ಪ್ರಯಾಣಿಕನನ್ನು ಬಿಟ್ಟು ಬಂದ ಬಸ್: ಟಿಕೆಟ್ ಖರ್ಚಿನ ಜೊತೆ ಪರಿಹಾರಕ್ಕೆ ಕೋರ್ಟ್ ಆದೇಶ
ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದ ಹಿರಿಯ ನಾಗರಿಕರನ್ನು ಅಲ್ಲಿಯೇ ಬಿಟ್ಟು ಬಂದಿದ್ದ ಕೆಎಸ್ಆರ್ಟಿಸಿಗೆ ಬೆಂಗಳೂರಿನ ಗ್ರಾಹಕ ಕೋರ್ಟ್ ದಂಡ ವಿಧಿಸಿದೆ. ಅಲ್ಲದೇ, ತೊಂದರೆಗೊಳಗಾದ ಪ್ರಯಾಣಿಕರಿಗೆ ಟಿಕೆಟ್ ಖರ್ಚಿನ ಜತೆ 1 ಸಾವಿರ ಪರಿಹಾರ ನೀಡಲು ಕೋರ್ಟ್ […]