News

ಹೈಕೋರ್ಟ್‌ಗೆ ನ್ಯಾಯಮೂರ್ತಿಗಳ ಶೀಘ್ರ ನೇಮಕಾತಿ ಕೋರಿ ಸಿಜೆಐಗೆ ಪತ್ರ ಬರೆದ ಬೆಂಗಳೂರು ವಕೀಲರ ಸಂಘ

ರಾಜ್ಯ ಹೈಕೋರ್ಟ್‌ಗೆ ನ್ಯಾಯಮೂರ್ತಿಗಳನ್ನು ಶೀಘ್ರವೇ ನೇಮಕ ಮಾಡುವಂತೆ ಬೆಂಗಳೂರು ವಕೀಲರ ಸಂಘ (ಎಎಬಿ) ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಬಿ ಆರ್‌ ಗವಾಯಿ ಅವರಿಗೆ ಪತ್ರ ಬರೆದಿದೆ. ಖಾಲಿ ಹುದ್ದೆಗಳಿಗೆ ನೇಮಕಾತಿ ಮಾಡದೇ ಇರುವುದರಿಂದ […]

News

ಪ್ರಯಾಣಿಕನನ್ನು ಬಿಟ್ಟು ಬಂದ ಬಸ್: ಟಿಕೆಟ್ ಖರ್ಚಿನ ಜೊತೆ ಪರಿಹಾರಕ್ಕೆ ಕೋರ್ಟ್ ಆದೇಶ

ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದ ಹಿರಿಯ ನಾಗರಿಕರನ್ನು ಅಲ್ಲಿಯೇ ಬಿಟ್ಟು ಬಂದಿದ್ದ ಕೆಎಸ್‌ಆರ್‌ಟಿಸಿಗೆ ಬೆಂಗಳೂರಿನ ಗ್ರಾಹಕ ಕೋರ್ಟ್ ದಂಡ ವಿಧಿಸಿದೆ. ಅಲ್ಲದೇ, ತೊಂದರೆಗೊಳಗಾದ ಪ್ರಯಾಣಿಕರಿಗೆ ಟಿಕೆಟ್ ಖರ್ಚಿನ ಜತೆ 1 ಸಾವಿರ ಪರಿಹಾರ ನೀಡಲು ಕೋರ್ಟ್ […]

Health News

ಎರಡ್ಮೂರು ದಿನಗಳೊಳಗೆ ಸಲ್ಲಿಕೆಯಾಗಲಿದೆ ಹೃದಯಾಘಾತ ಪ್ರಕರಣಗಳ ತಜ್ಞರ ಸಮಿತಿಯ ವರದಿ

ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಹೃದಯಾಘಾತದ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದ್ದು, ಕೋವಿಡ್ ಅಥವಾ ಕೋವಿಡ್ ಲಸಿಕೆಯ ಅಡ್ಡಪರಿಣಾಮಗಳಿಂದ ಹಠಾತ್ ಸಾವಿಗೀಡಾದವರ ಬಗ್ಗೆ ಅಧ್ಯಯನ ನಡೆಸಲು ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕರ ಅಧ್ಯಕ್ಷತೆಯಲ್ಲಿ 10 […]

News

ರಾಮಮಂದಿರದ ಎಂಟು ಉಪ ದೇವಾಲಯಗಳಿಗೆ ಪೂಜಾ ಪರಿಕರಗಳು ರವಾನೆ

ಬೆಂಗಳೂರು: ಅಯೋಧ್ಯೆಯ ರಾಮಮಂದಿರದ ಎಂಟು ಉಪ ದೇವಾಲಯಗಳಿಗೆ ನಗರದ ಶ್ರೀ ರಾಮ ಸೇವಾ ಮಂಡಳಿಯಿಂದ ಬೆಳ್ಳಿಯ ಪೂಜಾ ಪರಿಕರಗಳನ್ನು ಶುಕ್ರವಾರ ರವಾನಿಸಲಾಯಿತು. ರಾಜಾಜಿನಗರದ ರಾಜಹಂಸ್ ಕನ್ವೆನ್ಷನ್ ಹಾಲ್‌ನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ವಿವಿಧ ಧರ್ಮ ಗುರುಗಳ […]

Education News

ದ್ವಿತೀಯ ಪಿಯು ವಿದ್ಯಾರ್ಥಿಯಿಂದ ವಿನೂತನ ಶೈಕ್ಷಣಿಕ ಹಾಜರಾತಿ ಉಪಕರಣ ಅಭಿವೃದ್ಧಿ

ಬೆಂಗಳೂರು/ಪುತ್ತೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಂತ್ರಜ್ಞಾನದ ಬಳಕೆಯನ್ನು ಇನ್ನಷ್ಟು ಸುಧಾರಿಸುವ ನಿಟ್ಟಿನಲ್ಲಿ ಪುತ್ತೂರಿನ ಕೊಂಬೆಟ್ಟು ಸರ್ಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ವಿ ಅರುಣ್ ಕುಮಾರ್ ಮಹತ್ವದ ಹೆಜ್ಜೆಯನ್ನು ಇಟ್ಟಿದ್ದು, ಶಾಲೆಯ ವಿದ್ಯಾರ್ಥಿಗಳ […]

Education News

ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು: 2025ನೇ ಸಾಲಿನ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಹ ಶಿಕ್ಷಕರು, ಉಪನ್ಯಾಸಕರು, ಮುಖ್ಯ ಶಿಕ್ಷಕರು ಮತ್ತು ಪ್ರಾಂಶುಪಾಲರು ಜು.15ರೊಳಗೆ ಅರ್ಜಿ ಸಲ್ಲಿಸುವಂತೆ ಪ್ರಾಥಮಿಕ ಶಿಕ್ಷಣ ಇಲಾಖೆಯ ನಿರ್ದೇಶಕರು ಸೂಚಿಸಿದ್ದಾರೆ. ಕೇಂದ್ರ ಸರ್ಕಾರದ […]

News

ಸಿದ್ದರಾಮಯ್ಯರ ರಾಜೀನಾಮೆಗೆ ಭೂಮಿಕೆ ಸಿದ್ಧ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ಬೆಂಗಳೂರು: ಸಿದ್ದರಾಮಯ್ಯ ರಾಜೀನಾಮೆ ತೆಗೆದುಕೊಳ್ಳಲು ಒಂದು ಭೂಮಿಕೆ ಸಿದ್ಧಪಡಿಸಲು ಕಾಂಗ್ರೆಸ್ಸಿನ ಹಿರಿಯ ನಾಯಕ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರು ಕರ್ನಾಟಕಕ್ಕೆ ಬಂದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ […]

News

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ರಾಜ್ಯ ರೈತ ಮೋರ್ಚಾ ಸಭೆ

ಬೆಂಗಳೂರು: ಬಿಜೆಪಿ ರಾಜ್ಯ ರೈತ ಮೋರ್ಚಾ ವಿಶೇಷ ಸಭೆ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಧ್ಯಾಹ್ನ 1 ಗಂಟೆಗೆ ಜರುಗಿತು. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ […]

News

ಪಕ್ಷದಲ್ಲಿ ಯಾವುದೇ ಅಸಮಾಧಾನವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಪಕ್ಷದಲ್ಲಿ ಎಲ್ಲಿಯೂ ಅಸಮಾಧಾನವಿಲ್ಲ. ಪಕ್ಷ ಸಂಘಟನೆ ಸೇರಿದಂತೆ ಪಕ್ಷದ ಹಾಗುಹೋಗುಗಳನ್ನು ಗಮನಿಸಲು ರಣದೀಪ್ ಸುರ್ಜೇವಾಲ ಅವರು ಭೇಟಿ ನೀಡಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಬುಧವಾರ ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳ […]

Law News

ಒಪ್ಪಿತ ಲೈಂಗಿಕ ಸಂಬಂಧವನ್ನು ಅತ್ಯಾಚಾರ ಎನ್ನಲಾಗದು: ಹೈಕೋರ್ಟ್

ಒಪ್ಪಿತ ಲೈಂಗಿಕ ಸಂಬಂಧಕ್ಕೂ ಅತ್ಯಾಚಾರಕ್ಕೂ ವ್ಯತ್ಯಾಸವಿದೆ. ಪರಸ್ಪರ ಒಪ್ಪಿತ ಲೈಂಗಿಕ ಸಂಬಂಧವಿದ್ದ ಸಂದರ್ಭಗಳಲ್ಲಿ ಅದನ್ನು ಐಪಿಸಿ ಸೆಕ್ಷನ್ 376ರ ಅಡಿ ಅತ್ಯಾಚಾರ ಆಪರಾಧವೆಂದು ಪರಿಗಣಿಸಲಾಗದು ಎಂದು ಆಂಧ್ರಪ್ರದೇಶ ಹೈಕೋರ್ಟ್ ತೀರ್ಪು ನೀಡಿದೆ. ಇದೇ ವೇಳೆ […]

News

ಎರಡು ದಿನ ಕರಾವಳಿ, ಮಲೆನಾಡಿನಲ್ಲಿ ಭಾರಿ ಮಳೆ

ಬೆಂಗಳೂರು: ಮಲೆನಾಡು ಹಾಗೂ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮಳೆಯಾಗುತ್ತಿದ್ದು, ಇಂದಿನಿಂದ ಎರಡು ದಿನ ಸಹ ಮುಂದುವರೆಯುವ ಸಾಧ್ಯತೆ ಇದೆ. ಕೊಡಗು ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಉತ್ತರ ಕನ್ನಡ, ದಕ್ಷಿಣ […]

News

ಪೊಲೀಸರು ಆರೋಪಿಗಳಿಗೆ ವಾಟ್ಸಾಪ್, ಇ-ಮೇಲ್ ಮೂಲಕ ನೋಟಿಸ್‌ ಕೊಡುವಂತಿಲ್ಲ: ಸುಪ್ರೀಂಕೋರ್ಟ್

ನವದೆಹಲಿ: ಪೊಲೀಸರು ಆರೋಪಿಗಳಿಗೆ ಬಂಧನ ಪೂರ್ವ ನೋಟಿಸ್ ಗಳನ್ನು ಇ-ಮೇಲ್, ವಾಟ್ಸಾಪ್ ಮೂಲಕ ಕಳುಹಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. ಪೋಲಿಸ್ ಮತ್ತು ಕಾನೂನು ಜಾರಿ ಸಂಸ್ಥೆಗಳು ಸಿಆರ್‌ಪಿಸಿ ಕಲಂ 41ಎ ಅಥವಾ ಭಾರತೀಯ […]

News

ವೃತ್ತಿನಿರತ ವಕೀಲರಿಗೆ ಹೆದ್ದಾರಿಗಳಲ್ಲಿ ಟೋಲ್ ಫ್ರೀ ಮಾಡಲು ಮನವಿ

ಬೆಂಗಳೂರು: ತಾಲ್ಲೂಕು ಮತ್ತು ಜಿಲ್ಲಾ ಕೇಂದ್ರಗಳ ಸೀಮಿತ ವ್ಯಾಪ್ತಿಯಲ್ಲಿ ಸಂಚರಿಸುವ ವಕೀಲರುಗಳಿಗೆ ಟೋಲ್ ಶುಲ್ಕ ಪಾವತಿಯಿಂದ ವಿನಾಯಿತಿ ನೀಡುವಂತೆ ರಾಜ್ಯ ವಕೀಲರ ಪರಿಷತ್‌ ಕೇಂದ್ರಕ್ಕೆ ಮನವಿ ಮಾಡಿದೆ. ಈ ಸಂಬಂಧ ರಾಜ್ಯ ವಕೀಲರ ಪರಿಷತ್ […]

News

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯ ಆಡಳಿತಗಾರ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ. ಆಧುನಿಕ ಬೆಂಗಳೂರಿನ ನಿರ್ಮಾತೃ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಶುಕ್ರವಾರ ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ನಾಡಪ್ರಭು ಕೆಂಪೇಗೌಡರ 516 ನೇ ಜಯಂತಿಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ […]

Law News

ಪ್ರೀತಿಸಿ ಮದುವೆ ನಿರಾಕರಿಸುವುದು ಐಪಿಸಿ 420 ಅಡಿ ವಂಚನೆಯಲ್ಲ: ಹೈಕೋರ್ಟ್

ಮದುವೆಯಾಗುವ ಭರವಸೆ ನೀಡಿ ಬಳಿಕ ಅದನ್ನು ಉಲ್ಲಂಘಿಸಿದ್ದರೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 420 ಅಡಿಯಲ್ಲಿ ವಂಚನೆ ಅಪರಾಧವೆಂದು ಪರಿಗಣಿಸಲಾಗದು ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಅಲ್ಲದೇ ಈ ಕುರಿತಂತೆ ಆರೋಪಿ ಯುವಕ ಹಾಗೂ ಆತನ […]

Education News

ಪರಿಸರ ಪ್ರಜ್ಞೆ ಜೊತೆಗೆ ಅಭಿವೃದ್ಧಿಗೆ ಬದ್ಧ: ಬೆಂಗಳೂರು ವಿವಿ ಕುಲಪತಿ ಡಾ. ಜಯಕರ್

ಬೆಂಗಳೂರು: ಜ್ಞಾನಭಾರತಿಯಲ್ಲಿ ವಿದ್ಯಾರ್ಥಿ ಕೇಂದ್ರಿತ ಅಭಿವೃದ್ಧಿಗೆ ಬೆಂಗಳೂರು ವಿವಿ ಬದ್ದವಾಗಿದ್ದು, ಪರಿಸರ ಪ್ರಜ್ಞೆ ಮತ್ತು ಕಾಳಜಿಯೊಂದಿಗೆ ಕಾನೂನಾತ್ಮಕವಾಗಿ ಸರ್ಕಾರದ ಎಲ್ಲಾ ನಿಯಮಾವಳಿಗಳನ್ನು ಪಾಲಿಸಿಕೊಂಡು ಶೈಕ್ಷಣಿಕ ಭವನ ಮತ್ತು ಸಂಶೋಧನಾ ಭವನ ನಿರ್ಮಿಸುವುದಾಗಿ ಬೆಂಗಳೂರು ವಿವಿ […]

News

ಅದ್ದೂರಿಯಾಗಿ ಸಾಗಿದ ಬೆಂಗಳೂರಿನ ಐತಿಹಾಸಿಕ ಬಂಡಿದೇವರ ಉತ್ಸವ

ಬೆಂಗಳೂರು: ನಾಡಪ್ರಭು ಕೆಂಪೇಗೌಡರ ಜಯಂತಿಯ ಪ್ರಯುಕ್ತ ಐತಿಹಾಸಿಕ ʼಬೆಂಗಳೂರು ಬಂಡಿದೇವರ ಉತ್ಸವʼ ಎರಡನೇ ದಿನದಂದು ನಗರದ ಹೃದಯಭಾಗದಲ್ಲಿ ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು.  ಕಾರ್ಯಕ್ರಮದಲ್ಲಿ ವಿಶೇಷವಾಗಿ ರೈತಾಪಿ ವರ್ಗದವರನ್ನು ಪ್ರತಿನಿಧಿಸುವ ಬೆಂಗಳೂರಿನ ಸುತ್ತಮುತ್ತಲಿನಿಂದ ಸುಮಾರು […]

News

ಬೆಂಗಳೂರು ನಗರ ವಿವಿಗೆ ನಾಡಪ್ರಭು ಕೆಂಪೇಗೌಡರ ಹೆಸರು ಇಡುವಂತೆ ಆಗ್ರಹ 

ಬೆಂಗಳೂರು: ಬೆಂಗಳೂರನ್ನು ಕಟ್ಟಿಸಿದ ನಾಡಪ್ರಭು ಕೆಂಪೇಗೌಡ ಅವರ ಹೆಸರನ್ನು ಬೆಂಗಳೂರು ನಗರ ವಿವಿಗೆ ಇಡಬೇಕು ಎಂದು ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಬಿ ಕೆಂಚಪ್ಪಗೌಡರು ಆಗ್ರಹಿಸಿದರು. ರಾಜ್ಯ ಒಕ್ಕಲಿಗರ ಸಂಘದ ವತಿಯಿಂದ ನಡೆದ ನಾಡಪ್ರಭು […]

You cannot copy content of this page