ಸದ್ಯದಲ್ಲೇ ಪೌರಕಾರ್ಮಿಕರಿಗೆ ನೇರ ವೇತನ ಪಾವತಿಗೆ ಕ್ರಮ
ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ ಕಾರ್ಮಿಕರಿಗೆ ಪಾಲಿಕೆಗಳಿಂದಲೇ ವೇತನವನ್ನು ನೇರವಾಗಿ ಪಾವತಿ ಮಾಡುವ ಬಗ್ಗೆ ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ […]