ಕೆಲಸಕ್ಕೆ ಅನಧಿಕೃತ ಗೈರಾಗುವುದು ದುರ್ನಡತೆಗೆ ಸಮ: ಉದ್ಯೋಗಿ ವಜಾ ಎತ್ತಿ ಹಿಡಿದ ಹೈಕೋರ್ಟ್
ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು. ಬೆಂಗಳೂರು: ರಜೆ ಪಡೆಯದೆ ಉದ್ಯೋಗಕ್ಕೆ ಗೈರುಹಾಜರಾಗುವುದು ದುರ್ನತಡೆ ಎನ್ನಿಸಿಕೊಳ್ಳುತ್ತದೆ. ಉದ್ಯೋಗಿಯ ವಿರುದ್ಧ ಶಿಸ್ತು ಕ್ರಮ ಜರುಗಿಸಲು ಅರ್ಹವಾಗುತ್ತದೆ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಇದೇ ಕಾರಣಕ್ಕೆ ಉದ್ಯೋಗಿ […]