ಪೊಲೀಸ್ ತನಿಖಾ ವರದಿಯನ್ನು ಆರ್‌ಟಿಐ ಅಡಿ ಪಡೆಯಬಹುದು: ಹೈಕೋರ್ಟ್
ಲೇಖನ: ಮಂಜೇಗೌಡ ಕೆ.ಜಿ, ವಕೀಲರು, 9980178111 ಬೆಂಗಳೂರು: ಮಾಹಿತಿ ಹಕ್ಕು ಕಾಯ್ದೆ (ಆರ್‌ಟಿಐ) ಅಡಿಯಲ್ಲಿ ಪೊಲೀಸರ ತನಿಖಾ ವರದಿ ಪಡೆಯಲು ಅವಕಾಶವಿದೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಪ್ರಕರಣವೊಂದಕ್ಕೆ ಸಂಬಂಧಿಸಿದ ತನಿಖಾ ವರದಿಯ ಪ್ರತಿಯನ್ನು ಆರ್‌ಟಿಐ […]