ಎಸ್ಸಿ-ಎಸ್ಟಿ ಕಾಯ್ದೆ ದುರುಪಯೋಗ: ಸಮಾಜ ಕಲ್ಯಾಣ ಇಲಾಖೆ ನೀಡಿದ್ದ ಹಣ ವಸೂಲಿಗೆ ಆದೇಶ
ಬೆಂಗಳೂರು: ಶಾಲಾ ಮುಖ್ಯೋಪಾಧ್ಯಾಯರ ವಿರುದ್ಧ ಎಸ್‌ಸಿ/ ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಸೇರಿದಂತೆ ಹಲವು ಆರೋಪಗಳ ಅಡಿ ಸುಳ್ಳು ದೂರು ದಾಖಲಿಸಿದ್ದ ಶಿಕ್ಷಕನಿಂದ 1.5 ಲಕ್ಷ ರೂ. ವಸೂಲಿ ಮಾಡುವಂತೆ ಹೈಕೋರ್ಟ್ ಆದೇಶಿಸಿದೆ. ಆಧಾರರಹಿತ […]