ಹೆಂಡತಿ-ಮಕ್ಕಳ ಪೋಷಣೆ ಗಂಡನ ಕರ್ತವ್ಯ: ಪತಿ ಮನವಿ ತಿರಸ್ಕರಿಸಿದ ಹೈಕೋರ್ಟ್
ಹೆಂಡತಿ ಮಕ್ಕಳಿಗೆ ಜೀವನಾಂಶ ನೀಡುವಂತೆ ಕೌಟುಂಬಿಕ ನ್ಯಾಯಾಲಯ ನೀಡಿದ್ದ ಆದೇಶ ಪ್ರಶ್ನಿಸಿ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯ ನೀಡಿರುವ ಆದೇಶ ರದ್ದು ಕೋರಿ ಬಿಟಿಎಂ ಲೇಔಟ್ ನಿವಾಸಿ ಮೊಹಮ್ಮದ್ […]