ದೇವಾಲಯ ಪ್ರವೇಶಲು ಅಡ್ಡಿಪಡಿಸಿದವರ ವಿರುದ್ಧ ಕ್ರಿಮಿನಲ್ ಕೇಸ್: ರದ್ದುಪಡಿಸಲು ನಿರಾಕರಿಸಿದ ಹೈಕೋರ್ಟ್
ಸಾರ್ವಜನಿಕ ಸ್ಥಳದಲ್ಲಿರುವ ದೇವಾಲಯಕ್ಕೆ ದಲಿತರು ಪ್ರವೇಶಿಸದಂತೆ ಅಡ್ಡಿಪಡಿಸಿ, ಜಾತಿ ಹೆಸರಿನಲ್ಲಿ ನಿಂದಿಸಿ, ಹಲ್ಲೆ ನಡೆಸಿದ ಆರೋಪದಡಿ ಎಂಟು ಮಂದಿ ವಿರುದ್ಧ ದಾಖಲಿಸಿರುವ ಪ್ರಕರಣವನ್ನು ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ. ಇದೇ ವೇಳೆ, ಆಧುನಿಕ ಕಾಲದಲ್ಲೂ ಗ್ರಾಮೀಣ […]