SSLC ಫಲಿತಾಂಶ ಏರಿಕೆಗೆ ಶ್ರಮಿಸುವ ಶಿಕ್ಷಕರಿಗೆ ಪ್ರೋತ್ಸಾಹ ಧನ
SSLC ಫಲಿತಾಂಶ ಹೆಚ್ಚಳ ಮಾಡಲು ಶ್ರಮಿಸುವ ಸರ್ಕಾರಿ ಶಾಲಾ ಶಿಕ್ಷಕರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಅಂತಹ ಶಿಕ್ಷಕರಿಗೆ ಸರ್ಕಾರ ಒಂದು ಸಾವಿರ ರೂಪಾಯಿಗಳ ವಿಶೇಷ ಪ್ರೋತ್ಸಾಹ ಧನವನ್ನು ಘೋಷಿಸಿದೆ. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ […]