ನಕಲಿ ದಾಖಲೆ: ಬಿಎಂಟಿಸಿ ಚಾಲಕನ ವಜಾ ಎತ್ತಿ ಹಿಡಿದ ಹೈಕೋರ್ಟ್
ಬೆಂಗಳೂರು: ನಕಲಿ ದಾಖಲೆಗಳನ್ನು ಸಲ್ಲಿಸಿ ಚಾಲಕನ ಹುದ್ದೆ ಪಡೆದು 17 ವರ್ಷಗಳ ಕಾಲ ಕೆಲಸ ಮಾಡಿದ್ದ ವ್ಯಕ್ತಿಯನ್ನು ವಜಾಗೊಳಿಸಿದ್ದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಯ ಕ್ರಮವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. 1988ರಲ್ಲಿ ನಕಲಿ […]