ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ: ಸಂತ್ರಸ್ತೆಗೆ 11 ಲಕ್ಷ ಪರಿಹಾರ
ಬೆಂಗಳೂರು: ಮೈಸೂರಿನ ಕೆಆರ್ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ಶುಕ್ರವಾರ ತೀರ್ಪು ನೀಡಿದ್ದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಜೀವಾವಧಿ […]