News

ಜ. 24ರಂದು ಭೂಸ್ವಾಧೀನ ಹಾಗೂ ಭೂಸ್ವಾಧೀನ ಜಾರಿ ಪ್ರಕರಣಗಳ ಇತ್ಯರ್ಥಕ್ಕಾಗಿ ವಿಶೇಷ ಲೋಕ್ ಅದಾಲತ್

ಚಾಮರಾಜನಗರ: ಜಿಲ್ಲೆಯ ನ್ಯಾಯಾಲಯಗಳಲ್ಲಿ ಬಾಕಿ ಇರುವ ಭೂ ಸ್ವಾಧೀನ ಹಾಗೂ ಭೂಸ್ವಾಧೀನ ಜಾರಿ ಪ್ರಕರಣಗಳನ್ನು ಇತ್ಯರ್ಥಪಡಿಸಲು ಜನವರಿ 24ರಂದು ವಿಶೇಷ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಹಾಗೂ […]

Law

ವಿಚ್ಛೇದನ ಕೋರಿ ಎರಡನೇ ಬಾರಿ ಅರ್ಜಿ ಸಲ್ಲಿಸಿದರೂ ಮಾನ್ಯ

ಪತ್ನಿ ಮಾನಸಿಕ ಕಿರುಕುಳ ನೀಡಿದ ಆರೋಪದ ಆಧಾರದಲ್ಲಿ ಪತಿ ಮೊದಲ ಬಾರಿ ಸಲ್ಲಿಸಿದ್ದ ವಿವಾಹ ವಿಚ್ಛೇದನ ಅರ್ಜಿ ವಿಚಾರಣೆ ನಡೆಯದೇ (non-prosecution) ತಿರಸ್ಕೃತಗೊಂಡಿದ್ದಲ್ಲಿ, ಎರಡನೇ ಬಾರಿ ಅರ್ಜಿ ಸಲ್ಲಿಸಲು ಕಾನೂನಿನಲ್ಲಿ ಅಡ್ಡಿಯಿಲ್ಲ ಎಂದು ಹೈಕೋರ್ಟ್ […]

Law

ಪತಿ ನಿಧನದ ಬಳಿಕ ವಿಚ್ಛೇದನ ರದ್ದು; ಪತ್ನಿಗೆ ಸವಲವತ್ತು: ಹೈಕೋರ್ಟ್ ಮಹತ್ವದ ತೀರ್ಪು

ಕೌಟುಂಬಿಕ ನ್ಯಾಯಾಲಯ ನೀಡಿದ್ದ ವಿಚ್ಚೇದನ ಆದೇಶ ಪ್ರಶ್ನಿಸಿ ಪತ್ನಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯು ವಿಚಾರಣಾ ಹಂತದಲ್ಲಿರುವಾಗ ಪತಿ ಸಾವನ್ನಪ್ಪಿದರೆ, ಮೇಲ್ಮನವಿ ಅರ್ಜಿಯ ವಿಚಾರಣಾ ಪ್ರಕ್ರಿಯೆ ರದ್ದುಗೊಳ್ಳುವುದಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಪತ್ನಿ ಸಲ್ಲಿಸಿದ್ದ ಮೇಲ್ಮನವಿ […]

News

ಅಂದು ಬೂದಿ ಇಂದು ಬಂಗಾರ: ತೆಂಗಿನಕಾಯಿ ಚಿಪ್ಪಿನಿಂದ ಹುಟ್ಟಿದ ಹೊಸ ಆರ್ಥಿಕ ಕ್ರಾಂತಿ

ಒಂದು ಕಾಲದಲ್ಲಿ ತ್ಯಾಜ್ಯವಾಗಿದ್ದ ತೆಂಗಿನಕಾಯಿ ಚಿಪ್ಪು/ಗೆರಟೆ ಇಂದು ಲಕ್ಷಾಂತರ ರೂಪಾಯಿಗಳ ವಹಿವಾಟು ನಡೆಸುವ ಉದ್ಯಮವಾಗಿದೆ. ಕರ್ನಾಟಕ, ಕೇರಳ, ತಮಿಳುನಾಡಿನಲ್ಲಿ ಚಿಪ್ಪು/ಗೆರಟೆ ಬೇಡಿಕೆ ಹೇಗೆ ಹೆಚ್ಚಾಯಿತು? ಇಲ್ಲಿದೆ ಸಂಪೂರ್ಣ ವರದಿ. ಒಂದು ಕಾಲದಲ್ಲಿ ಪುಕ್ಕಟೆಯಾಗಿ ಕೊಟ್ಟರೂ […]

News

ಬುದ್ದಿಮಾಂದ್ಯೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದವನಿಗೆ 5 ವರ್ಷ ಜೈಲು ಶಿಕ್ಷೆ

ಬುದ್ಧಿಮಾಂದ್ಯ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ವ್ಯಕ್ತಿಗೆ ಚಾಮರಾಜನಗರ ಅಧಿಕ ಜಿಲ್ಲಾ ಮತ್ತು ಸತ್ರ FTSC-1 ವಿಶೇಷ ಪೋಕ್ಸೋ ನ್ಯಾಯಾಲಯವು 5 ವರ್ಷ ಕಠಿಣ ಶಿಕ್ಷೆ ವಿಧಿಸಿ ಆದೇಶಿಸಿದೆ. ಚಾಮರಾಜನಗರದ ರಾಮಸಮುದ್ರ ನಿವಾಸಿ ಶಿವಮೂರ್ತಿ […]

News

ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧಕ್ಕೆ ಸಿದ್ದತೆ

ಪದವಿ ಪೂರ್ವ ಕಾಲೇಜುಗಳಲ್ಲಿ ಇನ್ನು ಮುಂದೆ ಮೊಬೈಲ್‌ಗಳ ಬಳಕೆಯನ್ನು ನಿಷೇಧಿಸಲು ಶಿಕ್ಷಣ ಇಲಾಖೆ ತೀರ್ಮಾನಿಸಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಘಟನೆಯ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಶಿಕ್ಷಣ ಇಲಾಖೆ ಈ ಮಹತ್ವದ ತೀರ್ಮಾನ ತೆಗೆದುಕೊಳ್ಳಲು ಚಿಂತನೆ ನಡೆಸಿದೆ […]

News

ಪೋಕ್ಸೊ ಕಾಯ್ದೆಯಡಿ ಮಾಜಿ ಸಚಿವ ಬಿ. ಶ್ರೀರಾಮುಲು ವಿರುದ್ಧ ದೂರು ದಾಖಲು

ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ಬಿ. ಶ್ರೀರಾಮುಲು ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಬಳ್ಳಾರಿಯಲ್ಲಿ ನಡೆದ ಸಾರ್ವಜನಿಕ ಪ್ರತಿಭಟನೆಯೊಂದರಲ್ಲಿ ಮಾಡಿದ ಭಾಷಣದ ವೇಳೆ ಅಪ್ರಾಪ್ತ ಸಂತ್ರಸ್ತೆಯ ಗುರುತು ಬಹಿರಂಗಪಡಿಸಿದ್ದಾರೆ ಎಂಬ ಆರೋಪದ […]

News

ಮಡದಿಯನ್ನೇ ಅಕ್ಕ ಎಂದು ಪರಿಚಯಿಸಿ ಮದುವೆಗೆ ಯತ್ನ: 1.75 ಕೋಟಿ ವಂಚನೆ

ಪ್ರೀತಿ, ಮದುವೆಯ ನಾಟಕವಾಡಿ ಸಾಫ್ಟ್ ವೇರ್ ಎಂಜಿನಿಯರ್ ಆಗಿರುವ ಯುವತಿಯಿಂದ ಸುಮಾರು 1.75 ಕೋಟಿ ಹಣ ಪಡೆದು ವಂಚನೆ ಮಾಡಿದ ಆರೋಪದಲ್ಲಿ ಮೂವರ ವಿರುದ್ಧ ದೂರು ದಾಖಲಾಗಿದೆ. ಯುವತಿಯನ್ನು ಪ್ರೀತಿಯ ನೆಪದಲ್ಲಿ ಪರಿಚಯಿಸಿಕೊಂಡಿದ್ದ ವಿಜಯ್ […]

Column

ಹಣಕಾಸು ಯೋಜನೆಯ ಪ್ರಾಮುಖ್ಯತೆ: ಕೇವಲ ತೆರಿಗೆ ಉಳಿತಾಯಕ್ಕಷ್ಟೇ ಸೀಮಿತವೇ ಅಥವಾ ಅದಕ್ಕೂ ಮೀರಿದೆಯೇ?

ಲೇಖನ: ಪ್ರತಾಪ್, ಅನಂತ ಫೈನಾನ್ಶಿಯಲ್ ಸರ್ವಿಸಸ್, ಬೆಂಗಳೂರು, 9964282378. 2026ರ ಹೊತ್ತಿಗೆ, ಹಣಕಾಸು ಯೋಜನೆ ಕೇವಲ ವರ್ಷಾಂತ್ಯದ ತೆರಿಗೆ ಉಳಿಸುವ ಕಸರತ್ತನ್ನು ಮೀರಿ ಬೆಳೆದಿದೆ. ತೆರಿಗೆ ದಕ್ಷತೆಯು ಇನ್ನೂ ಪ್ರಮುಖ ಸ್ತಂಭವಾಗಿದ್ದರೂ, ಆಧುನಿಕ ಹಣಕಾಸು […]

Law

ಕೋರ್ಟ್ ವಿಚಾರಣೆಯಲ್ಲಿ ವಿಳಂಬ: ಆರೋಪಿ ಖುಲಾಸೆಗೊಳಿಸಿದ ಹೈಕೋರ್ಟ್

ಒಂದು ವರ್ಷಕ್ಕಿಂತ ಹೆಚ್ಚು ಹಾಗೂ ಮೂರು ವರ್ಷಕ್ಕಿಂತ ಕಡಿಮೆ ಶಿಕ್ಷೆ ವಿಧಿಸಬಹುದಾದ ಅಪರಾಧ ಪ್ರಕರಣಗಳಲ್ಲಿ ನ್ಯಾಯಾಲಯಗಳು 3 ವರ್ಷಗಳ ಒಳಗೆ ಕಾಗ್ನಿಜೆನ್ಸ್ ತೆಗೆದುಕೊಳ್ಳಬೇಕು ಎಂಬ ನಿಯಮವನ್ನು ಹೈಕೋರ್ಟ್ ಎತ್ತಿಹಿಡಿದಿದೆ. ಅಲ್ಲದೇ, ಪತ್ರಕರ್ತರೊಬ್ಬರ ವಿರುದ್ಧದ ಮಾನಹಾನಿ […]

News

ನಿಯಮ ಬಾಹಿರವಾಗಿ ಮನೆ ತೆರವು: ₹15 ಲಕ್ಷ ಪರಿಹಾರ ನೀಡಲು ಹೈಕೋರ್ಟ್ ಆದೇಶ

ಮಹಿಳೆಯೊಬ್ಬರ ಮನೆಯನ್ನು ಅಕ್ರಮವಾಗಿ ತೆರವುಗೊಳಿಸಿದ್ದ ಬಿಬಿಎಂಪಿಗೆ ಚಾಟಿ ಬೀಸಿರುವ ಹೈಕೋರ್ಟ್‌, ಸಂಕಷ್ಟ ಎದುರಿಸಿದ ಮಹಿಳೆಗೆ 15 ಲಕ್ಷ ರೂಪಾಯಿ ಪರಿಹಾರ ಪಾವತಿಸಿಸಲು ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆಗೆ ಆದೇಶಿಸಿದೆ. ಬೆಂಗಳೂರಿನ ಕೆ.ಆರ್‌. ಪುರಂ ಹೋಬಳಿಯ […]

Law

ಮತ್ತೊಂದು ಮಹಿಳೆಯ ಜತೆಗಿರುವುದು ದ್ವಿಪತ್ನಿತ್ವ ಅಪರಾಧವಲ್ಲ: ಪ್ರಕರಣ ರದ್ದುಪಡಿಸಿದ ಹೈಕೋರ್ಟ್

ವಿವಾಹವಾಗಿರುವ ವ್ಯಕ್ತಿ ಅಥವಾ ಮಹಿಳೆ ಅಧಿಕೃತವೆನ್ನಿಸುವ ರೀತಿಯಲ್ಲಿ ಮತ್ತೊಂದು ವಿವಾಹವಾಗದೇ ಪರ ಪರುಷ ಅಥವಾ ಮಹಿಳೆಯ ಜತೆಗೆ ಗಂಡ-ಹೆಂಡತಿಯಂತೆ ವಾಸವಿದ್ದರೆ ಅದು ದ್ವಿಪತ್ನಿತ್ವದ ಅಪರಾಧ ಎನಿಸಿಕೊಳ್ಳುವುದಿಲ್ಲ ಹಾಗೂ ಈ ನಿಯಮದ ಅಡಿ ವಿಚಾರಣೆ ನಡೆಸಲು […]

News

ಹಾಸನ ಜಿಲ್ಲಾಧಿಕಾರಿ ಕಾರು ಜಪ್ತಿ: ಕೋರ್ಟ್ ಆದೇಶ

ಭೂಪರಿಹಾರ ನೀಡದ ಹಾಸನ ಜಿಲ್ಲಾಧಿಕಾರಿ ಅವರ ನಡೆಗೆ ಬೇಸತ್ತ ನ್ಯಾಯಾಲಯ ಅವರ ಕಾರನ್ನು ಜಪ್ತಿ ಮಾಡುವಂತೆ ಆದೇಶ ಮಾಡಿದ್ದು, ನ್ಯಾಯಾಲಯದ ಅಧಿಕಾರಿಗಳು ಕಾರನ್ನು ಸೀಜ್ ಮಾಡಿದ್ದಾರೆ. ಭೂ ವಿವಾದದ ಪ್ರಕರಣವೊಂದರಲ್ಲಿ ನಾಗಮ್ಮ, ಜಗದೀಶ್ ಎಂಬುವವರಿಗೆ […]

Law

ಸಾಕ್ಷ್ಯ ದಾಖಲಿಸಿಕೊಳ್ಳುವಾಗ ನ್ಯಾಯಾಲಯಗಳು ಟೇಪ್ ರೆಕಾರ್ಡ್’ನಂತೆ ವರ್ತಿಸಬಾರದು: ಸುಪ್ರೀಂ ಮಹತ್ವದ ತೀರ್ಪು

ಯಾವುದೇ ಪ್ರಕರಣದ ವಿಚಾರಣೆ ವೇಳೆ ಸಾಕ್ಷ್ಯಗಳನ್ನು ದಾಖಲಿಸಿಕೊಳ್ಳುವಾಗ ವಿಚಾರಣಾ ನ್ಯಾಯಾಲಯಗಳ ನ್ಯಾಯಾಧೀಶರು ಸಕ್ರಿಯವಾಗಿ ಭಾಗವಹಿಸಬೇಕು. ಸಾಕ್ಷಿದಾರರು ಏನೇ ಹೇಳಿದರೂ ದಾಖಲಿಸಿಕೊಳ್ಳುವ ಟೇಪ್ ರೆಕಾರ್ಡರ್ ನಂತೆ ವರ್ತಿಸಬಾರದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಪತ್ನಿಯನ್ನು ಕೊಲೆ […]

Law

ಸೊಸೆಗೆ ಅನುಕಂಪದ ನೌಕರಿ ನೀಡಲು ಆದೇಶ: ಹೈಕೋರ್ಟ್ ಮಹತ್ವದ ತೀರ್ಪು

ಮೃತರ ಪುತ್ರ ಶೇ.75 ಅಂಗವೈಕಲ್ಯದಿಂದ ಬಳಲುತ್ತಿರುವುದನ್ನು ಪರಿಗಣಿಸಿದ ಅಲಹಾಬಾದ್ ಹೈಕೋರ್ಟ್ ಸೊಸೆಗೆ ಅನುಕಂಪದ ನೌಕರಿ ನೀಡಲು ಆದೇಶಿಸಿದೆ. ಇದೇ ವೇಳೆ ಸೊಸೆ ಕುಟುಂಬದ ಅವಿಭಾಜ್ಯ ಅಂಗವಾಗಿದ್ದು, ಮಗಳಂತೆ ಪರಿಗಣಿಸಬಹುದು ಎಂದು ಹೈಕೋರ್ಟ್ ಮಹತ್ವದ ಅಭಿಪ್ರಾಯ […]

News

ಜಾಮೀನು ರಹಿತ ವಾರಂಟ್ ವಾಡಿಕೆಯಂತೆ ಹೊರಡಿಸಬಾರದು: ಸುಪ್ರೀಂಕೋರ್ಟ್

ಘೋರ ಅಪರಾಧ ಎಸಗಿರುವ ಆರೋಪಕ್ಕೆ ಸಿಲುಕಿರದ ವ್ಯಕ್ತಿಗಳ ವಿರುದ್ಧ ಜಾಮೀನು ರಹಿತ ವಾರಂಟ್ ಗಳನ್ನು ವಾಡಿಕೆಯಂತೆ ಜಾರಿ ಮಾಡುವ ನ್ಯಾಯಾಲಯಗಳಿಗೆ ಸುಪ್ರೀಂಕೋರ್ಟ್ ಎಚ್ಚರಿಕೆ ನೀಡಿದೆ. ಘೋರ ಅಪರಾಧ ಎಸಗಿರುವ ಆರೋಪಕ್ಕೆ ಸಿಲುಕಿಲ್ಲದ ಅಥವಾ ಸಾಕ್ಷ್ಯ […]

Law

ನ್ಯಾಯಾಧೀಶರಿಂದಲೇ ಸುಳ್ಳು ಕೇಸ್ ದಾಖಲು: ಪ್ರಕರಣ ರದ್ದುಪಡಿಸಿದ ಹೈಕೋರ್ಟ್

ತಮ್ಮ ತಾಳಕ್ಕೆ ತಕ್ಕಂತೆ ಕುಣಿಯದ ಸರ್ಕಾರಿ ಅಧಿಕಾರಿಗಳ ವಿರುದ್ಧ ಸುಳ್ಳು ಕೇಸ್ ದಾಖಲಿಸುವ ಮೂಲಕ ನ್ಯಾಯಾಧೀಶರು ತಮ್ಮ ಕುರ್ಚಿ ಹಾಗು ಘನತೆಯನ್ನು ಹರಾಜಿಗಿಟ್ಟಿದ್ದಾರೆ ಎಂದು ಅಲಹಾಬಾದ್ ಹೈಕೋರ್ಟ್ ಅಧಿಕಾರ ದುರುಪಯೋಗ ಮಾಡಿಕೊಂಡ ಮ್ಯಾಜಿಸ್ಟ್ರೇಟ್ ವಿರುದ್ಧ […]

You cannot copy content of this page