ಅಧಿಕಾರ ದುರುಪಯೋಗ: ಗ್ರಾ.ಪಂ. ಪಿಡಿಒ ಅಮಾನತು
ಕರ್ತವ್ಯ ಲೋಪ ಹಾಗೂ ಅಧಿಕಾರ ದುರುಪಯೋಗ ಮಾಡಿಕೊಂಡ ಹಿನ್ನೆಲೆಯಲ್ಲಿ ಗ್ರಾಮಪಂಚಾಯ್ತಿ ಅಭಿವೃದ್ಧಿ ಅಧಿಕಾರಿಯ ಮೇಲೆ ವಿಚಾರಣೆ ಕಾಯ್ದಿರಿಸಿ ಅಮಾನತ್ತು ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎನ್.ಅನುರಾಧ ಅವರು ಪಿಡಿಓ ಸಿ.ಮುನಿರಾಜು ಅವರನ್ನು […]