News

ಹೈಕೋರ್ಟ್‌ಗೆ ನ್ಯಾಯಮೂರ್ತಿಗಳ ಶೀಘ್ರ ನೇಮಕಾತಿ ಕೋರಿ ಸಿಜೆಐಗೆ ಪತ್ರ ಬರೆದ ಬೆಂಗಳೂರು ವಕೀಲರ ಸಂಘ

ರಾಜ್ಯ ಹೈಕೋರ್ಟ್‌ಗೆ ನ್ಯಾಯಮೂರ್ತಿಗಳನ್ನು ಶೀಘ್ರವೇ ನೇಮಕ ಮಾಡುವಂತೆ ಬೆಂಗಳೂರು ವಕೀಲರ ಸಂಘ (ಎಎಬಿ) ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಬಿ ಆರ್‌ ಗವಾಯಿ ಅವರಿಗೆ ಪತ್ರ ಬರೆದಿದೆ. ಖಾಲಿ ಹುದ್ದೆಗಳಿಗೆ ನೇಮಕಾತಿ ಮಾಡದೇ ಇರುವುದರಿಂದ […]

News

ಪ್ರಯಾಣಿಕನನ್ನು ಬಿಟ್ಟು ಬಂದ ಬಸ್: ಟಿಕೆಟ್ ಖರ್ಚಿನ ಜೊತೆ ಪರಿಹಾರಕ್ಕೆ ಕೋರ್ಟ್ ಆದೇಶ

ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದ ಹಿರಿಯ ನಾಗರಿಕರನ್ನು ಅಲ್ಲಿಯೇ ಬಿಟ್ಟು ಬಂದಿದ್ದ ಕೆಎಸ್‌ಆರ್‌ಟಿಸಿಗೆ ಬೆಂಗಳೂರಿನ ಗ್ರಾಹಕ ಕೋರ್ಟ್ ದಂಡ ವಿಧಿಸಿದೆ. ಅಲ್ಲದೇ, ತೊಂದರೆಗೊಳಗಾದ ಪ್ರಯಾಣಿಕರಿಗೆ ಟಿಕೆಟ್ ಖರ್ಚಿನ ಜತೆ 1 ಸಾವಿರ ಪರಿಹಾರ ನೀಡಲು ಕೋರ್ಟ್ […]

Law

ಒಪ್ಪಿತ ಲೈಂಗಿಕ ಸಂಬಂಧ ಅತ್ಯಾಚಾರವಲ್ಲ: ಹೈಕೋರ್ಟ್

ಒಪ್ಪಿತ ಲೈಂಗಿಕ ಸಂಬಂಧಕ್ಕೂ ಅತ್ಯಾಚಾರಕ್ಕೂ ವ್ಯತ್ಯಾಸವಿದೆ. ಪರಸ್ಪರ ಒಪ್ಪಿತ ಲೈಂಗಿಕ ಸಂಬಂಧವಿದ್ದ ಸಂದರ್ಭಗಳಲ್ಲಿ ಅದನ್ನು ಐಪಿಸಿ ಸೆಕ್ಷನ್ 376ರ ಅಡಿ ಅತ್ಯಾಚಾರ ಆಪರಾಧವೆಂದು ಪರಿಗಣಿಸಲಾಗದು ಎಂದು ಆಂಧ್ರಪ್ರದೇಶ ಹೈಕೋರ್ಟ್ ತೀರ್ಪು ನೀಡಿದೆ. ಇದೇ ವೇಳೆ […]

News

ಪೊಲೀಸರು ಆರೋಪಿಗಳಿಗೆ ವಾಟ್ಸಾಪ್, ಇ-ಮೇಲ್ ಮೂಲಕ ನೋಟಿಸ್‌ ಕೊಡುವಂತಿಲ್ಲ: ಸುಪ್ರೀಂಕೋರ್ಟ್

ನವದೆಹಲಿ: ಪೊಲೀಸರು ಆರೋಪಿಗಳಿಗೆ ಬಂಧನ ಪೂರ್ವ ನೋಟಿಸ್ ಗಳನ್ನು ಇ-ಮೇಲ್, ವಾಟ್ಸಾಪ್ ಮೂಲಕ ಕಳುಹಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. ಪೋಲಿಸ್ ಮತ್ತು ಕಾನೂನು ಜಾರಿ ಸಂಸ್ಥೆಗಳು ಸಿಆರ್‌ಪಿಸಿ ಕಲಂ 41ಎ ಅಥವಾ ಭಾರತೀಯ […]

News

ವೃತ್ತಿನಿರತ ವಕೀಲರಿಗೆ ಹೆದ್ದಾರಿಗಳಲ್ಲಿ ಟೋಲ್ ಫ್ರೀ ಮಾಡಲು ಮನವಿ

ಬೆಂಗಳೂರು: ತಾಲ್ಲೂಕು ಮತ್ತು ಜಿಲ್ಲಾ ಕೇಂದ್ರಗಳ ಸೀಮಿತ ವ್ಯಾಪ್ತಿಯಲ್ಲಿ ಸಂಚರಿಸುವ ವಕೀಲರುಗಳಿಗೆ ಟೋಲ್ ಶುಲ್ಕ ಪಾವತಿಯಿಂದ ವಿನಾಯಿತಿ ನೀಡುವಂತೆ ರಾಜ್ಯ ವಕೀಲರ ಪರಿಷತ್‌ ಕೇಂದ್ರಕ್ಕೆ ಮನವಿ ಮಾಡಿದೆ. ಈ ಸಂಬಂಧ ರಾಜ್ಯ ವಕೀಲರ ಪರಿಷತ್ […]

Law

ಪ್ರೀತಿಸಿ ಮದುವೆ ನಿರಾಕರಿಸುವುದು ಐಪಿಸಿ 420 ಅಡಿ ವಂಚನೆಯಲ್ಲ: ಹೈಕೋರ್ಟ್

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು. ಮದುವೆಯಾಗುವ ಭರವಸೆ ನೀಡಿ ಬಳಿಕ ಅದನ್ನು ಉಲ್ಲಂಘಿಸಿದ್ದರೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 420 ಅಡಿಯಲ್ಲಿ ವಂಚನೆ ಅಪರಾಧವೆಂದು ಪರಿಗಣಿಸಲಾಗದು ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. […]

News

ಅನಾರೋಗ್ಯ ಮುಚ್ಚಿಟ್ಟಿದ್ದ ದಂಪತಿಗೆ ಮೆಡಿಕ್ಲೈಮ್ ನಿರಾಕರಣೆ

ಹೆಲ್ತ್ ಇನ್ಶ್ಯೂರೆನ್ಸ್ ಮಾಡಿಸುವ ವೇಳೆ ಅನಾರೋಗ್ಯದ ಕುರಿತಂತೆ ಮಾಹಿತಿ ನೀಡದೇ ವಿಮೆ ಪಡೆದಿದ್ದರೆ ವಿಮಾ ಸಂಸ್ಥೆ ಮೆಡಿಕ್ಲೈಮ್ ನಿರಾಕರಿಸಬಹುದು ಎಂದು ಹೈಕೋರ್ಟ್ ತೀರ್ಪು ನೀಡಿದೆ. ವಿಮಾ ಸಂಸ್ಥೆ ಆರೋಗ್ಯ ವಿಮೆ ಪಾಲಿಸಿ ನೀಡುವ ವೇಳೆ […]

News

ಅಪರಾಧ ತನಿಖೆ ಮತ್ತು ಆರೋಪಿ ಬಂಧನ ಪ್ರಕ್ರಿಯೆ ಹೇಗಿರಬೇಕು

ಲೇಖಕರು: ಎಸ್.ಎಚ್ ಮಿಟ್ಟಲಕೋಡ, ನಿವೃತ್ತ ಜಿಲ್ಲಾ ನ್ಯಾಯಾಧೀಶರುಆರೋಪಿಯ ಬಂಧನ ಒಂದು ಕಾನೂನು ಪ್ರಕ್ರಿಯೆ. ಎಲ್ಲ ಪ್ರಕರಣಗಳಲ್ಲಿ ಆರೋಪಿ ಬಂಧನ ಮಾಡಲೇ ಬೇಕು ಅಂತ ಇಲ್ಲ. ಆದರೆ ಗಂಭೀರ ಪ್ರಕರಣಗಳಲ್ಲಿ ಬಂಧನ ಅಗತ್ಯವಾಗಬಹುದು. ದೂರು ಕೊಟ್ಟ […]

News

ಚೆಕ್ ಬೌನ್ಸ್: ಆರೋಪಿ ಹೇಳಿಕೆ ದಾಖಲಿಸುವಾಗ ದೂರುದಾರ ಹಾಜರಿರುವ ಅನಿವಾರ್ಯವಿಲ್ಲ

ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿ ಹೇಳಿಕೆ ದಾಖಲಿಸುವಾಗ ದೂರುದಾರ ಹಾಜರಿರುವ ಅನಿವಾರ್ಯತೆ ಇರುವುದಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಚೆಕ್ ಬೌನ್ಸ್ ಪ್ರಕರಣದಲ್ಲಿ ದೂರುದಾರರು ಹಾಜರಿರಲಿಲ್ಲ ಎಂಬ ಕಾರಣಕ್ಕೆ ಆರೋಪಿಯನ್ನು ಪ್ರಕರಣದಿಂದ ಖುಲಾಸೆಗೊಳಿಸಿದ್ದ ವಿಚಾರಣಾ ನ್ಯಾಯಾಲಯದ […]

Law

ಉದ್ಯೋಗಿಯನ್ನು ಕೆಲಸದಿಂದ ತೆಗೆದಾಕ್ಷಣ ಕ್ರಿಮಿನಲ್ ಕೇಸ್ ದಾಖಲಿಸಲಾಗದು: ಹೈಕೋರ್ಟ್

ಆರ್ಥಿಕ ಸಂಕಷ್ಟದಲ್ಲಿರುವ ಸಂಸ್ಥೆ ತನ್ನ ಉದ್ಯೋಗಿಗಳಿಗೆ ಸೂಕ್ತ ಕಾರಣ ಸಹಿತ ಮುಂಚಿತವಾಗಿ ತಿಳಿಸಿ ಉದ್ಯೋಗದಿಂದ ಬಿಡುಗಡೆ ಮಾಡಿದರೆ ವಿಶ್ವಾಸದ್ರೋಹ ಮತ್ತು ವಂಚನೆ ಆರೋಪದಡಿ ಕ್ರಿಮಿನಲ್ ಕೇಸ್ ದಾಖಲಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಆರ್ಥಿಕ […]

Law

ಪೊಲೀಸ್ ಠಾಣೆಯಲ್ಲಿ ವಿಡಿಯೋ ರೆಕಾರ್ಡಿಂಗ್ ತಪ್ಪಲ್ಲ: ಹೈಕೋರ್ಟ್

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು. ಅಧಿಕೃತ ರಹಸ್ಯಗಳ ಕಾಯ್ದೆ (Official Secrets Act) ಅಡಿ ಪೊಲೀಸ್ ಠಾಣೆಯು ನಿಷೇಧಿತ ಪ್ರದೇಶವಲ್ಲ. ಹೀಗಾಗಿ ಪೊಲೀಸ್ ಠಾಣೆಯೊಳಗೆ ವಿಡಿಯೊ ಚಿತ್ರೀಕರಣ ಮಾಡುವುದು ಅಪರಾಧವಲ್ಲ […]

News

ಪೊಲೀಸರ ವಿರುದ್ಧ ಫೇಸ್ ಬುಕ್ ಲೈವ್: ಕೇಸ್ ರದ್ದುಪಡಿಸಿದ ಹೈಕೋರ್ಟ್

ಪೊಲೀಸರ ಕ್ರಮವನ್ನು ಪ್ರತಿಭಟಿಸಿದರೆ ಅಥವಾ ಅವರ ವಿರುದ್ಧ ಮಾತನಾಡಿದರೆ ಅದು ಸಾರ್ವಜನಿಕ ಕರ್ತವ್ಯ ನಿರ್ವಹಿಸುವ ಅಧಿಕಾರಿಗೆ ಅಡ್ಡಿಪಡಿಸುವ ಕ್ರಿಮಿನಲ್‌ ಅಪರಾಧಕ್ಕೆ ಸಮನಾಗದು ಎಂದು ಹೇಳಿರುವ ಹಿಮಾಚಲ ಪ್ರದೇಶ ಹೈಕೋರ್ಟ್ ಚಾಲಕನ ವಿರುದ್ಧದ ವಿಚಾರಣೆಯನ್ನು ರದ್ದುಗೊಳಿಸಿದೆ. […]

News

ಆಸ್ತಿ ಬರೆಸಿಕೊಂಡು ಬೀದಿಗೆ ತಳ್ಳಿದ ಮಕ್ಕಳಿಂದ ಸ್ವತ್ತು ಹಿಂಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

ಲೇಖನ: ಸಂಗಯ್ಯ ಎಂ. ಹಿರೇಮಠ್, ವಕೀಲರು. Ph: 8880722220ಅಜ್ಜ ಅಥವಾ ಅಜ್ಜಿಗೆ 62 ವರ್ಷ. ಚೆನ್ನಾಗಿ ನೋಡಿಕೊಳ್ಳುತ್ತಿದ್ದ ಮಗನಿಗೆ ಇದ್ದ ಆಸ್ತಿಯನ್ನು ಬರೆದುಕೊಟ್ಟು ಬಿಟ್ಟರು. ಆಸ್ತಿ ಬರೆದುಕೊಟ್ಟ ಬಳಿಕ ಆ ಹಿರಿಯ ನಾಗರಿಕನನ್ನು ಮಗ […]

News

ಅಪಘಾತ ಪ್ರಕರಣ; ವಿಮೆ ಪರಿಹಾರಕ್ಕೆ ವಿವಾಹಿತ ಹೆಣ್ಣುಮಕ್ಕಳೂ ಅರ್ಹರು: ಹೈಕೋರ್ಟ್

ಅಪಘಾತ ಪ್ರಕರಣಗಳಲ್ಲಿ ಪೋಷಕರು ಮೃತಪಟ್ಟಾಗ ಅವರ ವಾರಸುದಾರರಿಗೆ ಪರಿಹಾರ ವಿತರಿಸುವಾಗ ಗಂಡು-ಹೆಣ್ಣುಮಕ್ಕಳು ಎಂದು ಭೇದ ಎಣಿಸಲು ಸಾಧ್ಯವಿಲ್ಲ. ವಿವಾಹಿತ ಪುತ್ರಿಯರೂ ಪರಿಹಾರ ಪಡೆಯಲು ಅರ್ಹರಿರುತ್ತಾರೆ ಎಂದು ಹೈಕೋರ್ಟ್ ತೀರ್ಪು ನೀಡಿದೆ. ಅಪಘಾತ ಪ್ರಕರಣದಲ್ಲಿ ಮೃತ […]

News

ರೈಲು ಹಳಿ ದಾಟುವಾಗ ಅಪಘಾತವಾದರೂ ಪರಿಹಾರ ಕೊಡಬೇಕು: ಹೈಕೋರ್ಟ್

ಪಾದಚಾರಿ ಮೇಲ್ಸೇತುವೆ ಇಲ್ಲದೆ ಹಳಿ ದಾಟುವ ವೇಳೆ ರೈಲಿಗೆ ಸಿಲುಕಿ ಮೃತಪಟ್ಟರೆ ಅಥವಾ ಗಾಯಗೊಂಡರೆ ಸಂತ್ರಸ್ತರು ಪರಿಹಾರಕ್ಕೆ ಅರ್ಹರು ಎಂದು ಬಾಂಬೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮೇಲ್ಸೇತುವೆ ಇಲ್ಲದ ರೈಲ್ವೆ ನಿಲ್ದಾಣದಲ್ಲಿ ಹಳಿ […]

News

ಗಂಡನ ಜಾತಿ ಹೆಂಡತಿಗೆ ಅನ್ವಯಿಸಲಾಗದು: ಹೈಕೋರ್ಟ್

ಅಪರೂಪದ ಸಂದರ್ಭದಲ್ಲಿ ಮಾತ್ರವೇ ಮಹಿಳೆಯು ತನ್ನ ಗಂಡನ ಜಾತಿಯ ಸ್ಥಾನಮಾನ ಪಡೆಯುತ್ತಾಳೆ. ವಿವಾಹದ ಬಳಿಕ ಸಾಮಾಜಿಕವಾಗಿ ಅಂಗೀಕರಿಸುವ ಮೂಲಕ ಮಹಿಳೆ ಗಂಡನ ಸಮುದಾಯಕ್ಕೆ ಸೇರುತ್ತಾಳೆ. ಆದರೆ, ಇಂತಹ ತತ್ವವನ್ನು ಚುನಾವಣಾ ವಿಚಾರಗಳಲ್ಲಿ ಪರಿಗಣಿಸಲಾಗದು ಎಂದು […]

News

ಬಾಲಕಿಯನ್ನು ‘ಐಟಂ’ ಎಂದು ಕರೆದ ಉದ್ಯಮಿ: ಜೈಲು ಶಿಕ್ಷೆ ವಿಧಿಸಿದ ಕೋರ್ಟ್

ವಿದ್ಯಾರ್ಥಿನಿಯನ್ನು ‘ಐಟಂ’ ಎಂದು ಕರೆದಿದ್ದ 25 ವರ್ಷದ ಉದ್ಯಮಿಗೆ ಮುಂಬೈ ಕೋರ್ಟ್ ಒಂದೂವರೆ ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ. ಮಹಿಳೆಯನ್ನು ‘ಐಟಂ’ ಎಂದು ಕರೆಯುವುದು ಆಕೆಯ ಘನತೆಗೆ ಧಕ್ಕೆ ತರುತ್ತದೆ. ಅಲ್ಲದೇ, ಇಂತಹ […]

Law

500ರ ಖೋಟಾನೋಟು (ಕಲರ್ ಜೆರಾಕ್ಸ್) ಹೊಂದಿದ್ದ ವ್ಯಕ್ತಿಗೆ 5 ವರ್ಷ ಜೈಲು ಶಿಕ್ಷೆ

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು. ಬೆಂಗಳೂರು: 500 ರೂಪಾಯಿ ಮುಖಬೆಲೆಯ ಖೋಟಾನೋಟು (ಕಲರ್ ಜೆರಾಕ್ಸ್) ಹೊಂದಿದ್ದ ವ್ಯಕ್ತಿಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ 5 ವರ್ಷ ಜೈಲು ಶಿಕ್ಷೆ ಹಾಗೂ 3000 […]

You cannot copy content of this page