ಖಾಸಗಿ ವ್ಯಕ್ತಿಗೆ ಅರಣ್ಯ ಭೂಮಿ: ಆದೇಶ ರದ್ದುಗೊಳಿಸಿದ ಹೈಕೋರ್ಟ್
ಮೈಸೂರು ಮಹಾರಾಜರು 1929ರಲ್ಲಿ ರಾಜ್ಯ ಮೀಸಲು ಅರಣ್ಯವೆಂದು ಅಧಿಸೂಚನೆ ಹೊರಡಿಸಿದ್ದ ಜಾಗದ ಸ್ವಲ್ಪ ಭಾಗವನ್ನು ಖಾಸಗಿ ವ್ಯಕ್ತಿಗಳ ಪರ ಡಿಕ್ರಿ ಮಾಡಿಕೊಡಲು ವಿಚಾರಣಾ ನ್ಯಾಯಾಲಯ ನೀಡಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ಇದೇ ವೇಳೆ, ಒಮ್ಮೆ […]