News

ಸಿಇಟಿ ಕನ್ನಡ ಭಾಷೆ ಪರೀಕ್ಷೆ ಏ.15ಕ್ಕೆ ನಿಗದಿ

ಬೆಂಗಳೂರು: ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಈ ಮೊದಲು ನಿಗದಿಗೊಳಿಸಿದ್ದ ಸಿಇಟಿ ಕನ್ನಡ ಪರೀಕ್ಷೆಯನ್ನು ಏ.18ಕ್ಕೆ ಬದಲಾಗಿ ಏ.15ರಂದೇ (ಮಂಗಳವಾರ) ನಡೆಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಪ್ರಕಟಿಸಿದೆ. ಏಪ್ರಿಲ್ 18ರಂದು […]

News

ವಾಹನ ಸವಾರರ ಗಮನಕ್ಕೆ; ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳಲು ಮಾ.31ರ ಡೆಡ್ ಲೈನ್

ಬೆಂಗಳೂರು: ರಾಜ್ಯದ ವಾಹನ ಸವಾರರಿಗೇ ಮತ್ತೆೆ ಬಿಗ್ ರಿಲೀಫ್ ಸಿಕ್ಕಿದ್ದು, ಇದೀಗ ಮಾ.31 ನಂಬರ್ ಪ್ಲೇಟ್ ಅಳವಡಿಕೆಗೆ ಕೊನೆಯ ದಿನ ಎಂದು ಘೋಷಿಸಲಾಗಿದೆ. ಇನ್ನೂ ಬಹಳಷ್ಟು ವಾಹನ ಸವಾರರು ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ […]

Education News

ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲಿದ್ದಾರೆ 8.96 ಲಕ್ಷ ವಿದ್ಯಾರ್ಥಿಗಳು

ಬೆಂಗಳೂರು: ರಾಜ್ಯದಲ್ಲಿ ಮಾ.21ರಿಂದ ಏ.4ರವರೆಗೆ 2818 ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದ್ದು, ಈ ಬಾರಿ ಪರೀಕ್ಷೆಗೆ ಒಟ್ಟು 896,447 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದಾರೆ. 8,42,817 ಹೊಸ, 38,091 ಪುನರಾವರ್ತಿತರು ಹಾಗೂ 15,539 ಖಾಸಗಿ ವಿದ್ಯಾರ್ಥಿಗಳು […]

News

ಅತ್ತೆ-ಮಾವನ ಮೇಲೆ ವೈದ್ಯೆ ಹಲ್ಲೆ: ಷೋಕಾಸ್ ನೋಟಿಸ್ ಜಾರಿ, ಪೊಲೀಸರಿಂದ ವಿಚಾರಣೆ

ಬೆಂಗಳೂರು: ವಯೋವೃದ್ಧ ಅತ್ತೆ-ಮಾವನ ಮೇಲೆ ನಗರದ ವಿಕ್ಟೋರಿಯಾ ಆಸ್ಪತ್ರೆಯ ವೈದ್ಯೆಯೊಬ್ಬರು ಅಮಾನಮೀಯವಾಗಿ ಹಲ್ಲೆ ಮಾಡಿ, ಮಕ್ಕಳ ಜತೆಗೂಡಿ ಕಿರುಕುಳ ಕೊಟ್ಟಿರುವ ಪ್ರಕರಣದ ಸಂಬಂಧ ಆಕೆಯ ವಿರುದ್ಧ ವೈದ್ಯಕೀಯ ಶಿಕ್ಷಣ ಇಲಾಖೆ ಷೋಕಾಸ್ ನೋಟಿಸ್ ಜಾರಿ […]

News

ಡಿವಿಜಿಯವರ ತತ್ವ ಆದರ್ಶಗಳನ್ನು ಮುಂದಿನ ಪೀಳಿಗೆಗೆ ತಲುಪಿಸಬೇಕಿದೆ: ಶಿಕ್ಷಣ ತಜ್ಞ ಡಾ. ಗುರುರಾಜ ಕರಜಗಿ

ಬೆಂಗಳೂರು: ಡಿವಿಜಿಯವರ ತತ್ವ ಆದರ್ಶಗಳನ್ನು ಮುಂದಿನ ಪೀಳಿಗೆಗೆ ತಲುಪಿಸಬೇಕಿದೆ ಶಿಕ್ಷಣ ತಜ್ಞ ಡಾ. ಗುರುರಾಜ ಕರಜಗಿ ಹೇಳಿದರು. ಡಿವಿಜಿ ಬಳಗ ಪ್ರತಿಷ್ಠಾನದ ವತಿಯಿಂದ ಭಾನುವಾರ ನಗರದ ದಿ ಮಿಥಿಕ್ ಸೊಸೈಟಿಯಲ್ಲಿ ಆಯೋಜಿಸಿದ್ದ, ಲೇಖಕ ಸತ್ಯೇಶ್ […]

News

ರಾಜ್ಯದ ಉತ್ತರ ಒಳನಾಡಿನಲ್ಲಿ ಹೀಟ್ ವೇವ್ ಭೀತಿ; ಎರಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದ ಉತ್ತರ ಒಳನಾಡಿನಲ್ಲಿ ಮಾರ್ಚ್ 18 ಮತ್ತು 19ರಂದು ಬಿಸಿ ಗಾಳಿಯ ಹೆಚ್ಚಾಗಲಿದ್ದು, ಅಲ್ಲಿನ ಎರಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಮಾರ್ಚ್ 18 ಮತ್ತು 19ರಂದು ಉತ್ತರ ಒಳನಾಡಿನ ಬಾಗಲಕೋಟೆ ಮತ್ತು […]

Agriculture Education News

ಕೃಷಿ ವಿಶ್ವವಿದ್ಯಾಲಯದಿಂದ ಡಿಪ್ಲೊಮಾ, ಸರ್ಟಿಫಿಕೇಟ್ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಬೆಂಗಳೂರು: ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯ 2025-26ನೇ ಶೈಕ್ಷಣಿಕ ಸಾಲಿನಲ್ಲಿ ಎರಡು ಡಿಪ್ಲೊಮಾ ಮತ್ತು ಐದು ಸರ್ಟಿಫಿಕೇಟ್ ಕೋರ್ಸ್‍ಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಒಂದು ವರ್ಷದ ಡಿಪ್ಲೊಮಾ (ಕೃಷಿ) ಕೋರ್ಸ್ ಗೆ 10 ಸಾವಿರ ರೂಪಾಯಿ ಶುಲ್ಕ […]

Law News

67 ವರ್ಷದ ವ್ಯಕ್ತಿಗೆ ಆಸ್ಪತ್ರೆಯಿಂದ ಕಿರುಕುಳ; 1 ಲಕ್ಷ ಪರಿಹಾರ ನೀಡುವಂತೆ ಆದೇಶಿಸಿದ ಗ್ರಾಹಕರ ಆಯೋಗ

ಬೆಂಗಳೂರು: ಹೊಟ್ಟೆನೋವಿನಿಂದ ಆಸ್ಪತ್ರೆಗೆ ದಾಖಲಾಗಿ ಹಲವು ತೊಂದರೆಗಳನ್ನು ಎದುರಿಸಿದ್ದ 67 ವರ್ಷದ ಹಿರಿಯ ವ್ಯಕ್ತಿಯೊಬ್ಬರಿಗೆ ಬೆಂಗಳೂರು ನಗರ ಜಿಲ್ಲಾ ಗ್ರಾಹಕರ ವ್ಯಾಜ್ಯ ಪರಿಹಾರ ಆಯೋಗ 1 ಲಕ್ಷ ರೂಪಾಯಿ ಪರಿಹಾರ ಘೋಷಿಸಿ ಆದೇಶಿಸಿದೆ. ವಿಜಯನಗರದ […]

News

ಕಾಂಪ್ಯಾಕ್ಟರ್‌ಗಳಿಂದ ವಿಲೇವಾರಿಯಾಗದ ತ್ಯಾಜ್ಯ; ನಗರದಲ್ಲಿ ಮತ್ತೆ ಉಲ್ಬಣಗೊಂಡ ಕಸದ ಸಮಸ್ಯೆ

ಬೆಂಗಳೂರು: ನಗರದಲ್ಲಿ ಕಸದ ಸಮಸ್ಯೆ ಮತ್ತೆ ಉಲ್ಬಣಗೊಳ್ಳುತ್ತಿದ್ದು, ಮಿಟ್ಟಗಾನಹಳ್ಳಿ ಪ್ರದೇಶದಲ್ಲಿನ ಕಾಂಪ್ಯಾಕ್ಟರ್‌ಗಳು ತ್ಯಾಜ್ಯ ವಿಲೇವಾರಿ ಮಾಡುತ್ತಿಲ್ಲ ಎಂದು ತಿಳಿದು ಬಂದಿದೆ. ಹೀಗಾಗಿ ನಗರದ ವಿವಿಪುರ, ಚಾಮರಾಜಪೇಟೆ, ಕೆ.ಆರ್.ಮಾರುಕಟ್ಟೆ, ವಿಜಯನಗರ ಸೇರಿದಂತೆ ಹಲವು ಪ್ರದೇಶಗಳಲ್ಲಿ ರಸ್ತೆಗಳಲ್ಲಿ […]

News

ನಟಿ ರನ್ಯಾ ರಾವ್ ಜಾಮೀನು ಅರ್ಜಿ ವಜಾ

ಬೆಂಗಳೂರು: ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣದಲ್ಲಿ ಜಾಮೀನು ಕೋರಿ ನಟಿ ರನ್ಯಾ ರಾವ್ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಆರ್ಥಿಕ ಅಪರಾಧಗಳ ನ್ಯಾಯಾಲಯ ವಜಾಗೊಳಿಸಿದೆ. ಇದೇ ವೇಳೆ ಪ್ರಕರಣದ ಎರಡನೇ ಆರೋಪಿ ತರುಣ್ ರಾಜ್ ಜಾಮೀನು […]

News

ಹಿಂದುಳಿದ ವರ್ಗಗಳ ಪಟ್ಟಿಗೆ ಹೊಸದಾಗಿ ಜಾತಿ ಹೆಸರನ್ನು ಸೇರಿಸಲು ಇಲ್ಲಿದೆ ಅವಕಾಶ

ಬೆಂಗಳೂರು: ಸಾರ್ವಜನಿಕರು ಅಥವಾ ವಿವಿಧ ಜಾತಿ/ಸಮುದಾಯದವರು, ಸಂಘ ಸಂಸ್ಥೆಗಳು ಹಿಂದುಳಿದ ವರ್ಗಗಳ ಪಟ್ಟಿಗೆ ಹೊಸದಾಗಿ ಜಾತಿ ಹೆಸರನ್ನು ಸೇರಿಸುವ, ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಹೆಚ್ಚಾಗಿ ಸೇರಿಸಲಾಗಿದೆ ಎಂದು ಕಂಡುಬಂದಲ್ಲಿ ಅಂತಹ ಜಾತಿಗಳನ್ನು ಕೈಬಿಡುವ ಕುರಿತಂತೆ […]

News

ದ್ವಿತೀಯ ಪಿಯು ಅರ್ಥಶಾಸ್ತ್ರ ಪರೀಕ್ಷೆಗೆ 17 ಸಾವಿರ ವಿದ್ಯಾರ್ಥಿಗಳು ಗೈರು; ಓರ್ವ ಡಿಬಾರ್

ಬೆಂಗಳೂರು: ದ್ವಿತೀಯ ಪಿಯುಸಿ ಅರ್ಥಶಾಸ್ತ್ರ ಪರೀಕ್ಷೆಗೆ 17,444 ಮಂದಿ ವಿದ್ಯಾರ್ಥಿಗಳು ಗೈರಾಗಿದ್ದು, ಓರ್ವನನ್ನು ಡಿಬಾರ್ ಮಾಡಲಾಗಿದೆ. ಅರ್ಥಶಾಸ್ತ್ರ ಪರೀಕ್ಷೆಗೆ ಒಟ್ಟಾರೆಯಾಗಿ 3,68,338 ಜನ ವಿದ್ಯಾರ್ಥಿಗಳು ನೋಂದಣಿಯಾಗಿದ್ದರು. ಇವರಲ್ಲಿ 3,50,894 ವಿದ್ಯಾರ್ಥಿಗಳು (ಶೇ.95.26) ಪರೀಕ್ಷೆಗೆ ಹಾಜರಾಗಿದ್ದಾರೆ. […]

News

ಕರ್ನಾಟಕದಲ್ಲಿ ಹೂಡಿಕೆಗೆ ನೆದರ್ಲೆಂಡ್ಸ್‌ ಆಸಕ್ತಿ: ಕಾನ್ಸುಲ್ ಜನರಲ್ ಇವೋಟ್ ಡಿ ವಿಟ್ಸರ್ವ್ಸ್

ಬೆಂಗಳೂರು: ಗುರುವಾರ ವಿಧಾನಸೌಧದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ್ ಅವರನ್ನು ಭೇಟಿ ಮಾಡಿ ವಿಚಾರ ವಿನಿಮಯ ಮಾಡಿಕೊಂಡ ನೆದರ್ಲೆಂಡ್ಸ್‌ ಕಾನ್ಸುಲ್ ಜನರಲ್ ಇವೋಟ್ ಡಿ ವಿಟ್ಸರ್ವ್ಸ್ ರಾಜ್ಯದ ವಿವಿಧ […]

News

ಮಾರ್ಚ್ 17 ರಿಂದ ಜಾರಿಗೆ ಬರುವಂತೆ ಹಲವು ಜಿಲ್ಲಾ ನ್ಯಾಯಾಧೀಶರ ವರ್ಗಾವಣೆ: ಹೈಕೋರ್ಟ್ ಆದೇಶ

ಬೆಂಗಳೂರು: ಇದೇ ಮಾರ್ಚ್ 17ರಿಂದ ಜಾರಿಗೆ ಬರುವಂತೆ ಆರು ಜಿಲ್ಲಾ ನ್ಯಾಯಾಧೀಶರ ಶ್ರೇಣಿಯ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ.  ಈ ಕುರಿತಂತೆ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅವರು ಅಧಿಸೂಚನೆ ಹೊರಡಿಸಿದ್ದಾರೆ. ಅಧಿಸೂಚನೆಯಲ್ಲಿ, […]

News

158 ಸಿವಿಲ್ ಜಡ್ಜ್ ಹುದ್ದೆಗಳ ನೇಮಕಾತಿ ತಡೆಹಿಡಿದ ಹೈಕೋರ್ಟ್

ಬೆಂಗಳೂರು: ರಾಜ್ಯದಲ್ಲಿ ಖಾಲಿ ಇರುವ 158 ಸಿವಿಲ್ ಜಡ್ಜ್ ಹುದ್ದೆಗಳನ್ನು ಭರ್ತಿ ಮಾಡಲು ರಾಜ್ಯ ಹೈಕೋರ್ಟ್ ಕಳೆದ ಫೆ.10ರಂದು ಅಧಿಸೂಚನೆ ಹೊರಡಿಸಿತ್ತು. ಆದರೀಗ ಹೈಕೋರ್ಟ್ ತನ್ನ ಅಧಿಸೂಚನೆಯನ್ನು ತಡೆಹಿಡಿದಿದೆ. ಈ ಕುರಿತಂತೆ ಹೈಕೋರ್ಟ್ ರಿಜಿಸ್ಟ್ರಾರ್ […]

Education News

ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆ ಆರಂಭ

ಬೆಂಗಳೂರು:2024ನೇ ಸಾಲಿನ ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ಎರಡನೇ ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಆರಂಭವಾಗಿದ್ದು, ಆಪ್ಷನ್ ದಾಖಲಿಸಲು ಮಾರ್ಚ್ 16ರವರೆಗೆ ಅವಕಾಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೀಡಿದೆ. ಮೊದಲ ಮತ್ತು […]

Education News

ಬುಧವಾರ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಗೆ 4 ಸಾವಿರ ವಿದ್ಯಾರ್ಥಿಗಳು ಗೈರು

ಬೆಂಗಳೂರು: ದ್ವಿತೀಯ ಪಿಯುಸಿ ಮನೋವಿಜ್ಞಾನ, ರಸಾಯನಶಾಸ್ತ್ರ ಮತ್ತು ಮೂಲ ಗಣಿತ ಪರೀಕ್ಷೆಯಲ್ಲಿ 4,085 ಮಂದಿ ವಿದ್ಯಾರ್ಥಿಗಳು ಗೈರಾಗಿದ್ದಾರೆ. ಈ ಪರೀಕ್ಷೆಗಳಿಗೆ ಒಟ್ಟು 2,93,826 ವಿದ್ಯಾರ್ಥಿಗಳು ನೋಂದಣಿಯಾಗಿದ್ದರು. ಇವರಲ್ಲಿ 2,89,741 ವಿದ್ಯಾರ್ಥಿಗಳು (ಶೇ.98.61) ಪರೀಕ್ಷೆಗೆ ಹಾಜರಾಗಿದ್ದಾರೆ. […]

News

ಸೋಲಾರ್ ಉತ್ಪನ್ನಗಳ ಸೇವೆ ಪಡೆದು, ವಿನಾಯಿತಿಗಳಿಸುವಂತೆ ವಿಶ್ವವಿದ್ಯಾಲಯಗಳಿಗೆ ಮನವಿ ಮಾಡಿದ ಎಂಎಸ್ಐಎಲ್

ಬೆಂಗಳೂರು: ಸೋಲಾರ್ ಉತ್ಪನ್ನಗಳ ಸರಬರಾಜು ಹಾಗೂ ಸೇವೆಗಳನ್ನು ನೇರವಾಗಿ ಪಡೆದರೆ 4ಜಿ ವಿನಾಯಿತಿಯನ್ನು ನೀಡಲಾಗುವುದು ಎಂದು ಸರ್ಕಾರಿ ಸ್ವಾಮ್ಯದ ಎಂಎಸ್ಐಎಲ್ ಸಂಸ್ಧೆ ವಿಶ್ವವಿದ್ಯಾಲಯಗಳಿಗೆ ಮನವಿ ಮಾಡಿದೆ. ಎಂಎಸ್‌ಐಎಲ್ ಸಂಸ್ಥೆಯ 1966 ರಲ್ಲಿ ಸ್ಥಾಪನೆಯಾಗಿ ಕರ್ನಾಟಕ […]

You cannot copy content of this page