ಸೇಡಿನ ಹಿನ್ನೆಲೆಯಲ್ಲಿ ಸಲ್ಲಿಸುವ ದೂರುಗಳ ಬಗ್ಗೆ ಎಚ್ಚರ ವಹಿಸಿ: ಹೈಕೋರ್ಟ್
ಬೆಂಗಳೂರು: ಜನರು ತಮ್ಮ ವೈಯಕ್ತಿಕ ಸೇಡು ತೀರಿಸಿಕೊಳ್ಳಲು ಸಲ್ಲಿಸುವ ದೂರಗಳ ಬಗ್ಗೆ ಎಚ್ಚರ ವಹಿಸುವಂತೆ ಹೈಕೋರ್ಟ್ ಬಿಬಿಎಂಪಿಗೆ ಸೂಚನೆ ನೀಡಿದೆ. ಬೆಂಗಳೂರಿನ ನಾಗವಾರ ನಿವಾಸಿ ರಾಮಮೂರ್ತಿ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. […]