158 ಸಿವಿಲ್ ಜಡ್ಜ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಹೈಕೋರ್ಟ್
ಬೆಂಗಳೂರು: ರಾಜ್ಯದಲ್ಲಿ ಖಾಲಿ ಇರುವ 158 ಸಿವಿಲ್ ಜಡ್ಜ್ ಹುದ್ದೆಗಳನ್ನು ಭರ್ತಿ ಮಾಡಲು ಹೈಕೋರ್ಟ್ ಅಧಿಸೂಚನೆ ಹೊರಡಿಸಿದೆ. ಬ್ಯಾಕ್ ಲಾಗ್ ಹುದ್ದೆಗಳು ಸೇರಿದಂತೆ ಒಟ್ಟು 158 ಸಿವಿಲ್ ಜಡ್ಜ್ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತರಿಂದ […]
ಬೆಂಗಳೂರು: ರಾಜ್ಯದಲ್ಲಿ ಖಾಲಿ ಇರುವ 158 ಸಿವಿಲ್ ಜಡ್ಜ್ ಹುದ್ದೆಗಳನ್ನು ಭರ್ತಿ ಮಾಡಲು ಹೈಕೋರ್ಟ್ ಅಧಿಸೂಚನೆ ಹೊರಡಿಸಿದೆ. ಬ್ಯಾಕ್ ಲಾಗ್ ಹುದ್ದೆಗಳು ಸೇರಿದಂತೆ ಒಟ್ಟು 158 ಸಿವಿಲ್ ಜಡ್ಜ್ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತರಿಂದ […]
ಲೇಖನ: ಮಂಜೇಗೌಡ ಕೆ.ಜಿ, ವಕೀಲರು, 9980178111 ಬೆಂಗಳೂರು: ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಅಪರಾಧಿಯೊಬ್ಬನಿಗೆ ಆಶ್ರಯ ನೀಡಿದ್ದ ಆರೋಪದಡಿ ವ್ಯಕ್ತಿಯೊಬ್ಬರ ವಿರುದ್ಧ ದಾಖಲಿಸಿದ್ದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿ ತೀರ್ಪು ನೀಡಿದೆ. ಪೊಲೀಸರು […]
ಬೆಂಗಳೂರು: ಸರ್ಕಾರಿ ಕಟ್ಟಡಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ರಾಜಕೀಯ ನಾಯಕರ ಫೋಟೋಗಳನ್ನು ಹಾಕುವುದು ಬಯಲು ಜಾಗ ವಿರೂಪ ತಡೆ ಕಾಯ್ದೆ ವ್ಯಾಪ್ತಿಗೆ ಬರುತ್ತದೆಯೇ ಎಂಬ ಕುರಿತಂತೆ ವಿವರಣೆ ಕೇಳಿ ಹೈಕೋರ್ಟ್ ಬಿಬಿಎಂಪಿಗೆ ನಿರ್ದೇಶನ ನೀಡಿದೆ. […]
ಲೇಖನ: ಮಂಜೇಗೌಡ ಕೆ.ಜಿ, ವಕೀಲರು, 9980178111 ಬೆಂಗಳೂರು: ಪತಿಯಿಂದ ದೂರವಾದ ಪತ್ನಿಗೆ ‘ಕೌಟುಂಬಿಕ ದೌರ್ಜನ್ಯದಿಂದ ಮಹಿಳೆಯ ರಕ್ಷಣೆ ಕಾಯ್ದೆ-2005’ರ ಅಡಿ ನಿಗದಿಪಡಿಸಿದ ಜೀವನಾಂಶವನ್ನು ‘ಅಪರಾಧ ದಂಡ ಪ್ರಕ್ರಿಯಾ ಸಂಹಿತೆ’ (ಸಿಆರ್ಪಿಸಿ) ಸೆಕ್ಷನ್ 127ರ ಅಡಿ […]
ಲೇಖನ: ಮಂಜೇಗೌಡ ಕೆ.ಜಿ, ವಕೀಲರು, 9980178111 ಬೆಂಗಳೂರು: ಒಂದೇ ಘಟನೆಗೆ ಸಂಬಂಧಿಸಿದಂತೆ ಹಲವು ಎಫ್ಐಆರ್ ಗಳನ್ನು ದಾಖಲಿಸಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದಿರುವ ಹೈಕೋರ್ಟ್, ರಾಜಕೀಯ ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಆಗಮನಕ್ಕಾಗಿ ಬ್ಯಾನರ್ ಕಟ್ಟಿದ್ದ ವಿಚಾರವಾಗಿ […]
ಬೆಂಗಳೂರು: ದೇಶಕ್ಕಾಗಿ ಸೇವೆ ಸಲ್ಲಿಸಿರುವ ಮಾಜಿ ಲೆಫ್ಟಿನೆಂಟ್ ಜನರಲ್ ಅವರ ನಿವೇಶನ ಹಂಚಿಕೆ ವಿಚಾರದಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ಅಧಿಕಾರಿಗಳು ತೋರಿದ ನಿರ್ಲಕ್ಷ್ಯಕ್ಕೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ನಿವೃತ್ತ ಸೇನಾ ಸಿಬ್ಬಂದಿಗೆ […]
ಬೆಂಗಳೂರು: ಆರೋಪಿತರು ನಿರೀಕ್ಷಣಾ ಜಾಮೀನು ಕೋರಿ ಅಸಾಧಾರಣ ಸಂದರ್ಭಗಳಲ್ಲಿ ಮಾತ್ರ ನೇರವಾಗಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಬಹುದೇ ಹೊರತು ಎಲ್ಲ ಸಂದರ್ಭಗಳಲ್ಲಿ ಅಲ್ಲ. ಹೀಗಾಗಿ ಜಾಮೀನು ಅರ್ಜಿಯನ್ನು ಮೊದಲಿಗೆ ಸೆಷನ್ಸ್ ನ್ಯಾಯಾಲಯಕ್ಕೆ ಸಲ್ಲಿಸುವುದು ಸೂಕ್ತ […]
ಬೆಂಗಳೂರು: ವಿವಾಹವಾಗಿದ್ದರೂ, ಮತ್ತೊಬ್ಬರ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡು ಸಹಜೀವನ ನಡೆಸುತ್ತಿರುವ ಮಹಿಳೆಯು ಪತಿಯಿಂದ ಜೀವನಾಂಶ ನಿರೀಕ್ಷಿಸಲಾಗದು ಎಂದು ಹೈಕೋರ್ಟ್ ತಿಳಿಸಿದೆ. ಚಿಕ್ಕಮಗಳೂರು 2ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದ ಆದೇಶ ಪ್ರಶ್ನಿಸಿ ಮಹಿಳೆಯೊಬ್ಬರು ಸಲ್ಲಿಸಿದ್ದ […]
ಬೆಂಗಳೂರು: ನ್ಯಾಯಾಲಯದ ಆದೇಶದ ಮೂಲಕ ಜೀವನಾಂಶ ಪಡೆಯುವುದು ಸುಲಿಗೆಗೆ ಸಮವಲ್ಲ ಎಂದು ಹೈಕೋರ್ಟ್ ಹೇಳಿದ್ದು, ತನ್ನ ಪತ್ನಿಯ ವಿರುದ್ಧ ಪತಿಯೊಬ್ಬ ಮಾಡಿದ್ದ ಸುಲಿಗೆ ಮತ್ತು ಇತರ ಆರೋಪಗಳನ್ನು ರದ್ದುಗೊಳಿಸಿದೆ. 2023ರಲ್ಲಿ ಮಂಗಳೂರು ಮತ್ತು ಬೆಂಗಳೂರು […]
ಅಕ್ರಮ ವಲಸಿಗರ ವಿರುದ್ಧ ಅಮೆರಿಕದ ನೂತನ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಕಠಿಣ ಕ್ರಮ ತೆಗದುಕೊಳ್ಳುತ್ತಿದ್ದಾರೆ. ಈ ಹಿನ್ನೆಲೆ ಅಕ್ರಮ ವಲಸಿಗರನ್ನು ಅಮೆರಿಕದಿಂದ ಗಡಿಪಾರು ಮಾಡುತ್ತಿದ್ದಾರೆ. ಅದರಂತೆ ಅಕ್ರಮವಾಗಿ ಅಮೆರಿಕ ಪ್ರವೇಶಿಸಿದ್ದ 205 ಜನರು ಭಾರತಕ್ಕೆ […]
ಅಳಿಯನಿಗೂ ಮಾವನ ಆಸ್ತಿಯಲ್ಲಿ ಹಕ್ಕು ಇದೆಯಾ? ಮಾವನ ಮನೆಯಲ್ಲಿ ಇರುವ ಅಳಿಯ ಆಸ್ತಿಯಲ್ಲಿ ಪಾಲು ಕೇಳಬಹುದಾ? ಎಂಬ ಕುರಿತಂತೆ ಮಧ್ಯಪ್ರದೇಶ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಭೋಪಾಲ್ ನಿವಾಸಿ ದಿಲೀಪ್ ಮರ್ಮತ್ ಎಂಬಾತ ತನ್ನ […]
ಬೆಂಗಳೂರು: ಪರೀಕ್ಷಾ ಅಕ್ರಮಗಳನ್ನು ತಡೆಯುವುದು ಹಾಗೂ ಪಾರದರ್ಶಕ ಪರೀಕ್ಷಾ ಪ್ರಕ್ರಿಯೆ ನಡೆಸಲು ಸೂಕ್ತ ಮಾರ್ಗಸೂಚಿ ಮತ್ತು ನಿಯಮಾವಳಿ ರೂಪಿಸುವಂತೆ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಈ ಸಂಬಂಧ ಆನೇಕಲ್ ಮೂಲದ […]
ಲೇಖನ: ಮಂಜೇಗೌಡ ಕೆ.ಜಿ, ವಕೀಲರು, 9980178111 ಬೆಂಗಳೂರು: ಅಪರಾಧ ಕೃತ್ಯ ಅಸಂಜ್ಞೇಯ (ನಾನ್ ಕಾಗ್ನಿಜಬಲ್) ಸ್ವರೂಪದ್ದಾಗಿದ್ದು, ಒಂದರಿಂದ ಮೂರು ವರ್ಷದವರೆಗೆ ಜೈಲು ಶಿಕ್ಷೆ ವಿಧಿಸಬಹುದಾಗಿದ್ದರೆ ಮೂರು ವರ್ಷದೊಳಗೆ ವಿಚಾರಣೆ (ಕಾಗ್ನಿಜೆನ್ಸ್) ಕೈಗೆತ್ತಿಕೊಳ್ಳಬೇಕು, ಅವಧಿ ಮೀರಿ […]
ಲೇಖನ: ಮಂಜೇಗೌಡ ಕೆ.ಜಿ, ವಕೀಲರು, 9980178111 ದೆಹಲಿ: ಆರೋಪಿ ಮತ್ತು ಸಂತ್ರಸ್ತರ ನಡುವಿನ “ಸೆಟಲ್ಮೆಂಟ್” ಆಧಾರದ ಮೇರೆಗೆ ಅಥವಾ ಅವರ ನಡುವೆ ಇತ್ಯರ್ಥ ಮಾಡಿಕೊಳ್ಳಲಾಗಿದೆ ಎಂಬ ಆಧಾರದ ಮೇಲೆ ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ […]
ಲೇಖನ: ಮಂಜೇಗೌಡ ಕೆ.ಜಿ, ವಕೀಲರು, 9980178111 ಬೆಂಗಳೂರು: ರಾಜ್ಯದಲ್ಲಿ ಯೋಜನಾ ಪ್ರಾಧಿಕಾರಗಳ ಮಾಸ್ಟರ್ ಪ್ಲಾನ್ ವ್ಯಾಪ್ತಿಗೆ ಒಳಪಡುವ ಪ್ರದೇಶಗಳಲ್ಲಿ ಭೂ ಪರಿವರ್ತನೆ ಮತ್ತು ಭೂ ಬಳಕೆಗೆ ಸಂಬಂಧಿಸಿದ ಕಾನೂನುಗಳನ್ನು ವಿಶ್ಲೇಷಿಸಿರುವ ಹೈಕೋರ್ಟ್, ಕರ್ನಾಟಕ ಭೂ […]
ದೆಹಲಿ: ತ್ರಿವಳಿ ತಲಾಖ್ ಘೋಷಣೆಯ ಮೂಲಕ ವಿಚ್ಛೇದನ ನೀಡಿರುವ ವ್ಯಕ್ತಿಗಳ ವಿರುದ್ಧ ಈವರೆಗೆ ದಾಖಲಿಸಿರುವ ಕ್ರಿಮಿನಲ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಲಭ್ಯವಿರುವ ಅಂಕಿ ಅಂಶಗಳನ್ನು ಸಲ್ಲಿಸಿ ಎಂದು ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ತ್ರಿವಳಿ ತಲಾಖ್ […]
ಬೆಂಗಳೂರು: ತಾನು ಹೊಂದಿದ್ದ ಪಿಸ್ತೂಲ್ ಲೈಸೆನ್ಸ್ ರದ್ದು ಮಾಡಿ ಅದನ್ನು ಮಟ್ಟುಗೋಲು ಹಾಕಿಕೊಂಡಿರುವ ಪೊಲೀಸರ ಕ್ರಮ ಪ್ರಶ್ನಿಸಿ ನಟ ದರ್ಶನ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ತನಗೆ ಈ ಹಿಂದೆ ಮಂಜೂರು ಮಾಡಲಾಗಿದ್ದ ಪಿಸ್ತೂಲ್ ಪರವಾನಗಿ ಅಮಾನುತುಪಡಿಸಿ […]
ಬೆಂಗಳೂರು: ನಿವೃತ್ತ ನ್ಯಾಯಮೂರ್ತಿ ಪಿ ಎನ್ ದೇಸಾಯಿ ಅವರನ್ನು ಕೇಂದ್ರ ಸರ್ಕಾರವು ಮೂರು ವರ್ಷಗಳ ಕಾಲ ಸರ್ಕಾರದ ಎಲ್ಲಾ ನೇಮಕಾತಿಗಳಿಂದ ಡಿಬಾರ್ ಮಾಡಿ ಹೊರಡಿಸಿರುವ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ. […]
You cannot copy content of this page