Law

ಜಾಮೀನು ಶ್ಯೂರಿಟಿ ದಾಖಲೆಗಳ ಪರಿಶೀಲನೆಗೆ ಹೈಕೋರ್ಟ್ ಮಾರ್ಗಸೂಚಿ

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು. ಕ್ರಿಮಿನಲ್ ಪ್ರಕರಣಗಳಲ್ಲಿ ಜಾಮೀನು ಪಡೆಯಲು ಭದ್ರತೆಗಾಗಿ ನಕಲಿ ದಾಖಲೆಗಳನ್ನು ಸಲ್ಲಿಸುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವುದನ್ನು ತಡೆಗಟ್ಟಲು ಹೈಕೋರ್ಟ್ ಮಾರ್ಗಸೂಚಿಗಳನ್ನು ಹೊರಡಿಸಿದೆ. ಅಲ್ಲದೇ, ಜಾಮೀನಿಗಾಗಿ ಶ್ಯೂರಿಟಿ ನೀಡುವವರ […]

Law

ಪೊಲೀಸ್ ತನಿಖೆಗೆ ಮ್ಯಾಜಿಸ್ಟ್ರೇಟ್ ‘ಆದೇಶ’ ಕಡ್ಡಾಯ: ಹೈಕೋರ್ಟ್

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು. ನಾನ್ ಕಾಗ್ನಿಸಬಲ್ ಅಪರಾಧ ಪ್ರಕರಣಗಳಲ್ಲಿ ಮ್ಯಾಜಿಸ್ಟ್ರೇಟ್ ಆದೇಶವಿಲ್ಲದೆ ಪೊಲೀಸರು ಎಫ್ಐಆರ್ ದಾಖಲಿಸಿ ತನಿಖೆ ಮಾಡುವಂತಿಲ್ಲ ಹಾಗೂ ಮ್ಯಾಜಿಸ್ಟ್ರೇಟ್ ‘ಅನುಮತಿ’ಯು ತನಿಖೆಗೆ ‘ಆದೇಶ’ ಎನ್ನಿಸಿಕೊಳ್ಳುವುದಿಲ್ಲ ಎಂದು […]

Law

ಸಂತ್ರಸ್ತ ಕೇಳಿದ್ದಕ್ಕಿಂತ ಹೆಚ್ಚಿನ ಪರಿಹಾರ ನೀಡಲು ಹೈಕೋರ್ಟ್ ಆದೇಶ

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು. ಬೆಂಗಳೂರು: ಅಪಘಾತದಲ್ಲಿ ನೊಂದ ವ್ಯಕ್ತಿಯ ಸ್ಥಿತಿ ಆಧರಿಸಿ ಆತ ಕೇಳಿದ್ದಕ್ಕಿಂತಲೂ ಹೆಚ್ಚಿನ ಪರಿಹಾರವನ್ನು ನೀಡಲು ನ್ಯಾಯಾಲಯ ಆದೇಶಿಸಬಹುದು ಎಂದು ಹೈಕೋರ್ಟ್ ಆದೇಶಿಸಿದೆ. ಮೋಟರು ವಾಹನ […]

Law

ಭ್ರೂಣಲಿಂಗ ಪತ್ತೆ ಪ್ರಕರಣ: ಸಕ್ಷಮ ಅಧಿಕಾರಿಯ ದೂರನ್ನಷ್ಟೇ ಮ್ಯಾಜಿಸ್ಟ್ರೇಟ್ ಪರಿಗಣಿಸಬೇಕು

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು. ‘ಗರ್ಭಧಾರಣೆಯ ಪೂರ್ವ ಮತ್ತು ಪ್ರಸವಪೂರ್ವ ರೋಗನಿರ್ಣಯ ತಂತ್ರಗಳು (ಲಿಂಗ ಆಯ್ಕೆಯ ನಿಷೇಧ) ಕಾಯ್ದೆ-1994’ ರ ಸೆಕ್ಷನ್ 28ರ ಪ್ರಕಾರ ಭ್ರೂಣಲಿಂಗ ಪತ್ತೆ ನಿಷೇಧಕ್ಕೆ ಸಂಬಂಧಿಸಿದಂತೆ […]

Law

ಚಾರ್ಜ್‌ಶೀಟ್ ಪಿಎಸ್ಐ ಸಲ್ಲಿಸಿದರೂ ಮಾನ್ಯತೆ ಇದೆ: ಹೈಕೋರ್ಟ್

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು. ಅಪರಾಧ ಪ್ರಕರಣಗಳ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸುವ ಅಧಿಕಾರ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್‌ಐ)ಗೂ ಇದೆ ಎಂದಿರುವ ಹೈಕೋರ್ಟ್, ಇದೇ ಆಧಾರದಲ್ಲಿ […]

Law

ರೌಡಿಶೀಟರ್ ತೆರೆಯಲು ಮಾರ್ಗಸೂಚಿ ರೂಪಿಸಿದ ಹೈಕೋರ್ಟ್

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು. ಅಪರಾಧ ಚುಟವಟಿಕೆಗಳಲ್ಲಿ ಸಕ್ರಿಯಾಗಿರುವ ರೌಡಿಗಳ ವಿರುದ್ಧ ರೌಡಿಶೀಟರ್ ತೆರೆಯುವ ವಿಚಾರದಲ್ಲಿ ಅನುಸರಿಸಬೇಕಾದ ನಿಯಮಗಳ ಕುರಿತು ಹೈಕೋರ್ಟ್ ಮಾರ್ಗಸೂಚಿ ರೂಪಿಸಿದೆ. ಅಪರಾಧ ಪ್ರಕರಣದಲ್ಲಿ ಶಿಕ್ಷೆಯಾಗದಿದ್ದರೂ ಪೊಲೀಸರು […]

News

ಹಾಸಿಗೆ ಹಿಡಿದಿದ್ದ 80ರ ವೃದ್ಧೆ ವಿರುದ್ಧ ಕೇಸ್: ರದ್ದುಪಡಿಸಿದ ಹೈಕೋರ್ಟ್‌

ಯಾವುದೇ ಸೂಕ್ತ ಆಧಾರಗಳಿಲ್ಲದ್ದರೂ ಹಾಸಿಗೆ ಹಿಡಿದಿದ್ದ 80 ವರ್ಷದ ವೃದ್ಧೆ ಸೇರಿದಂತೆ ಗಂಡನ ಮನೆಯ ಎಲ್ಲರ ವಿರುದ್ಧವೂ ಪತ್ನಿ ದಾಖಲಿಸಿದ್ದ ವರದಕ್ಷಿಣೆ ಕಿರುಕುಳ ಪ್ರಕರಣವನ್ನು ಹೈಕೋರ್ಟ್‌ ರದ್ದುಪಡಿಸಿದೆ. ದಾವಣಗೆರೆ ಕೋರ್ಟ್ ನಲ್ಲಿ ಪತ್ನಿ ದಾಖಲಿಸಿದ್ದ […]

News

ಇನ್ನು ಮುಂದೆ ಎ4 ಶೀಟ್ ನಲ್ಲೇ ಫೈಲಿಂಗ್: ಜಿಲ್ಲಾ ನ್ಯಾಯಾಲಯಗಳಿಗೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು: ಹೈಕೋರ್ಟ್ ಮಾದರಿಯಲ್ಲೇ ಜಿಲ್ಲಾ ನ್ಯಾಯಾಲಯಗಳಲ್ಲೂ ಎ4 ವೈಟ್ ಶೀಟ್ ಗಳಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು ಮತ್ತು ಇಂತಹ ಅರ್ಜಿ, ಮನವಿಗಳನ್ನು ನ್ಯಾಯಾಲಯಗಳ ಸಿಬ್ಬಂದಿ ಸ್ವೀಕರಿಸಬೇಕು ಎಂದು ಹೈಕೋರ್ಟ್ ರಾಜ್ಯದ ಎಲ್ಲಾ ಜಿಲ್ಲಾ ನ್ಯಾಯಾಲಯಗಳಿಗೆ ನಿರ್ದೇಶಿಸಿದೆ. […]

News

ಅನ್ಯರು ಅಡ್ವೊಕೇಟ್ ಲೋಗೊ ಬಳಸಿದರೆ ಕಾನೂನು ಕ್ರಮ: ಕೆಎಸ್‌ಬಿಸಿ ಎಚ್ಚರಿಕೆ

ಬೆಂಗಳೂರು: ವಕೀಲರಲ್ಲದವರು ತಮ್ಮ ವಾಹನಗಳ ಮೇಲೆ ವಕೀಲರ ಲೋಗೋ ಲಗತ್ತಿಸಿದ್ದರೆ, ಅಂತಹ ವಾಹನಗಳ ಸಂಖ್ಯೆ ಮತ್ತು ಪೋಟೋವನ್ನು ಕಳುಹಿಸಿಕೊಡುವಂತೆ ಸಾರ್ವಜನಿಕರು ಹಾಗೂ ವಕೀಲರಲ್ಲಿ ಕರ್ನಾಟಕ ರಾಜ್ಯ ವಕೀಲರ ಪರಿಷತ್‌ ಮನವಿ ಮಾಡಿದೆ. ಈ ಕುರಿತಂತೆ ವಕೀಲರ […]

News

ಪಾಕಿಸ್ತಾನ ಪ್ರಜೆಗಳಿಗೆ ವೀಸಾ ವಿಸ್ತರಣೆ ನಿರಾಕರಿಸಿದ್ದ ಕೇಂದ್ರದ ಕ್ರಮ ಎತ್ತಿಹಿಡಿದ ಹೈಕೋರ್ಟ್

ಬೆಂಗಳೂರು: ಪಹಲ್ಗಾಮ್‌ನಲ್ಲಿ ಉಗ್ರರ ಗುಂಡಿನ ದಾಳಿ ಬಳಿಕ ದೇಶದ ನಾಗರಿಕರ ಹಿತಾಸಕ್ತಿ ಕಾಪಾಡುವ ಹಿನ್ನೆಲೆಯಲ್ಲಿ ಪಾಕಿಸ್ತಾನಿ ಪ್ರಜೆಗಳು ದೇಶ ತೊರೆಯುವಂತೆ ಭಾರತ ಸರ್ಕಾರ ನಿರ್ದೇಶಿಸಿದೆ ಹಾಗೂ ಪಾಕಿಸ್ತಾನಿ ಪ್ರಜೆಗಳ ವೀಸಾಗಳನ್ನು ಅಮಾನತುಗೊಳಿಸಿದೆ. ಹೀಗಾಗಿ ರಾಜ್ಯದಲ್ಲಿ […]

Law

ಗೂಂಡಾ ಕಾಯ್ದೆ ಅಡಿ ರೌಡಿ ಅರೆಸ್ಟ್: ಪೊಲೀಸರ ಕ್ರಮ ಎತ್ತಿ ಹಿಡಿದ ಹೈಕೋರ್ಟ್‌

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು. ಬೆಂಗಳೂರು: ಕೇಸ್ ದಾಖಲಿಸಿದ 164 ದಿನಗಳ ಬಳಿಕ ರೌಡಿ ಶೀಟರ್‌ ಓರ್ವನನ್ನು ಗೂಂಡಾ ಕಾಯ್ದೆ ಅಡಿ ಬಂಧಿಸಿದ ರಾಜ್ಯ ಸರ್ಕಾರದ ಕ್ರಮವನ್ನು ಹೈಕೋರ್ಟ್‌ ಎತ್ತಿಹಿಡಿದಿದೆ. […]

Law

ಡಿವೋರ್ಸ್ ಪ್ರಕರಣ: ಪತ್ನಿಗೂ ಕೇಸಿನ ವೆಚ್ಚ ಕೊಡಲು ಹೈಕೋರ್ಟ್ ಆದೇಶ

ವಿವಾಹ ವಿಚ್ಛೇದನ ಕೋರಿ ಪತಿ ಕೌಟುಂಬಿಕ ನ್ಯಾಯಾಲಯದಲ್ಲಿ ಹೂಡಿರುವ ಪ್ರಕರಣದಲ್ಲಿ ಪತ್ನಿಯು ವಕೀಲರನ್ನು ನಿಯೋಜಿಸಿಕೊಂಡು ಕೇಸ್ ನಡೆಸಲು 25 ಸಾವಿರ ರೂಪಾಯಿ ನೀಡುವಂತೆ ಹೈಕೋರ್ಟ್ ಆದೇಶಿಸಿದೆ. ಪತಿ ಸಲ್ಲಿಸಿರುವ ವಿಚ್ಛೇದನ ಅರ್ಜಿಯಲ್ಲಿ ವಿಚಾರಣೆಗೆ ಹಾಜರಾಗಲು […]

Law

ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಜಾರಿಗೆ ಮುಂಚಿನ ಕೃತ್ಯ ಅಪರಾಧವಲ್ಲ: ಹೈಕೋರ್ಟ್

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ-1989 ಜಾರಿಗೆ ಮುನ್ನ ನಡೆದ ಕೃತ್ಯವನ್ನು ಕಾಯ್ದೆ ಜಾರಿಯಾದ ನಂತರ ಅಪರಾಧ ಎಂದು ಪರಿಗಣಿಸಲಾಗದು […]

News

ಬೈಕ್ ಅಪಘಾತ; 3ನೇ ಸವಾರನಿಗೂ ವಿಮೆ ಅನ್ವಯ: ಹೈಕೋರ್ಟ್

ದ್ವಿಚಕ್ರ ವಾಹನ ಸವಾರಿ ವೇಳೆ ಅಪಘಾತ ಸಂಭವಿಸಿದರೆ ವಾಹನದ ಮೇಲೆ ಕುಳಿತ ಮೂರನೇ ವ್ಯಕ್ತಿಗೂ ವಿಮೆ ಅನ್ವಯಿಸುತ್ತದೆ ಎಂದು ಹೈಕೋರ್ಟ್ ಆದೇಶಿಸಿದೆ. ಬೈಕ್ ಅಪಘಾತ ಪ್ರಕರಣದಲ್ಲಿ ಸಾವನ್ನಪ್ಪಿದ್ದ ವ್ಯಕ್ತಿಗೆ 8.10 ಲಕ್ಷ ರೂಪಾಯಿ ಪರಿಹಾರ […]

Law

ಸಹಕಾರ ಸಂಘಗಳಲ್ಲಿ ಅವ್ಯವಹಾರ; ಓರ್ವ ಸದಸ್ಯ ದೂರು ಕೊಟ್ಟರೂ ವಿಚಾರಣೆ ನಡೆಸಬಹುದು: ಹೈಕೋರ್ಟ್

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು. ಹಣಕಾಸು ವ್ಯವಹಾರಗಳಿಗೆ ಸಂಬಂಧಿಸಿದಂತೆ ಸಹಕಾರ ಸಂಘದ ಒಬ್ಬನೇ ಸದಸ್ಯ ದೂರು ನೀಡಿದರೂ ಅದನ್ನು ಸಹಕಾರ ಸಂಘಗಳ ನಿಬಂಧಕರು ಪರಿಗಣಿಸಿ ವಿಚಾರಣೆ ನಡೆಸಬಹುದು ಎಂದು ಹೈಕೋರ್ಟ್ […]

News

ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯ ಸೌಲಭ್ಯ ಮತಾಂತರಗೊಂಡವರಿಗೆ ನೀಡಲಾಗದು: ಹೈಕೋರ್ಟ್

ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ ಅಡಿ ರಕ್ಷಣೆ ನೀಡಲಾಗದು ಎಂದು ಆಂಧ್ರಪ್ರದೇಶ ಹೈಕೋರ್ಟ್ ತೀರ್ಪು ನೀಡಿದೆ. ತನಗೆ ಜಾತಿ ನಿಂದನೆ ಮಾಡಲಾಗಿದೆ ಎಂದು […]

News

ಭಾರೀ ಸಂಖ್ಯೆಯಲ್ಲಿ ನ್ಯಾಯಾಧೀಶರ ವರ್ಗಾವಣೆ: ಹೈಕೋರ್ಟ್ ಆದೇಶ

ಬೆಂಗಳೂರು: ನ್ಯಾಯಾಂಗ ವ್ಯವಸ್ಥೆಯಲ್ಲಿ ಆಡಳಿತಾತ್ಮಕ ಸುಧಾರಣೆ ತರಲು ಹಾಗೂ ಸಾರ್ವಜನಿಕ ಸೇವೆ ಹಿತದೃಷ್ಟಿ ಹಿನ್ನೆಲೆಯಲ್ಲಿ ಹೈಕೋರ್ಟ್ ವಿವಿಧ ಶ್ರೇಣಿಯ 452 ನ್ಯಾಯಾಂಗ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಹೈಕೋರ್ಟ್ ಆದೇಶಿಸಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಾರ್ಯ […]

Law

ಪೋಕ್ಸೊ ಪ್ರಕರಣಗಳಿಗೆ ಸಂಬಂಧಿಸಿದಂತೆ ಹೈಕೋರ್ಟಿನಿಂದ ಮಹತ್ವದ ನಿರ್ದೇಶನಗಳು

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು. ಬೆಂಗಳೂರು: ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆ-2012 ಅಡಿ ದಾಖಲಾಗುವ ಪ್ರಕರಣಗಳಲ್ಲಿ ಆರೋಪಿಗೆ ಜಾಮೀನು ನೀಡುವ ಮುನ್ನ ಅನುಸರಿಸಬೇಕಾದ ಕ್ರಮಗಳ ಕುರಿತು ಹೈಕೋರ್ಟ್ […]

You cannot copy content of this page