ಆರ್ಟಿಐ ಅರ್ಜಿ ವಿಲೇವಾರಿಗೂ ಲಂಚ: ಪ್ರಕರಣ ರದ್ದುಗೊಳಿಸಲು ನಿರಾಕರಿಸಿದ ಹೈಕೋರ್ಟ್
ಮಾಹಿತಿ ಹಕ್ಕು ಕಾಯ್ದೆ ಅಡಿ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಲೇವಾರಿಗೆ ಲಂಚಕ್ಕೆ ಬೇಡಿಕೆಯಿಟ್ಟ ಆರೋಪದ ಮೇರೆಗೆ ರಾಜ್ಯ ಮಾಹಿತಿ ಆಯುಕ್ತ ರವೀಂದ್ರ ಗುರುನಾಥ್ ಢಾಕಪ್ಪ ಅವರ ವಿರುದ್ಧ ಲೋಕಾಯುಕ್ತ ಪೊಲೀಸರು ದಾಖಲಿಸಿದ್ದ ಪ್ರಕರಣವನ್ನು ರದ್ದುಪಡಿಸಲು ಹೈಕೋರ್ಟ್ […]