ವಿಮಾನ ನಿಲ್ದಾಣದಲ್ಲಿ ನಮಾಜ್: ಅನುಮತಿ ನಿರಾಕರಿಸಿದ ಹೈಕೋರ್ಟ್
ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಮಾಜ್ ಗೆ ಅನುಮತಿ ನೀಡಲು ಬಾಂಬೆ ಹೈಕೋರ್ಟ್ ನಿರಾಕರಿಸಿದೆ. ಭದ್ರತೆಯ ವಿಷಯದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ ಮತ್ತು ಧಾರ್ಮಿಕ ಹಕ್ಕು ಭದ್ರತೆಗಿಂತ ದೊಡ್ಡದು ಎಂದು ಪರಿಗಣಿಸಲಾಗುವುದಿಲ್ಲ ಎಂದು […]