ಹಂಸಲೇಖಗೆ ಜೀವಮಾನ ಶ್ರೇಷ್ಠ ಸಾಧನೆ ಪ್ರಶಸ್ತಿ ಪ್ರದಾನ
ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ 17ನೇ ಆವೃತ್ತಿಗೆ ಶುಕ್ರವಾರ ರಾತ್ರಿ ನಗರದ ಲುಲು ಮಾಲ್ನಲ್ಲಿ ತೆರೆ ಬಿದ್ದಿದೆ. ಜಪಾನ್ ದೇಶದದ ʼಲಾಸ್ಟ್ ಲ್ಯಾಂಡ್ʼ, ಮರಾಠಿಯ ʼಸಬರ್ ಬೊಂಡಾʼ ಮತ್ತು ʼವನ್ಯಾʼ ಚಿತ್ರಗಳು ಚಿತ್ರೋತ್ಸವದ ಏಷ್ಯಾ, ಭಾರತ […]