News

ಕೋಲು ಪಕ್ಕಕ್ಕಿಟ್ಟು ಕಲಿಸಿ.. ಎಳೆ ಮನಸ್ಸುಗಳು ನಲುಗಬಾರದು: ಹೈಕೋರ್ಟ್

ಬೆಂಗಳೂರಿನ ಖಾಸಗಿ ಶಾಲೆಯೊಂದರಲ್ಲಿ ಕಲಿಯುತ್ತಿದ್ದ 5 ವರ್ಷದ ಹೆಣ್ಣು ಮಗುವಿನ ಬಟ್ಟೆ ಬಿಚ್ಚಿ ಅವಮಾನಿಸಿದ ಶಿಕ್ಷಕಿ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. ಶಿಕ್ಷಕಿಯ ವಿರುದ್ಧ ದಾಖಲಿಸಿರುವ ಪ್ರಕರಣವನ್ನ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ. ಹಲಸೂರು ಪೊಲೀಸ್ ಠಾಣೆಯಲ್ಲಿ […]

Law News

ಕೈಕೋಳ ತೊಡಿಸಿದ್ದ ಪೊಲೀಸರಿಗೆ 2 ಲಕ್ಷ ದಂಡ: ಪೊಲೀಸರಿಗೆ ಹಲವು ನಿರ್ದೇಶನ

ಬೆಂಗಳೂರು: ಆರೋಪಿಗೆ ಪೊಲೀಸರು ಕೈಕೋಳ ತೊಡಿಸಿ ಬಂಧಿಸಿ ಕರೆತಂದಿದ್ದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್, ಈ ತಪ್ಪಿಗೆ 2 ಲಕ್ಷ ಪರಿಹಾರ ನೀಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ. ಪರಿಹಾರ ಮೊತ್ತವನ್ನು ತಪ್ಪಿತಸ್ಥ ಅಧಿಕಾರಿಯಿಂದ […]

Law News

ಉದ್ಯೋಗಿ ವಜಾಗೊಳಿಸಿದ ಸಂಸ್ಥೆ: 10 ಲಕ್ಷ ಪರಿಹಾರ ನೀಡಲು ಹೈಕೋರ್ಟ್ ಆದೇಶ

ಬೆಂಗಳೂರು: ’ಕಂಪನಿ ಹಾಗೂ ಉದ್ಯೋಗಿಯ ನಡುವಿನ ಸಂಬಂಧ ಹದಗೆಟ್ಟಾಗ ನೌಕರನನ್ನು ಕೆಲಸದಿಂದ ತೆಗೆದುಹಾಕುವ ಸಂಸ್ಥೆಯ ನಿರ್ಧಾರ ಸೂಕ್ತವಾಗಿರುತ್ತದೆ‘ ಎಂಬ ಸುಪ್ರೀಂ ಕೋರ್ಟ್ ಮಾನದಂಡವನ್ನು ಅನುಸರಿಸಿರುವ ಹೈಕೋರ್ಟ್, ವಜಾಗೊಂಡಿರುವ ಟೆಕ್ಕಿಗೆ 10 ಲಕ್ಷ ಪರಿಹಾರ ನೀಡುವಂತೆ […]

News

ವಾರಂಟಿ ಇದ್ದರೂ ಟಿವಿ ಸರಿಪಡಿಸಿಕೊಡದ ಕಂಪನಿ: ಪರಿಹಾರ ನೀಡಲು ಕೋರ್ಟ್ ಆದೇಶ

ಬೆಂಗಳೂರು: 70 ಸಾವಿರ ಕೊಟ್ಟ ಖರೀದಿಸಿದ್ದ ಟಿವಿ ಕೈಕೊಟ್ಟ ಬಳಿಕ ವಾರಂಟಿ ಪ್ರಕಾರ ಸರ್ವೀಸ್ ಕೊಡಲು ಸತಾಯಿಸಿದ ಟಿವಿ ಕಂಪನಿಗೆ ಗ್ರಾಹಕ ಕೋರ್ಟ್ ಬಿಸಿ ಮುಟ್ಟಿಸಿದೆ. ವರ್ಷ ತುಂಬುವ ಮುನ್ನವೇ ಟಿವಿ ಹಾಳಾಗಿದ್ದು, ವಾರಂಟಿ […]

News

ಬಡ್ಡಿ ದರ ಕಡಿತ ಮಾಡಿದಾಗ ಗ್ರಾಹಕರಿಗೆ ಬ್ಯಾಂಕ್ ತಿಳಿಸಬೇಕು: ಹೈಕೋರ್ಟ್

ಬ್ಯಾಂಕ್ ಸಾಲದ ಮೇಲಿನ ಬಡ್ಡಿ ದರ ಕಡಿತ ಮಾಡಿದಾಗ ಆ ಕುರಿತು ನೋಟಿಸ್ ಬೋರ್ಡ್ ನಲ್ಲಿ ಹಾಕಿದರೆ ಸಾಲದು. ಈ ವಿಷಯವನ್ನು ಗ್ರಾಹಕರಿಗೆ ತಲುಪಿಸಬೇಕು ಎಂದು ಹೈಕೋರ್ಟ್ ಬ್ಯಾಂಕುಗಳಿಗೆ ಸೂಚಿಸಿದೆ. ಬಡ್ಡಿ ದರ ಕಡಿತದ […]

Law News

ತನಿಖೆ ನಡೆಸದೆ ಸೇವೆಯಿಂದ ಏಕಾಏಕಿ ವಜಾಗೊಳಿಸಲು ಸಾಧ್ಯವಿಲ್ಲ: ಹೈಕೋರ್ಟ್

ಪ್ರೊಬೆಷನರಿಯಲ್ಲಿರುವ ಸಿಬ್ಬಂದಿ ವಿರುದ್ಧ ದುರ್ನಡತೆ ಆರೋಪ ಬಂದರೆ ಅವರ ವಿರುದ್ಧ ತನಿಖೆ ನಡೆಸದೆ ಏಕಾಏಕಿ ವಜಾ ಮಾಡುವಂತಿಲ್ಲ ಎಂದು ಹೈಕೋರ್ಟ್‌ ವಿಭಾಗೀಯ ಪೀಠ ಆದೇಶಿಸಿದೆ. ರಮೇಶ್ ಎಂಬುವರು ಸಲ್ಲಿಸಿದ್ದ ಅರ್ಜಿಯನ್ನು ಧಾರವಾಡ ಪೀಠದಲ್ಲಿ ವಿಚಾರಣೆ […]

Law

ಮಗಳು ಆಸ್ತಿಯಲ್ಲಿ ಪಾಲು ಕೇಳಿ ಕೇಸ್ ಹಾಕುವಾಗ ವರದಕ್ಷಿಣೆಯಾಗಿ ಪಡೆದ ಆಸ್ತಿಯನ್ನೂ ಸೇರಿಸಬೇಕು!

ಹಿಂದೂ ಉತ್ತರಾಧಿಕಾರ ಕಾಯ್ದೆ ಅಡಿ ಮಗಳು ಆಸ್ತಿಯಲ್ಲಿ ಪಾಲು ಕೇಳುವಾಗ ಅಥವಾ ಆಸ್ತಿ ವಿಭಜನೆ ಕೋರಿ ದಾವೆ ಹೂಡುವಾಗ ಮದುವೆ ವೇಳೆ ವರದಕ್ಷಿಣೆಯಾಗಿ ಪಡೆದ ಆಸ್ತಿಗಳನ್ನು ಕೂಡ ದಾವೆಯಲ್ಲಿ ಸೇರಿಸಬೇಕು ಎಂದು ಹೈಕೋರ್ಟ್ ತೀರ್ಪು […]

News

ಕೃಷಿ ಭೂಮಿಯಲ್ಲಿ ಕಟ್ಟಡ ನಿರ್ಮಾಣ: ಜಿಲ್ಲಾಧಿಕಾರಿಗಿಲ್ಲ ತಡೆಗಟ್ಟುವ ಅಧಿಕಾರ

ಕೃಷಿ ಭೂಮಿಯಲ್ಲಿ ಕಟ್ಟಡ ನಿರ್ಮಾಣ ಮಾಡುವುದನ್ನು ಕರ್ನಾಟಕ ಭೂ ಕಂದಾಯ ಕಾಯ್ದೆ ಅಡಿ ತಡೆಯುವ ಅಧಿಕಾರ ಜಿಲ್ಲಾಧಿಕಾರಿಗೆ ಇಲ್ಲ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಕಟ್ಟಡ ನಿರ್ಮಿಸುತ್ತಿರುವ ಜಾಗ ತಮ್ಮದು ಹಾಗೂ ಅದು […]

News

ತಾಂತ್ರಿಕ ಕಾರಣಗಳಿಗೆ ಕಾರ್ಮಿಕ ವರ್ಗದ ಹಕ್ಕುಗಳನ್ನು ನಿರಾಕರಿಸುವಂತಿಲ್ಲ: ಹೈಕೋರ್ಟ್

ಬೆಂಗಳೂರು: ತಾಂತ್ರಿಕ ಕಾರಣಗಳಿಗೆ ಕಾರ್ಮಿಕರ ಕಾನೂನಾತ್ಮಕ ಹಕ್ಕುಗಳನ್ನು ನಿರಾಕರಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಸಹಿ ಇಲ್ಲದ ಕಾರಣಕ್ಕೆ ವೇತನ ಪಾವತಿ ಕೋರಿ ಸಲ್ಲಿಸಿರುವ ಅರ್ಜಿ ವಜಾಗೊಳಿಸಿದ ಕಾರ್ಮಿಕ ಆಯುಕ್ತರ ಆದೇಶ ರದ್ದುಪಡಿಸಿದೆ. ಇದೇ […]

News

ವಾಟ್ಸಾಪ್ ಗ್ರೂಪ್ ಸದಸ್ಯರ ಆಕ್ಷೇಪಾರ್ಹ ಪೋಸ್ಟ್’ಗಳಿಗೆ ಅಡ್ಮಿನ್ ಹೊಣೆಯಲ್ಲ: ಹೈಕೋರ್ಟ್

ವಾಟ್ಸಾಪ್ ಗ್ರೂಪ್ ನಲ್ಲಿ ಸದಸ್ಯರು ಹಾಕುವ ಅಸಂಬದ್ಧ ಅಥವಾ ಆಕ್ಷೇಪಾರ್ಹ ಪೋಸ್ಟ್ ಗಳಿಗೆ ಅಡ್ಮಿನ್ ಹೊಣೆಗಾರನಾಗುವುದಿಲ್ಲ ಎಂದು ಅಭಿಪ್ರಾಯಪಟ್ಟಿರುವ ಮದ್ರಾಸ್ ಹೈಕೋರ್ಟ್ ಇದೇ ವಿಚಾರವಾಗಿ ದಾಖಲಿಸಿದ್ದ ಕ್ರಿಮಿನಲ್ ಪ್ರಕರಣದಿಂದ ಅಡ್ಮಿನ್ ಹೆಸರನ್ನು ಕೈಬಿಡುವಂತೆ ಪೊಲೀಸರಿಗೆ […]

Column Law

ವಿಲ್ ಯಾರು, ಹೇಗೆ, ಯಾವ ಆಸ್ತಿಗೆ ಬರೆಯಬಹುದು? ರದ್ದು ಹೇಗೆ? ಇಲ್ಲಿದೆ ಮಾಹಿತಿ

ಲೇಖಕರು: ಮರಿಗೌಡ ಬಾದರದಿನ್ನಿ, ವಕೀಲರು, ಕೊಪ್ಪಳ ಮೃತ್ಯು ಪತ್ರ (will deed) ಯಾರು ಬರೆಯಬಹುದು? ಮೃತ್ಯು ಪತ್ರ ರದ್ದು ಪರಿಸಬಹುದೆ? ಯಾವ ವ್ಯಕ್ತಿ ಯಾವ ಆಸ್ತಿಯ ಉಯಿಲು ಮಾಡಬಹುದು? ಯಾರು ವಿಶೇಷ ಮೃತ್ಯ ಪತ್ರ […]

News

ನ್ಯಾಯಬೆಲೆ ಅಂಗಡಿ ಲೈಸೆನ್ಸ್: ಸರ್ಕಾರದ ನಿಯಮ ಎತ್ತಿಹಿಡಿದ ಹೈಕೋರ್ಟ್

ಸಾರ್ವಜನಿಕ ಪಡಿತರ ವಿತರಣೆ ವ್ಯವಸ್ಥೆ (ಪಿಡಿಎಸ್) ಅಡಿ ನ್ಯಾಯಬೆಲೆ ಅಂಗಡಿಗೆ ಅನುಮತಿ ಪಡೆಯುವವರಿಗೆ ವಯಸ್ಸು ಮತ್ತು ಶೈಕ್ಷಣಿಕ ಅರ್ಹತೆಗೆ ಸಂಬಂಧಿಸಿದಂತೆ ಷರತ್ತು ವಿಧಿಸಲು ರಾಜ್ಯ ಸರ್ಕಾರಕ್ಕೆ ವಿಶೇಷ ಅಧಿಕಾರವಿದೆ ಎಂದು ಹೈಕೋರ್ಟ್ ಆದೇಶಿಸಿದೆ. 2016ರಲ್ಲಿ […]

News

ವರದಕ್ಷಿಣೆ ಸಾವು: ಆರೋಪಿಗಳಿಗೆ ಕೊಟ್ಟಿದ್ದ ಜಾಮೀನು ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು: ವರದಕ್ಷಿಣೆ ಸಾವು ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯ ಆರೋಪಿಗಳಿಗೆ ನೀಡಿದ್ದ ಜಾಮೀನನ್ನು ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದ ಸುನಿಲ್ ಕುಮಾರ್ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ […]

News

ಸುಳ್ಳು ಕೇಸ್ ದಾಖಲಿಸಿದ್ದ ವ್ಯಕ್ತಿಗೆ ದಂಡ ವಿಧಿಸಿದ ಹೈಕೋರ್ಟ್

ಬೆಂಗಳೂರು: ಮಗಳನ್ನು ಪತ್ನಿ ಬಂಧಿಸಿಟ್ಟಿದ್ದಾಳೆ ಹಾಗೂ ಮಗುವಿನ ಜೀವಕ್ಕೆ ಅಪಾಯವಿದೆ ಎಂದು ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದ ವ್ಯಕ್ತಿಗೆ ಹೈಕೋರ್ಟ್ 50 ಸಾವಿರ ರೂಪಾಯಿ ದಂಡ ವಿಧಿಸಿದೆ. ಬೆಂಗಳೂರಿನ […]

News

ಎಸ್ಸಿ-ಎಸ್ಟಿ ಭೂಮಿ ಮಾರಾಟ: ಕಾನೂನಾತ್ಮಕ ವಾರಸುದಾರರ ಅರ್ಜಿಯನ್ನಷ್ಟೇ ಪರಿಗಣಿಸಬೇಕು

ಕರ್ನಾಟಕ ಎಸ್ಸಿ-ಎಸ್ಟಿ (ಕೆಲ ಜಮೀನುಗಳ ವರ್ಗಾವಣೆ ನಿಷೇಧ) ಕಾಯ್ದೆ-1978 ಪ್ರಕಾರ ಸರ್ಕಾರದಿಂದ ಮಂಜೂರಾದ ಜಮೀನಿನ ವರ್ಗಾವಣೆ, ಮಾರಾಟ ಮತ್ತು ಸ್ವಾಧೀನಕ್ಕೆ ಮೂಲ ಮಂಜೂರುದಾರ ಅಥವಾ ಅವರ ಕಾನೂನಾತ್ಮಕ ವಾರಸುದಾರರು ಸಲ್ಲಿಸಿದ ಅರ್ಜಿಯನ್ನು ಮಾತ್ರವೇ ಪರಿಗಣಿಸಬೇಕು […]

Column Law

ಜತೆಗಿರದ ವ್ಯಕ್ತಿಗಳ ವಿರುದ್ಧ ಕೌಟುಂಬಿಕ ದೌರ್ಜನ್ಯ ಆರೋಪದಡಿ ಕೇಸ್ ದಾಖಲಿಸಲಾಗದು: ಹೈಕೋರ್ಟ್

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, 9980178111 ಕುಟುಂಬದ ಸದಸ್ಯರಾಗಿದ್ದರೂ ಜತೆಗೆ ವಾಸ ಮಾಡದ ಸಂಬಂಧಿಕರ ವಿರುದ್ಧ ‘ಕೌಟುಂಬಿಕ ದೌರ್ಜನ್ಯದಿಂದ ಮಹಿಳೆಯ ರಕ್ಷಣೆ ಕಾಯ್ದೆ-2005’ ಅಡಿಯಲ್ಲಿ ರಕ್ಷಣೆ ಅಥವಾ ಆರ್ಥಿಕ ಪರಿಹಾರ ಕೋರಲು ಅವಕಾಶವಿಲ್ಲ ಎಂದು […]

Law News

ಸರ್ಕಾರಿ ಕಾಮಗಾರಿಗಳಲ್ಲಿ ರಾಜಕಾರಣಿಗಳ ಫೋಟೋ-ಹೆಸರು ನಿಷಿದ್ಧ: ಹೈಕೋರ್ಟ್

ಸರ್ಕಾರಿ ವೆಚ್ಚ ಹಾಗೂ ಸರ್ಕಾರದ ನೆರವಿನಿಂದ ಕೈಗೊಳ್ಳುವ ಯಾವುದೇ ಕಾಮಗಾರಿ ಹಾಗೂ ಯೋಜನೆಗಳಲ್ಲಿ ಜನ ಪ್ರತಿನಿಧಿಗಳ ಹೆಸರು ಮತ್ತು ಫೋಟೋಗಳನ್ನು ಅಳವಡಿಸಬಾರದು. ಈಗಾಗಲೇ ಅವಳಡಿಸಿದ್ದರೆ ಕೂಡಲೇ ತೆರವುಗೊಳಿಸಬೇಕು. ಮತ್ತೆ ಅಳವಡಿಸಿದರೆ ತಪ್ಪಿತಸ್ಥರ ವಿರುದ್ಧ ಎಫ್ಐಆರ್ […]

Education News

ಸಹಾಯಧನ ಪಡೆಯುವುದು ಶಿಕ್ಷಣ ಸಂಸ್ಥೆಗಳ ಮೂಲಭೂತ ಹಕ್ಕಲ್ಲ: ಸುಪ್ರೀಂಕೋರ್ಟ್

ಸರ್ಕಾರದಿಂದ ಸಹಾಯಧನ ಪಡೆದುಕೊಳ್ಳುವುದು ಶಿಕ್ಷಣ ಸಂಸ್ಥೆಗಳ ಮೂಲಭೂತ ಹಕ್ಕಲ್ಲ. ಸಹಾಯಧನ ನೀಡುವುದು ರಾಜ್ಯಗಳ ನೀತಿ ನಿರ್ಣಯಕ್ಕೆ ಬಿಟ್ಟ ವಿಚಾರವಾಗಿದೆ ಎಂದು ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ. ಅನುದಾನಿತ ಶಾಲೆಗಳ ನಿರ್ದಿಷ್ಟ ಸಿಬ್ಬಂದಿ ನೇಮಕಾತಿಯನ್ನು ರದ್ದುಪಡಿಸಿದ್ದ […]

You cannot copy content of this page