ಹಾಸಿಗೆ ಹಿಡಿದಿದ್ದ 80ರ ವೃದ್ಧೆ ವಿರುದ್ಧ ಕೇಸ್: ರದ್ದುಪಡಿಸಿದ ಹೈಕೋರ್ಟ್
ಯಾವುದೇ ಸೂಕ್ತ ಆಧಾರಗಳಿಲ್ಲದ್ದರೂ ಹಾಸಿಗೆ ಹಿಡಿದಿದ್ದ 80 ವರ್ಷದ ವೃದ್ಧೆ ಸೇರಿದಂತೆ ಗಂಡನ ಮನೆಯ ಎಲ್ಲರ ವಿರುದ್ಧವೂ ಪತ್ನಿ ದಾಖಲಿಸಿದ್ದ ವರದಕ್ಷಿಣೆ ಕಿರುಕುಳ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ. ದಾವಣಗೆರೆ ಕೋರ್ಟ್ ನಲ್ಲಿ ಪತ್ನಿ ದಾಖಲಿಸಿದ್ದ […]