ಸೂಕ್ತ ಕಾರಣವಿಲ್ಲದೆ ಕೇಸನ್ನು ಮತ್ತೊಂದು ಕೋರ್ಟ್ ಗೆ ವರ್ಗಾಯಿಸಲಾಗದು: ಹೈಕೋರ್ಟ್
ಗಂಭೀರ ಕಾರಣಗಳಿಲ್ಲದೆ, ಅನ್ಯಾಯವಾಗುವ ಸಾಧ್ಯತೆ ಇದೆ ಎಂಬ ಆರೋಪಿಯ ಆರೋಪದ ಮೇರೆಗೆ ಕ್ರಿಮಿನಲ್ ಮೊಕದ್ದಮೆ ವಿಚಾರಣೆಯನ್ನು ಒಂದು ನ್ಯಾಯಾಲಯದಿಂದ ಮತ್ತೊಂದು ಕೋರ್ಟ್ಗೆ ವರ್ಗಾವಣೆ ಮಾಡಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ. ತನ್ನ ವಿರುದ್ಧದ ಪ್ರಕರಣವನ್ನು […]