ವಿವಾಹ ವಿಚ್ಛೇದನ ಪ್ರಕರಣಗಳನ್ನು ಒಂದು ವರ್ಷದಲ್ಲಿ ಇತ್ಯರ್ಥಪಡಿಸಿ: ಹೈಕೋರ್ಟ್
ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು ಬೆಂಗಳೂರು: ವಿವಾಹ ವಿಚ್ಛೇದನ ಕೋರಿ ಸಲ್ಲಿಸುವ ಅರ್ಜಿಗಳನ್ನು 1 ವರ್ಷದೊಳಗೆ ವಿಚಾರಣೆ ನಡೆಸಿ ಇತ್ಯರ್ಥಪಡಿಸಲು ಕೌಟುಂಬಿಕ ನ್ಯಾಯಾಲಯಗಳ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು […]