ಮೇಲ್ಮನವಿ ಬಾಕಿ ಕಾರಣಕ್ಕೆ ಪೆರೋಲ್ ನಿರಾಕರಿಸುವಂತಿಲ್ಲ: ಹೈಕೋರ್ಟ್
ಅಪರಾಧ ಪ್ರಕರಣಗಳಲ್ಲಿ ಶಿಕ್ಷೆಗೆ ಗುರಿಯಾಗಿರುವ ವ್ಯಕ್ತಿ ಸಲ್ಲಿಸಿರುವ ಮೇಲ್ಮನವಿ ಬಾಕಿ ಇದೆ ಎಂಬ ಕಾರಣಕ್ಕೆ ಪೆರೋಲ್ ಅರ್ಜಿಯನ್ನು ತಿರಸ್ಕರಿಸುವಂತಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ. ಪೆರೋಲ್ ಕೋರಿ ಸಲ್ಲಿಸಿದ್ದ ಮನವಿಯನ್ನು ಪರಿಗಣಿಸದ ಜೈಲು ಅಧಿಕಾರಿಗಳ ನಡೆ […]