ಅಪಘಾತ: ಪರಿಹಾರ ಮೊತ್ತ ಒಂದೂವರೆ ಪಟ್ಟು ಹೆಚ್ಚಿಸಿದ ಹೈಕೋರ್ಟ್
ಬೆಂಗಳೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡು ಎರಡೂ ಕಣ್ಣುಗಳ ದೃಷ್ಟಿ ಕಳೆದುಕೊಂಡಿದ್ದ 17 ವರ್ಷದ ಯುವಕನಿಗೆ ನೀಡಿದ್ದ ಪರಿಹಾರವನ್ನು ಹೈಕೋರ್ಟ್ ಒಂದೂವರೆ ಪಟ್ಟು ಹೆಚ್ಚಿಸಿ ಆದೇಶ ಮಾಡಿದೆ. ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ 17 ವರ್ಷದ ಯುವಕ […]