ವೃತ್ತಿನಿರತ ವಕೀಲರಿಗೆ ಹೆದ್ದಾರಿಗಳಲ್ಲಿ ಟೋಲ್ ಫ್ರೀ ಮಾಡಲು ಮನವಿ
ಬೆಂಗಳೂರು: ತಾಲ್ಲೂಕು ಮತ್ತು ಜಿಲ್ಲಾ ಕೇಂದ್ರಗಳ ಸೀಮಿತ ವ್ಯಾಪ್ತಿಯಲ್ಲಿ ಸಂಚರಿಸುವ ವಕೀಲರುಗಳಿಗೆ ಟೋಲ್ ಶುಲ್ಕ ಪಾವತಿಯಿಂದ ವಿನಾಯಿತಿ ನೀಡುವಂತೆ ರಾಜ್ಯ ವಕೀಲರ ಪರಿಷತ್ ಕೇಂದ್ರಕ್ಕೆ ಮನವಿ ಮಾಡಿದೆ. ಈ ಸಂಬಂಧ ರಾಜ್ಯ ವಕೀಲರ ಪರಿಷತ್ […]