ವಂಚನೆ ಆರೋಪ: ಲಾಯರ್ ವಿರುದ್ಧದ ಕೇಸ್ ರದ್ದುಪಡಿಸಿದ ಹೈಕೋರ್ಟ್
ಸುಪ್ರೀಂಕೋರ್ಟ್ ನಲ್ಲಿ ಅನುಕೂಲಕರ ಆದೇಶ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದ್ದಾರೆ ಎಂದು ಆರೋಪಿಸಿ ಕಕ್ಷೀದಾರರೊಬ್ಬರು ಬೆಂಗಳೂರಿನ ವಕೀಲರೊಬ್ಬರ ವಿರುದ್ಧ ದಾಖಲಿಸಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ. ಮಂಗಳೂರಿನ 2ನೇ ಜೆಎಂಎಫ್ಸಿ ಕೋರ್ಟ್ […]