ಅನುಚಿತವಾಗಿ ಮಹಿಳೆ ಸೌಂದರ್ಯ ಹೊಗಳುವುದು ಲೈಂಗಿಕ ಕಿರುಕುಳ: ಹೈಕೋರ್ಟ್
ಕೇರಳ: ಹೆಣ್ಣಿನ ದೇಹವನ್ನು ಅನುಚಿತವಾಗಿ ಬಣ್ಣಿಸುವುದು ಕೂಡ ಲೈಂಗಿಕ ಕಿರುಕುಳ ಎಂದೇ ಪರಿಗಣಿಸಬೇಕು ಎಂದು ಕೇರಳ ಹೈಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಕೇರಳ ರಾಜ್ಯ ವಿದ್ಯುತ್ ಮಂಡಳಿಯ ಮಾಜಿ ಉದ್ಯೋಗಿಯೊಬ್ಬರು ತಮ್ಮ ವಿರುದ್ಧ ಮಹಿಳೆಯೊಬ್ಬರು […]