ಬಂದೂಕು ಹಿಡಿದು ಗುಂಡು ಹಾರಿಸಿದ ಸ್ವಾಮೀಜಿ: ಕೇಸ್ ದಾಖಲಿಸಿದ ಪೊಲೀಸರು
ಗಾಳಿಯಲ್ಲಿ ಗುಂಡು ಹಾರಿಸಿದ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ, ಜಿಲ್ಲೆಯ ಅಫಜಲಪುರ ತಾಲೂಕಿನ ಉಡಚಣ ಗ್ರಾಮದ ಶಂಕರಲಿಂಗೇಶ್ವರ ಹಿರೇಮಠ ಸಂಸ್ಥಾನದ ಮಠಾಧೀಶರಾದ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ವಿರುದ್ದ ಪೊಲೀಸರು ಸುಮೊಟೊ ಕೇಸ್ ದಾಖಲಿಸಿಕೊಂಡಿದ್ದಾರೆ. ಈ […]