ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್
ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆಗೆ ಹೈಕೋರ್ಟ್ ಶುಕ್ರವಾರ ಗ್ರೀನ್ ಸಿಗ್ನಲ್ ತೋರಿದೆ. ಅಲ್ಲದೆ, ಬೈಕ್ ಟ್ಯಾಕ್ಸಿ ನಿಷೇಧಿಸಿದ್ದ ರಾಜ್ಯ ಸರ್ಕಾರದ ಕ್ರಮವನ್ನು ಪುರಸ್ಕರಿಸಿದ್ದ ಏಕಸದಸ್ಯ ಪೀಠದ ಆದೇಶವನ್ನು ಹೈಕೋಟ್ ವಿಭಾಗೀಯ ಪೀಠ ರದ್ದುಪಡಿಸಿದೆ. ಅಲ್ಲದೇ, […]