ಎರಡನೇ ಹೆಂಡತಿ ಮಕ್ಕಳಿಗೂ ಅನುಕಂಪದ ನೌಕರಿ ಹೈಕೋರ್ಟ್ ಮಹತ್ವದ ತೀರ್ಪು
ಎರಡನೇ ಹೆಂಡತಿ ಮಗ ಅಥವಾ ಮಗಳು, ಅಥವಾ ಅನೂರ್ಜಿತ ವಿವಾಹದಿಂದ ಜನಿಸಿದ ಮಗ ಅಥವಾ ಮಗಳು ಕೂಡ ಅನುಕಂಪದ ನೌಕರಿಗೆ ಅರ್ಹರು ಎಂದು ಹೈಕೋರ್ಟ್ ತೀರ್ಪು ನೀಡಿದೆ. ಅನುಕಂಪದ ನೌಕರಿ ಕೋರಿಕೆ ತಿರಸ್ಕರಿಸಿದ್ದ ಚಿತ್ರದುರ್ಗ […]
ಎರಡನೇ ಹೆಂಡತಿ ಮಗ ಅಥವಾ ಮಗಳು, ಅಥವಾ ಅನೂರ್ಜಿತ ವಿವಾಹದಿಂದ ಜನಿಸಿದ ಮಗ ಅಥವಾ ಮಗಳು ಕೂಡ ಅನುಕಂಪದ ನೌಕರಿಗೆ ಅರ್ಹರು ಎಂದು ಹೈಕೋರ್ಟ್ ತೀರ್ಪು ನೀಡಿದೆ. ಅನುಕಂಪದ ನೌಕರಿ ಕೋರಿಕೆ ತಿರಸ್ಕರಿಸಿದ್ದ ಚಿತ್ರದುರ್ಗ […]
ಅತ್ತೆ-ಮಾವನ ವಿರುದ್ಧ ಸೊಸೆ ಸಿಆರ್ಪಿಸಿ ಸೆಕ್ಷನ್ 125 ರ ಅಡಿ ಜೀವನಾಂಶದ ಹಕ್ಕು ಸಾಧಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಸೊಸೆಗೆ ಜೀವನ ನಿರ್ವಹಣೆಗಾಗಿ ಹಣ ನೀಡುವಂತೆ ಅತ್ತೆ-ಮಾವನಿಗೆ ಆದೇಶಿಸಿದ್ದ ಬಳ್ಳಾರಿಯ ಕೌಟುಂಬಿಕ ನ್ಯಾಯಾಲಯದ […]
ಯಾವುದೇ ವ್ಯಕ್ತಿಗೆ ಕೇವಲ ಕ್ರಿಮಿನಲ್ ಪ್ರಕರಣದಲ್ಲಿ ಆರೋಪಿಯಾಗಿದ್ದಾನೆ ಎಂಬ ಕಾರಣಕ್ಕೆ ಪಾಸ್ಪೋರ್ಟ್ ನಿರಾಕರಿಸಲಾಗದು ಎಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ. ಕ್ರಿಮಿನಲ್ ಆರೋಪ ಹೊತ್ತಿರುವ ವ್ಯಕ್ತಿ ಪಾಸ್ಪೋರ್ಟ್ ಹೊಂದಿದ್ದಾರೆ ಎಂದಾಕ್ಷಣ ಅವರು ವಿದೇಶಕ್ಕೆ ಹೋಗಲಾರರು. ಅವರು ವಿದೇಶಕ್ಕೆ […]
ಪತಿ ಸಾರ್ವಜನಿಕವಾಗಿ ಪತ್ನಿಯ ಕಪಾಳಕ್ಕೆ ಹೊಡೆಯುವುದು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 ಅಡಿ ಮಹಿಳೆಯ ಘನತೆಗೆ ಧಕ್ಕೆ ತರುವ ಅಪರಾಧ ವ್ಯಾಪ್ತಿಗೆ ಬರುವುದಿಲ್ಲ ಎಂದು ಅಭಿಪ್ರಾಯಪಟ್ಟಿರುವ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್, ಈ […]
ವ್ಯಕ್ತಿಯೊಬ್ಬರ ವಿರುದ್ಧ ಸುಳ್ಳು ಅತ್ಯಾಚಾರ ಪ್ರಕರಣ ದಾಖಲಿಸಿದ್ದ ಮಹಿಳೆಗೆ ಉತ್ತರ ಪ್ರದೇಶದ ಬರೇಲಿ ನ್ಯಾಯಾಲಯ ನಾಲ್ಕೂವರೆ ವರ್ಷಕ್ಕೂ ಅಧಿಕ ಜೈಲು ಶಿಕ್ಷೆ ಹಾಗೂ 5.9 ಲಕ್ಷ ರೂಪಾಯಿ ದಂಡ ವಿಧಿಸಿದೆ. ಬರೇಲಿಯ ನ್ಯಾಯಾಲಯ ಸುಳ್ಳು […]
ಭಾರತೀಯ ಜನತಾ ಪಕ್ಷಕ್ಕೆ ಕಮಲದ ಚಿಹ್ನೆ ನೀಡಿರುವುದನ್ನು ರದ್ದುಗೊಳಿಸುವಂತೆ ಕೋರಿ ಅಹಿಂಸಾ ಸಮಾಜವಾದಿ ಪಕ್ಷದ ಸಂಸ್ಥಾಪಕ ಟಿ ರಮೇಶ್ ಸಲ್ಲಿಸಿದ್ದ ಮನವಿಯನ್ನು ಮದ್ರಾಸ್ ಹೈಕೋರ್ಟ್ ವಜಾಗೊಳಿಸಿದೆ. ಇದೇ ವೇಳೆ ಅರ್ಜಿದಾರರಿಗೆ 10 ಸಾವಿರ ದಂಡ ವಿಧಿಸಿರುವ […]
ಶಿಕ್ಷಕನೋರ್ವ ತನ್ನ ವಿದ್ಯಾರ್ಥಿನಿಯ ಜತೆಗೆ ಸಮ್ಮತಿಯ ಲೈಂಗಿಕ ಸಂಬಂಧ ಹೊಂದುವುದು ದುಷ್ಕೃತ್ಯವೇ ಹೊರತು ಲೈಂಗಿಕ ಕಿರುಕುಳವಲ್ಲ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದೆ. ಇದೇ ವೇಳೆ 19 ವರ್ಷಗಳ ಹಿಂದೆ ಇದೇ ಕಾರಣಕ್ಕೆ ಉಪನ್ಯಾಸಕನನ್ನು […]
ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು. ಪತ್ನಿಗೆ ಕಡಿಮೆ ಜೀವನಾಂಶ ನೀಡಲು ಕೃತಕ ಕಡಿತಗಳನ್ನು ಸೃಷ್ಟಿಸುವುದು ಸಲ್ಲದು. ಪತಿಯ ವೇತನದಲ್ಲಿ ಭವಿಷ್ಯ ನಿಧಿ, ಮನೆ ಬಾಡಿಗೆ, ಪೀಠೋಪಕರಣಗಳ ಖರೀದಿಗೆ ಆಗುತ್ತಿರುವ ವೆಚ್ಚ […]
ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು. ಮಕ್ಕಳನ್ನು ನೋಡಿಕೊಳ್ಳುವುದು ಸ್ವಲ್ಪ ಹೊತ್ತಿನ ಕೆಲಸವಷ್ಟೇ. ನಂತರ ಪತ್ನಿ ಉದ್ಯೋಗ ಮಾಡಬಹುದು. ಉದ್ಯೋಗ ಮಾಡಲು ಆಕೆ ಸಮರ್ಥಳಿದ್ದರೂ ಮಾಡುತ್ತಿಲ್ಲ. ಹೀಗಾಗಿ ಆಕೆಗೆ ಜೀವನಾಂಶ ನೀಡಲು […]
ಕೇವಲ ವಸತಿ ಫ್ಲ್ಯಾಟ್ ಗಳಷ್ಟೇ ಇರುವ ಅಪಾರ್ಟ್ಮೆಂಟ್ ನ ನಿರ್ವಹಣೆಯನ್ನು ನೋಡಿಕೊಳ್ಳಲು ಮಾಲೀಕರು ಕರ್ನಾಟಕ ಅಪಾರ್ಟ್ಮೆಂಟ್ ಓನರ್ಶಿಪ್ ಕಾಯ್ದೆ 1972 ರ ಅಡಿ ನೋಂದಣಿ ಮಾಡಿಕೊಳ್ಳಬೇಕೇ ಹೊರತು ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ 1959 […]
ಭ್ರಷ್ಟಾಚಾರದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗೆ ಯಾವುದೇ ರೀತಿಯ ಕರುಣೆ ತೋರಿಸಲು ಸಾಧ್ಯವಿಲ್ಲ ಎಂದು ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿರುವ ಗುಜರಾತ್ ಹೈಕೋರ್ಟ್ ನ್ಯಾಯಾಧೀಶರೊಬ್ಬರ ವಜಾ ಆದೇಶವನ್ನು ಎತ್ತಿಹಿಡಿದಿದೆ. 2012 ರಿಂದ 2015 ರ ನಡುವೆ ಗುಜರಾತ್ […]
ಸಹಕಾರಿ ಸಂಘಗಳಿಂದ ಹಂಚಿಕೆಯಾದ ನಿವೇಶನಗಳನ್ನು ಅಕ್ರಮವಾಗಿ ಪಡೆದಿದ್ದರೆ, ಅಂತಹ ಮಾರಾಟ ಅಥವಾ ಕ್ರಯ ಪತ್ರವನ್ನು ಹೆಚ್ಚುವರಿ ರಿಜಿಸ್ಟ್ರಾರ್ ರದ್ದುಗೊಳಿಸಲು ಅಧಿಕಾರ ಹೊಂದಿದ್ದಾರೆ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮಾರಾಟ ಪತ್ರ ನೋಂದಣಿಯಾದ […]
ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಮಹಿಳಾ ಸಿಬ್ಬಂದಿ ಬಟ್ಟೆ ಬದಲಾಯಿಸುವ ಕೋಣೆಯಲ್ಲಿ ರಹಸ್ಯವಾಗಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ವಿಚಾರವಾಗಿ ಬೆಂಗಳೂರು ನಗರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಖಾಸಗಿ ಆಸ್ಪತ್ರೆಯ ನಿರ್ದೇಶಕರು ನೀಡಿದ ದೂರಿನ ಮೇರೆಗೆ ಅನ್ನಪೂರ್ಣೇಶ್ವರಿನಗರ […]
ರಾಜ್ಯ ಸರ್ಕಾರ ಇ-ಹರಾಜು ಮೂಲಕ ಬಿಕರಿ ಮಾಡಲು ಹೊರಟಿದ್ದ 569 ಅಬಕಾರಿ ಲೈಸೆನ್ಸ್ ಗಳನ್ನು ಹರಾಜು ಹಾಕದಂತೆ ಹೈಕೋರ್ಟ್ ಮಧ್ಯಂತರ ತಡೆ ನೀಡಿ ಆದೇಶಿಸಿದೆ. ಅಬಕಾರಿ ಇಲಾಖೆ ಡಿಸೆಂಬರ್ 19 ರಂದು ಇ ಹರಾಜು […]
ಪ್ರತಿ ತಿಂಗಳು ಹಣ ಕೊಡಬೇಕು, ಇಲ್ಲದೇ ಹೋದರೆ ನಿಮ್ಮ ವಿರುದ್ಧ ಮಾನಹಾನಿಕರ ಲೇಖನ ಪ್ರಕಟಿಸುತ್ತೇನೆ ಎಂದು ಬೆದರಿಕೆ ಹಾಕಿದ್ದ ಆರೋಪ ಪ್ರಕರಣದಲ್ಲಿ ಪತ್ರಕರ್ತನಿಗೆ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು […]
ನಿವೇಶನಕ್ಕೆ ಇ-ಖಾತಾ ಮಾಡಿಕೊಡಲು 6 ಸಾವಿರ ರೂಪಾಯಿ ಲಂಚ ಸ್ವೀಕರಿಸಿದ್ದ ಸೊಣ್ಣಪ್ಪನಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಬಿಲ್ ಕಲೆಕ್ಟರ್ ಗೆ 3 ವರ್ಷ ಜೈಲು, 1ಲಕ್ಷ ರೂಪಾಯಿ ದಂಡ ವಿಧಿಸಿ ಲೋಕಾಯುಕ್ತ ವಿಶೇಷ ನ್ಯಾಯಾಲಯ […]
ಮಾಹಿತಿ ಹಕ್ಕು ಕಾಯ್ದೆ ವ್ಯಾಪ್ತಿಯಿಂದ (ಆರ್ಟಿಐ) ಕೇಂದ್ರೀಯ ತನಿಖಾ ದಳ ಸಿಬಿಐ ಸಂಪೂರ್ಣವಾಗಿ ಹೊರಗುಳಿಯುವಂತಿಲ್ಲ, ಭ್ರಷ್ಟಾಚಾರ ಮತ್ತು ಮಾನವ ಹಕ್ಕು ಉಲ್ಲಂಘನೆಗೆ ಸಂಬಂಧಿಸಿದ ಮಾಹಿತಿಯನ್ನು ಆರ್ಟಿಐ ಕಾಯ್ದೆಯಡಿ ನೀಡಲೇಬೇಕು ಎಂದು ದೆಹಲಿ ಹೈಕೋರ್ಟ್ ಆದೇಶಿಸಿದೆ. […]
ಸಾರ್ವಜನಿಕ ಸ್ಥಳದಲ್ಲಿ ಪಾರಿವಾಳಗಳಿಗೆ ಆಹಾರ ನೀಡಿದ್ದ ಬಾಂಬೆಯ ಉದ್ಯಮಿಯೊಬ್ಬರನ್ನು ಇಲ್ಲಿನ ಸ್ಥಳೀಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ ತಪ್ಪಿತಸ್ಥರೆಂದು ಆದೇಶಿಸಿದೆ. ಇಂತಹ ಕೃತ್ಯವು ಸಾರ್ವಜನಿಕ ಆರೋಗ್ಯಕ್ಕೆ ಅಪಾಯ ಉಂಟು ಮಾಡುತ್ತದೆ ಮತ್ತು ಸರ್ಕಾರದ ನಿಯಮಗಳನ್ನು ಉಲ್ಲಂಘಿಸುತ್ತದೆ […]
You cannot copy content of this page