ಮಹಿಳೆ ಆತ್ಮಹತ್ಯೆ: ರಿಯಲ್ ಎಸ್ಟೇಟ್ ಉದ್ಯಮಿ ವಿರುದ್ಧದ ಕೇಸ್ ವಜಾಗೊಳಿಸಲು ನಿರಾಕರಿಸಿದ ಹೈಕೋರ್ಟ್
ಪತಿಯನ್ನು ಪುಂಡಪೋಕರಿ ಎಂದು ನಿಂದಿಸಿ, ಪದೇಪದೆ ಕರೆ ಮಾಡಿ ಬೆದರಿಕೆ ಹಾಕುವ ಮೂಲಕ ಮಹಿಳೆಯೊಬ್ಬರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪಡಿ ರಿಯಲ್ ಎಸ್ಟೇಟ್ ಉದ್ಯಮಿ ವಿರುದ್ಧ ದಾಖಲಿಸಿರುವ ಎಫ್ಐಆರ್ ನ್ನು ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ. […]