ಪೊಲೀಸರಿಂದ ಹಲ್ಲೆ: 3 ಲಕ್ಷ ಪರಿಹಾರ ನೀಡಲು ಹೈಕೋರ್ಟ್ ಆದೇಶ
ಪೊಲೀಸರಿಂದ ಹಲ್ಲೆಗೊಳಗಾಗಿದ್ದ ವಕೀಲ ಕುಲದೀಪ್ ಶೆಟ್ಟಿ ಅವರಿಗೆ 3 ಲಕ್ಷ ಪರಿಹಾರ ನೀಡುವಂತೆ ಹಾಗೂ ಈ ಹಣವನ್ನು ತಪ್ಪಿತಸ್ಥ ಪೊಲೀಸರಿಂದ ವಸೂಲಿ ಮಾಡುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ. ವಕೀಲ ಕುಲದೀಪ್ ಮೇಲೆ ಹಲ್ಲೆ […]
ಪೊಲೀಸರಿಂದ ಹಲ್ಲೆಗೊಳಗಾಗಿದ್ದ ವಕೀಲ ಕುಲದೀಪ್ ಶೆಟ್ಟಿ ಅವರಿಗೆ 3 ಲಕ್ಷ ಪರಿಹಾರ ನೀಡುವಂತೆ ಹಾಗೂ ಈ ಹಣವನ್ನು ತಪ್ಪಿತಸ್ಥ ಪೊಲೀಸರಿಂದ ವಸೂಲಿ ಮಾಡುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ. ವಕೀಲ ಕುಲದೀಪ್ ಮೇಲೆ ಹಲ್ಲೆ […]
ತನ್ನನ್ನು ಪ್ರೀತಿಸದಿದ್ದರೆ ಆ್ಯಸಿಡ್ ಹಾಕುವುದಾಗಿ ಬೆದರಿಕೆ ಹಾಕಿದ್ದ ಎನ್ನಲಾದ ಆರೋಪಿಗೆ ಹೈಕೋರ್ಟ್ ಜಾಮೀನು ನೀಡಲು ನಿರಾಕರಿಸಿದೆ. 14 ವರ್ಷದ ಅಪ್ರಾಪ್ತ ಬಾಲಕಿಗೆ ಪ್ರೀತಿಸುವಂತೆ ಒತ್ತಾಯಿಸಿದ ಹಾಗೂ ಪ್ರೀತಿಸದಿದ್ದರೆ ಆ್ಯಸಿಡ್ ಹಾಕುವ ಬೆದರಿಕೆ ಹಾಕಿದ ಆರೋಪ […]
ಬೆಂಗಳೂರು: ಪೋಕ್ಸೊ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗಿದ್ದ ತಾಯಿ ಹಾಗೂ ಮಗುವಿನ ಯೋಗಕ್ಷೇಮ ವಿಚಾರಿಸಿ, ಸಂತ್ರಸ್ತ ಮಗುವಿಗೆ ನ್ಯಾಯಮೂರ್ತಿಗಳು ಬಿಸ್ಕೆಟ್ ಪ್ಯಾಕ್ ನೀಡಿ ಮಾನವೀಯತೆ ಮೆರೆದ ಅಪರೂಪದ ಘಟನೆ ಇಂದು ಹೈಕೋರ್ಟ್ ನಲ್ಲಿ ಕಂಡು ಬಂತು. […]
ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಗಳಿಗೆ ನ್ಯಾಯಮೂರ್ತಿಗಳನ್ನು ನೇಮಿಸುವ ವಿಚಾರದಲ್ಲಿ ಕೇಂದ್ರ ಸರ್ಕಾರ ಪದೇ ಪದೆ ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಿರುವ ಕುರಿತಂತೆ ಬೆಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷ ಎ.ಪಿ ರಂಗನಾಥ್ ತೀವ್ರ ಆಕ್ರೋಶ […]
ಪುತ್ತೂರು ಮೂಲದ ಖ್ಯಾತ ನ್ಯಾಯವಾದಿ ಹಾಗೂ ರಾಜ್ಯ ಸರ್ಕಾರದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಆಗಿರುವ ಹಿರಿಯ ವಕೀಲ ಅರುಣ ಶ್ಯಾಮ್ ಎಂ. ಅವರಿಗೆ ಡಾಕ್ಟರೇಟ್ ಪದವಿ ನೀಡಲಾಗಿದೆ. ಅರುಣ್ ಶ್ಯಾಮ್ ಅವರು ಕಾನೂನು ವಿಷಯದಲ್ಲಿ […]
ಪತ್ನಿಗೆ ಉಡುಗೊರೆ ರೂಪದಲ್ಲಿ ಬಂದ ಆಭರಣಗಳು ಹಾಗೂ ವಸ್ತುಗಳು ಆಕೆಯ ವೈಯಕ್ತಿಕ ಆಸ್ತಿ. ಇವುಗಳನ್ನು ಆಕೆಯ ಒಪ್ಪಿಗೆ ಇಲ್ಲದೆ ಪತಿಯೂ ಸಹ ತೆಗೆದುಕೊಳ್ಳಲು ಬರುವುದಿಲ್ಲ ಎಂದು ದೆಹಲಿ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಹೆಂಡತಿಯ ಒಡವೆಗಳನ್ನು ಗಂಡ […]
ಬಾಡಿಗೆಗೆ ಕೊಟ್ಟಿರುವ ಮನೆಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವುದು ಮನೆಯ ಮಾಲಿಕನಿಗೆ ಗೊತ್ತಿಲ್ಲದಿದ್ದರೆ ಆತನ ವಿರುದ್ಧ ಮಾನವ ಕಳ್ಳಸಾಗಣೆ ತಡೆ ಕಾಯ್ದೆ-1956ರ ಸೆಕ್ಷನ್ 3 ರ ಅಡಿ ಪ್ರಕರಣ ದಾಖಲಿಸುವಂತಿಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿದೆ. ತಮ್ಮ […]
ವರದಕ್ಷಿಣೆ ಸಾವಿಗೆ ಕಠಿಣ ಶಿಕ್ಷೆ ಕಾದಿರುತ್ತದೆ ಎಂಬ ಸಂದೇಶ ವರದಕ್ಷಿಣೆ ಕಿರುಕುಳ ನೀಡುವ ವ್ಯಕ್ತಿಗಳಿಗೆ ಪ್ರಬಲವಾಗಿ ರವಾನೆಯಾಗಬೇಕು ಎಂದು ಅಭಿಪ್ರಾಯಪಟ್ಟಿರುವ ಸುಪ್ರೀಂಕೋರ್ಟ್, ಅತ್ತೆ-ಮಾವನಿಗೆ ವಿಧಿಸಿದ್ದ ಶಿಕ್ಷೆ ಕಡಿತಗೊಳಿಸಲು ನಿರಾಕರಿಸಿದೆ. ತಮ್ಮ ಇಳಿ ವಯಸ್ಸನ್ನಾದರೂ ಪರಿಗಣಿಸಿ […]
ಸುಪ್ರೀಂ ಕೋರ್ಟ್ ವಕೀಲ ಹಾಗೂ ಕೆಪಿಸಿಸಿ ಮಾಧ್ಯಮ ವಕ್ತಾರರು ಆಗಿರುವ ಸಂಕೇತ್ ಎಂ ಏಣಗಿ ಮಾಧ್ಯಮಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾಧ್ಯಮಗಳಿಗೆ ಬಹಿರಂಗ ಪತ್ರ ಬರೆದಿರುವ ಸಂಕೇತ್ ಏಣಗಿ, ಏಕಪಕ್ಷೀಯ ಮನಸ್ಥಿತಿಯಲ್ಲಿ […]
ಅಕ್ರಮ ಸಂಬಂಧ ಆರೋಪಕ್ಕೆ ಸಂಬಂಧಿಸಿದಂತೆ ಪತ್ನಿಯ ಪ್ರಿಯಕರನ ಮೊಬೈಲ್ ಟವರ್/ಫೋನ್ ಕಾಲ್ ವಿವರಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯ ನೀಡಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ವೈವಾಹಿಕ ಪ್ರಕರಣಗಳಲ್ಲಿ ಮೂರನೇ ವ್ಯಕ್ತಿಯ ಮೊಬೈಲ್ ಟವರ್ […]
ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳ ಪರಿಣಾಮ ಅಪಘಾತಕ್ಕೆ ಒಳಗಾಗಿ ಹಾನಿಗೊಳಗಾದವರು ದೂರು ದಾಖಲಿಸಲು ಬಂದಾಗ ಅವರಿಗೆ ಕಾರಣಗಳನ್ನು ನೀಡದೆ ಎಫ್ಐಆರ್ ದಾಖಲಿಸಿ ತನಿಖೆ ನಡೆಸಬೇಕು ಎಂದು ಹೈಕೋರ್ಟ್ ಪೊಲೀಸರು ಮತ್ತು ಗೃಹ ಇಲಾಖೆಗೆ ನಿರ್ದೇಶಿಸಿದೆ. ನಗರದಲ್ಲಿ […]
ಬೆಂಗಳೂರು: ನ್ಯಾಯಾಲಯದ ಆದೇಶದ ಹೊರತಾಗಿಯೂ ಹಿರಿಯ ನಾಗರಿಕರೊಬ್ಬರಿಗೆ ಅವರ ಭೂಮಿಯ ದಾಖಲೆ ಸರಿಪಡಿಸಿಕೊಡಲು ಉಡಾಫೆ ತೋರಿದ್ದ ತಹಶೀಲ್ದಾರ್ ಗಳಿಗೆ ಹೈಕೋರ್ಟ್ 3 ಲಕ್ಷ ರೂಪಾಯಿ ದಂಡ ವಿಧಿಸಿದ್ದು, ದಂಡದ ಮೊತ್ತವನ್ನು ಅರ್ಜಿದಾರರಿಗೆ ಕೊಡಿಸುವಂತೆ ಆದೇಶಿಸಿದೆ. […]
ಕೌಟುಂಬಿಕ ಕಿರುಕುಳ ಹಿನ್ನೆಲೆಯಲ್ಲಿ ಪತ್ನಿ ಗಂಡನ ಮನೆ ತೊರೆದ ಸಂದರ್ಭದಲ್ಲಿ ಆಕೆಯು ಪರಸ್ಪರ ಒಪ್ಪಿಗೆ ಮೇರೆಗೆ ಪ್ರತ್ಯೇಕ ವಾಸವಿದ್ದಾಳೆ ಎಂದು ಪತಿಗೆ ವಾದಿಸಲು ಅವಕಾಶವಿಲ್ಲ ಎಂದಿರುವ ಹೈಕೋರ್ಟ್, ಇಂತಹ ಸಂದರ್ಭಗಳಲ್ಲಿ ಪತ್ನಿ ಜೀವನಾಂಶ ಪಡೆಯಲು […]
ಲೇಖಕರು: ಎಸ್.ಎಚ್. ಮಿಟ್ಟಲಕೋಡ, ನಿವೃತ್ತ ಜಿಲ್ಲಾ ನ್ಯಾಯಾಧೀಶರು, ಧಾರವಾಡ. ಇತ್ತೀಚೆಗೆ ಕರ್ನಾಟಕದ ಗೃಹ ಸಚಿವರು, ಸಾರಾಸಗಟಾಗಿ ನಮ್ಮ ಪೋಲೀಸರನ್ನು ಭ್ರಷ್ಟರು ಮತ್ತು ಸೋಮಾರಿಗಳು ಎಂದು ಟೀಕಿಸಿ, ದೊಡ್ಡ ವಿವಾದ ಸೃಷ್ಟಿ ಮಾಡಿದ್ದಾರೆ. ಒಟ್ಟಾರೆ ಇಂದು […]
ಬೆಂಗಳೂರು: ನ್ಯಾಯಾಲಯಗಳಲ್ಲಿ ಹತ್ತಿಪ್ಪತ್ತು ವರ್ಷಗಳಿಂದ ಪ್ರಕರಣಗಳು ಇತ್ಯರ್ಥವಾಗದೆ ಬಾಕಿ ಉಳಿದಿರುವುದಕ್ಕೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಅಲ್ಲದೇ, ಬಾಕಿ ಉಳಿದಿರುವ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ವಕೀಲರು ಸೇರಿದಂತೆ ಸಂಬಂಧಪಟ್ಟವರು ಅಗತ್ಯ ಸಹಕಾರ ನೀಡುವಂತೆ ತಾಕೀತು ಮಾಡಿದೆ. […]
ಪೊಲೀಸ್ ಸಿಬ್ಬಂದಿಯನ್ನು ಹಿರಿಯ ಅಧಿಕಾರಿಗಳ ಮನೆ ಕೆಲಸಗಳಿಗೆ ಬಳಕೆ ಮಾಡಿಕೊಳ್ಳುತ್ತಿರುವ (ಆರ್ಡರ್ಲಿ ವ್ಯವಸ್ಥೆ) ಕುರಿತಂತೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಮದ್ರಾಸ್ ಹೈಕೋರ್ಟ್, ಕೂಡಲೇ ಈ ಕೆಟ್ಟ ಪದ್ದತಿಯನ್ನು ಸಂಪೂರ್ಣವಾಗಿ ರದ್ದುಮಾಡುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ […]
ಅನುದಾನ ರಹಿತ ಖಾಸಗಿ ಶಾಲೆಗಳ ಮಾನ್ಯತೆ ನವೀಕರಿಸಲು ಪ್ರತಿ ವರ್ಷವೂ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಪ್ರತಿವರ್ಷ ಅರ್ಜಿ ಸಲ್ಲಿಸುವಂತೆ ಸರ್ಕಾರ ಬಲವಂತಪಡಿಸುತ್ತಿದೆ ಎಂದು ಆಕ್ಷೇಪಿಸಿ ನೋಂದಾಯಿತ ಅನುದಾನ ರಹಿತ ಖಾಸಗಿ […]
ಲೇಖಕರು: ಸಂಗಯ್ಯ ಎಂ. ಹಿರೇಮಠ, ವಕೀಲರು, ಫೋ: 8880722220 ಭಾರತದಲ್ಲಿ ಪ್ರತಿಯೊಬ್ಬ ಮಹಿಳೆಯು ಆಸ್ತಿಗೆ ಸಂಬಂಧಿಸಿದಂತೆ ಹಲವು ಹಕ್ಕುಗಳನ್ನು ಹೊಂದಿದ್ದಾಳೆ. ಹಿಂದೂ ಉತ್ತರಾಧಿಕಾರದ ಕಾಯ್ದೆ 2005ರ ತಿದ್ದುಪಡಿಯ ಪ್ರಕಾರ ಮಹಿಳೆಯರಿಗೆ ತಮ್ಮ ತಂದೆಯ ಆಸ್ತಿಯಲ್ಲಿ […]
You cannot copy content of this page