ಹಾಸನ ಜಿಲ್ಲಾಧಿಕಾರಿ ಕಾರು ಜಪ್ತಿ: ಕೋರ್ಟ್ ಆದೇಶ
ಭೂಪರಿಹಾರ ನೀಡದ ಹಾಸನ ಜಿಲ್ಲಾಧಿಕಾರಿ ಅವರ ನಡೆಗೆ ಬೇಸತ್ತ ನ್ಯಾಯಾಲಯ ಅವರ ಕಾರನ್ನು ಜಪ್ತಿ ಮಾಡುವಂತೆ ಆದೇಶ ಮಾಡಿದ್ದು, ನ್ಯಾಯಾಲಯದ ಅಧಿಕಾರಿಗಳು ಕಾರನ್ನು ಸೀಜ್ ಮಾಡಿದ್ದಾರೆ. ಭೂ ವಿವಾದದ ಪ್ರಕರಣವೊಂದರಲ್ಲಿ ನಾಗಮ್ಮ, ಜಗದೀಶ್ ಎಂಬುವವರಿಗೆ […]
ಭೂಪರಿಹಾರ ನೀಡದ ಹಾಸನ ಜಿಲ್ಲಾಧಿಕಾರಿ ಅವರ ನಡೆಗೆ ಬೇಸತ್ತ ನ್ಯಾಯಾಲಯ ಅವರ ಕಾರನ್ನು ಜಪ್ತಿ ಮಾಡುವಂತೆ ಆದೇಶ ಮಾಡಿದ್ದು, ನ್ಯಾಯಾಲಯದ ಅಧಿಕಾರಿಗಳು ಕಾರನ್ನು ಸೀಜ್ ಮಾಡಿದ್ದಾರೆ. ಭೂ ವಿವಾದದ ಪ್ರಕರಣವೊಂದರಲ್ಲಿ ನಾಗಮ್ಮ, ಜಗದೀಶ್ ಎಂಬುವವರಿಗೆ […]
ಯಾವುದೇ ಪ್ರಕರಣದ ವಿಚಾರಣೆ ವೇಳೆ ಸಾಕ್ಷ್ಯಗಳನ್ನು ದಾಖಲಿಸಿಕೊಳ್ಳುವಾಗ ವಿಚಾರಣಾ ನ್ಯಾಯಾಲಯಗಳ ನ್ಯಾಯಾಧೀಶರು ಸಕ್ರಿಯವಾಗಿ ಭಾಗವಹಿಸಬೇಕು. ಸಾಕ್ಷಿದಾರರು ಏನೇ ಹೇಳಿದರೂ ದಾಖಲಿಸಿಕೊಳ್ಳುವ ಟೇಪ್ ರೆಕಾರ್ಡರ್ ನಂತೆ ವರ್ತಿಸಬಾರದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಪತ್ನಿಯನ್ನು ಕೊಲೆ […]
ಮೃತರ ಪುತ್ರ ಶೇ.75 ಅಂಗವೈಕಲ್ಯದಿಂದ ಬಳಲುತ್ತಿರುವುದನ್ನು ಪರಿಗಣಿಸಿದ ಅಲಹಾಬಾದ್ ಹೈಕೋರ್ಟ್ ಸೊಸೆಗೆ ಅನುಕಂಪದ ನೌಕರಿ ನೀಡಲು ಆದೇಶಿಸಿದೆ. ಇದೇ ವೇಳೆ ಸೊಸೆ ಕುಟುಂಬದ ಅವಿಭಾಜ್ಯ ಅಂಗವಾಗಿದ್ದು, ಮಗಳಂತೆ ಪರಿಗಣಿಸಬಹುದು ಎಂದು ಹೈಕೋರ್ಟ್ ಮಹತ್ವದ ಅಭಿಪ್ರಾಯ […]
ಘೋರ ಅಪರಾಧ ಎಸಗಿರುವ ಆರೋಪಕ್ಕೆ ಸಿಲುಕಿರದ ವ್ಯಕ್ತಿಗಳ ವಿರುದ್ಧ ಜಾಮೀನು ರಹಿತ ವಾರಂಟ್ ಗಳನ್ನು ವಾಡಿಕೆಯಂತೆ ಜಾರಿ ಮಾಡುವ ನ್ಯಾಯಾಲಯಗಳಿಗೆ ಸುಪ್ರೀಂಕೋರ್ಟ್ ಎಚ್ಚರಿಕೆ ನೀಡಿದೆ. ಘೋರ ಅಪರಾಧ ಎಸಗಿರುವ ಆರೋಪಕ್ಕೆ ಸಿಲುಕಿಲ್ಲದ ಅಥವಾ ಸಾಕ್ಷ್ಯ […]
ತಮ್ಮ ತಾಳಕ್ಕೆ ತಕ್ಕಂತೆ ಕುಣಿಯದ ಸರ್ಕಾರಿ ಅಧಿಕಾರಿಗಳ ವಿರುದ್ಧ ಸುಳ್ಳು ಕೇಸ್ ದಾಖಲಿಸುವ ಮೂಲಕ ನ್ಯಾಯಾಧೀಶರು ತಮ್ಮ ಕುರ್ಚಿ ಹಾಗು ಘನತೆಯನ್ನು ಹರಾಜಿಗಿಟ್ಟಿದ್ದಾರೆ ಎಂದು ಅಲಹಾಬಾದ್ ಹೈಕೋರ್ಟ್ ಅಧಿಕಾರ ದುರುಪಯೋಗ ಮಾಡಿಕೊಂಡ ಮ್ಯಾಜಿಸ್ಟ್ರೇಟ್ ವಿರುದ್ಧ […]
ಪತ್ನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಚರ್ಚ್ ಪಾದ್ರಿಯ ಆತ್ಮಹತ್ಯೆಗೆ, ಆಕೆಯ ಪತಿಯ ಪ್ರಚೋದನೆ ಕಾರಣ ಎನ್ನಲು ಸಾಧ್ಯವಿಲ್ಲ, ಮನುಷ್ಯನ ಮನಸ್ಸು ನಿಗೂಢ ಹಾಗೂ ಮನಸ್ಸಿನ ರಹಸ್ಯ ಬಿಚ್ಚಿಡುವುದು ಅಸಾಧ್ಯ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ತಮ್ಮ […]
ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ (ಆರ್ಟಿಇ)- 2009 ರ ನಿಯಮಗಳು ವಸತಿ ಶಾಲೆಗಳಿಗೂ ಅನ್ವಯಿಸುತ್ತವೆ ಎಂದು ತೀರ್ಪು ನೀಡಿರುವ ಹೈಕೋರ್ಟ್, ಅರ್ಟಿಇ ಅಡಿ ಅನುಮತಿ ಪಡೆಯದ ಶಾಲೆಗೆ 1.60 ಕೋಟಿ ರೂಪಾಯಿ […]
ಶಾಲೆಯ ಸಮೀಪದಲ್ಲಿ ಮದ್ಯದ ಅಂಗಡಿ ತೆರೆದಿರುವುದನ್ನು ಪ್ರಶ್ನಿಸಿ ಐದು ವರ್ಷದ ವಿದ್ಯಾರ್ಥಿಯೊಬ್ಬ ಕಾನ್ಪುರ ನಗರದ ಅಲಹಾಬಾದ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾನೆ. ವಕೀಲರಾಗಿರುವ ತನ್ನ ತಂದೆ ಮೂಲಕ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಈ ಸಂಬಂಧ […]
ನ್ಯಾಯಾಲಯದ ಆದೇಶದ ಹೊರತಾಗಿಯೂ 9ನೇ ತರಗತಿ ವಿದ್ಯಾರ್ಥಿನಿಯನ್ನು ಶಾಲೆಗೆ ಸೇರಿಸದ ಬೆಂಗಳೂರಿನ ಪ್ರತಿಷ್ಠಿತ ಖಾಸಗಿ ಶಾಲೆಗೆ ಹೈಕೋರ್ಟ್ ಒಂದು ಲಕ್ಷ ರೂಪಾಯಿ ದಂಡ ವಿಧಿಸಿದೆ. ವಿದ್ಯಾರ್ಥಿಗಳು ಶಾಲಾ ನಿಯಮಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ ಎಂಬ ಕಾರಣಕ್ಕೆ […]
ಖಾಸಗಿ ಶಾಲೆಗಳಲ್ಲಿ ಹವಾ ನಿಯಂತ್ರಕ (ಎಸಿ) ಸೌಲ್ಯಭ್ಯ ನೀಡುವುದಕ್ಕೆ ಶುಲ್ಕ ವಿಧಿಸುತ್ತಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ. ಶಾಲಾ ಕೊಠಡಿಗಳಲ್ಲಿ ಮಕ್ಕಳು ಹವಾನಿಯಂತ್ರಕ (ಎ.ಸಿ) ಬಳಸುತ್ತಿದ್ದರೆ, ಅದಕ್ಕೆ ತಗಲುವ […]
ಎರಡು ಅರೋಪ ಮುಂದಿಟ್ಟುಕೊಂಡು ವಿಚ್ಛೇದನ ಕೋರಿದ ಸಂದರ್ಭದಲ್ಲಿ ಒಂದು ಅರೋಪ ಸಾಬೀತಾಗಿ ಮತ್ತೊಂದು ದೃಢಪಡದಿದ್ದರೂ ವಿಚ್ಚೇದನ ಮಂಜೂರು ಮಾಡಲು ಕಾನೂನಿನಲ್ಲಿ ತೊಡಕು ಇಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ತುಮಕೂರಿನ ಕೌಟುಂಬಿಕ ನ್ಯಾಯಾಲಯ ವಿಚ್ಛೇದನ ನೀಡಲು […]
ರೀಲ್ಸ್ ಮೂಲಕ ಕಾನೂನು ಸಲಹೆ ನೀಡುವ ನೆಪದಲ್ಲಿ ವಾಣಿಜ್ಯ ಚಟುವಟಿಕೆಗಳಲ್ಲಿ ತೊಡಗಿದ್ದ ಮತ್ತು ವೃತ್ತಿ ಘನತೆಗೆ ಅಪಚಾರ ಎಸಗಿದ ಆರೋಪದ ಮೇಲೆ ಒಬ್ಬರು ಮಹಿಳೆ ಸೇರಿ ಐವರು ವಕೀಲರ ಸನ್ನದನ್ನು ಕರ್ನಾಟಕ ರಾಜ್ಯ ವಕೀಲರ […]
ಪರ ಪುರುಷನೊಂದಿಗೆ ಪತ್ನಿ ಅಕ್ರಮ ಸಂಬಂಧ ಹೊಂದಿದ್ದಕ್ಕೆ ಬೇಸರಗೊಂಡು ಪತಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಅಪರಾಧದಲ್ಲಿ ಪತ್ನಿಯನ್ನು ಶಿಕ್ಷೆಗೆ ಗುರಿಪಡಿಸುವುದಕ್ಕೆ ಅವಕಾಶವಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಪತಿಯ ಆತ್ಮಹತ್ಯೆಗೆ ಪ್ರಚೋದಿಸಿದ […]
ನಕಲಿ ಜಾತಿ ಪ್ರಮಾಣ ಪತ್ರ ಸಲ್ಲಿಸಿ ಆ ಮೂಲಕ ಪಡೆದ ಪ್ರಯೋಜನವನ್ನು ಪ್ರಶ್ನಿಸಲು ಕಾಲಮಿತಿಯ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೈಕೋರ್ಟ್ನ ಕಲಬುರಗಿ ಪೀಠ ತೀರ್ಪು ನೀಡಿದೆ. ನಕಲಿ ಜಾತಿ ಪ್ರಮಾಣ ಪತ್ರ ಸಲ್ಲಿಸಿ ವೈದ್ಯಾಧಿಕಾರಿ […]
ಪೊಲೀಸರನ್ನು ತಳ್ಳಿ ಅವರ ವಶದಿಂದ ತಪ್ಪಿಸಿಕೊಂಡು ಓಡಿ ಹೋಗಿದ್ದ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯ ವ್ಯಕ್ತಿಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಶಿಕ್ಷೆಯನ್ನು ಹೈಕೋರ್ಟ್ ಕಾಯಂಗೊಳಿಸಿ ಆದೇಶಿಸಿದೆ. ತನಗೆ ವಿಚಾರಣಾ ನ್ಯಾಯಾಲಯ ವಿಧಿಸಿರುವ ಶಿಕ್ಷೆಯನ್ನು ರದ್ದುಪಡಿಸಬೇಕು ಎಂದು […]
ಬಳ್ಳಾರಿಯ ಜನಾರ್ದನ ರೆಡ್ಡಿ ನಿವಾಸದ ಬಳಿ ನಡೆದ ಗಲಾಟೆಯಲ್ಲಿ ಕಾಂಗ್ರೆಸ್ ಕಾರ್ಯನೊಬ್ಬ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಶಾಸಕ ಜನಾರ್ದನ ರೆಡ್ಡಿ ಖಾಸಗಿ ಗನ್ ಮ್ಯಾನ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬ್ಯಾನರ್ ಕಟ್ಟುವ ವಿಚಾರಕ್ಕೆ […]
ಪತಿಯ ಕಾರಣದಿಂದಾಗಿ ಪತ್ನಿಯು ತನ್ನ ವೈವಾಹಿಕ ಮನೆಯಿಂದ ಹೊರಬಂದಾಗ ಮತ್ತು ಆಕೆಯ ವಿರುದ್ಧ ವೈವಾಹಿಕ ಪ್ರಕರಣ ದಾಖಲಿಸಿದಾಗ ಹೆಂಡತಿಯ ದಾವೆ ವೆಚ್ಚವನ್ನು ಆಕೆಯೇ ಭರಿಸಬೇಕು ಎಂದು ಒತ್ತಾಯಿಸುವಂತಿಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಹೇಳಿದೆ. ಅಲ್ಲದೇ, […]
ನಿವೇಶನಕ್ಕೆ ಸಂಬಂಧಿಸಿದ ಕಂದಾಯ ದಾಖಲೆಗಳನ್ನು ಬದಲಿಸುವುದಕ್ಕೆ ಭೂಮಾಲೀಕರೊಬ್ಬರಿಂದ 10 ಸಾವಿರ ರೂಪಾಯಿ ಲಂಚ ಸ್ವೀಕರಿಸಿದ ಆರೋಪ ಪ್ರಕರಣವನ್ನು ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ. ಲೋಕಾಯುಕ್ತ ಪೊಲೀಸರು ತನ್ನ ವಿರುದ್ಧ ದಾಖಲಿಸಿರುವ ಎಫ್ಐಆರ್ ರದ್ದುಪಡಿಸಲು ಕೋರಿ ಚಿತ್ರದುರ್ಗ […]
You cannot copy content of this page