Law

ಸರ್ಕಾರಿ ನೌಕರನ ವಿರುದ್ಧ ನಿರಾಧಾರ ಆರೋಪ: ಪತ್ರಕರ್ತನಿಗೆ ಶಿಕ್ಷೆ ವಿಧಿಸಿದ ಹೈಕೋರ್ಟ್

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು. ಪೊಲೀಸ್ ಅಧಿಕಾರಿ ವಿರುದ್ಧ ನಿರಾಧಾರ ಆರೋಪಗಳನ್ನು ಮಾಡುವ ಮೂಲಕ ಮಾನನಷ್ಟ ಅಪರಾಧ ಕೃತ್ಯ ಎಸಗಿದ ಆರೋಪ ಪ್ರಕರಣದಲ್ಲಿ ಹೈಕೋರ್ಟ್ ಪತ್ರಕರ್ತರೊಬ್ಬರಿಗೆ ಜೈಲು ಶಿಕ್ಷೆ ಹಾಗೂ […]

Law

ಎಸ್ಸಿ-ಎಸ್ಟಿ ಕಾಯ್ದೆ ದುರುಪಯೋಗ: ಸಮಾಜ ಕಲ್ಯಾಣ ಇಲಾಖೆ ನೀಡಿದ್ದ ಹಣ ವಸೂಲಿಗೆ ಆದೇಶ

ಬೆಂಗಳೂರು: ಶಾಲಾ ಮುಖ್ಯೋಪಾಧ್ಯಾಯರ ವಿರುದ್ಧ ಎಸ್‌ಸಿ/ ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಸೇರಿದಂತೆ ಹಲವು ಆರೋಪಗಳ ಅಡಿ ಸುಳ್ಳು ದೂರು ದಾಖಲಿಸಿದ್ದ ಶಿಕ್ಷಕನಿಂದ 1.5 ಲಕ್ಷ ರೂ. ವಸೂಲಿ ಮಾಡುವಂತೆ ಹೈಕೋರ್ಟ್‌ ಆದೇಶಿಸಿದೆ. ಆಧಾರರಹಿತ […]

News

ಜಾತಿಗಣತಿ ನಡೆಸುವ ಅಧಿಕಾರ ರಾಜ್ಯಕ್ಕಿಲ್ಲ

ಜಾತಿಗಣತಿ ಅಥವಾ ಗಣತಿ ಕಾರ್ಯ ಮೇಲ್ಮನವಿ ಹೋಲುವ ಯಾವುದೇ ಪ್ರಕ್ರಿಯೆಯನ್ನು ನಡೆಸುವ ಅಧಿಕಾರ ರಾಜ್ಯಗಳಿಗೆ ಇಲ್ಲ ಎಂದು ಸುಪ್ರೀಂ ಕೋರ್ಟ್‌ ಮುಂದೆ ಕೇಂದ್ರ ಸರ್ಕಾರ ವಾದಿಸಿದೆ. ಬಿಹಾರದ ಜಾತಿ ಆಧಾರಿತ ಜನಗಣತಿ ಪ್ರಶ್ನಿಸಿ ಸಲ್ಲಿಸಿದ್ದ […]

News

ವಿವಾಹೇತರ ಸಂಬಂಧದ ಮಕ್ಕಳಿಗೂ ಪಿತ್ರಾರ್ಜಿತ ಆಸ್ತಿ ಹಕ್ಕು: ಸುಪ್ರೀಂಕೋರ್ಟ್ ಮಹತ್ವದ ತೀರ್ಪು

ವಿವಾಹೇತರ ಸಂಬಂಧ ಹಾಗೂ ಅಸಿಂಧು ವಿವಾಹಗಳಿಂದ ಜನಿಸಿದ ಮಕ್ಕಳಿಗೂ ತಮ್ಮ ಪೋಷಕರ ಪೂರ್ವಜರ ಆಸ್ತಿಯಲ್ಲಿ ಹಕ್ಕು ಇದೆ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ಸುಪ್ರೀಂಕೋರ್ಟ್ ತನ್ನ ತೀರ್ಪಿನಲ್ಲಿ, ಇಂತಹ ಮಕ್ಕಳು ಶಾಸನಬದ್ಧವಾಗಿ ವಾರಸುದಾರತ್ವ […]

Law

ಅಕ್ರಮ ಸಂಬಂಧ ಹೊಂದಿರುವ ಮಹಿಳೆ ಪತಿಯಿಂದ ಜೀವನಾಂಶ ಕೇಳಲಾಗದು

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು. ಅಕ್ರಮ ಸಂಬಂಧ ಇಟ್ಟುಕೊಂಡಿರುವ ಮಹಿಳೆಯು ತನ್ನ ಪತಿಯಿಂದ ಜೀವನಾಂಶ ಕೋರಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ. ಇದೇ ವೇಳೆ ಜೀವನಾಂಶ ನೀಡುವಂತೆ ಮ್ಯಾಜಿಸ್ಟ್ರೇಟ್ ನೀಡಿದ್ದ […]

News

ಸಾಮಾಜಿಕ ಜಾಲತಾಣ ಬಳಕೆಗೆ ವಯೋಮಿತಿ ನಿಗದಿ ಮಾಡಬೇಕಿದೆ: ಹೈಕೋರ್ಟ್ ಸಲಹೆ

ಬೆಂಗಳೂರು: ಸಾಮಾಜಿಕ ಜಾಲತಾಣಗಳ ಬಳಕೆಗೆ ವಯೋಮಿತಿ ನಿಗದಿ ಮಾಡುವುದು ಸೂಕ್ತ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್ ಈ ಕುರಿತಂತೆ ಕೇಂದ್ರ ಸರ್ಕಾರ ಚಿಂತನೆ ನಡೆಸಬೇಕೆಂದು ಸಲಹೆ ನೀಡಿದೆ. ಸಾಮಾಜಿಕ ಜಾಲತಾಲಣಗಳಿಗೆ ಶಾಲಾ ಮಕ್ಕಳೂ ಸೇರಿದಂತೆ ವಿದ್ಯಾರ್ಥಿಗಳು […]

Law

ಪ್ರಾಥಮಿಕ ತನಿಖೆ ಅಗತ್ಯವಿಲ್ಲದೆ ಎಫ್‌ಐಆ‌ರ್ ದಾಖಲಿಸಲು ವಿಳಂಬ ಮಾಡಿದರೆ ಪೊಲೀಸರ ವಿರುದ್ಧ ಕ್ರಮ

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು. ಬೆಂಗಳೂರು: ಗಂಭೀರ ಸ್ವರೂಪದ ಅಪರಾಧ ಪ್ರಕರಣಗಳ ಕುರಿತು ಮಾಹಿತಿ/ದೂರು ನೀಡಿದಾಗ ತಕ್ಷಣವೇ ಎಫ್‌ಐಆರ್ ದಾಖಲಿಸಬೇಕು ಎಂದು ಹೈಕೋರ್ಟ್ ರಾಜ್ಯ ಪೊಲೀಸರಿಗೆ ಆದೇಶಿಸಿದೆ. ಗಂಭೀರ ಆರೋಪಕ್ಕೆ […]

Law

ಸುಳ್ಳು ಜಾತಿ ಪ್ರಮಾಣಪತ್ರ ಸಲ್ಲಿಸಿದವರಿಗೆ ಯಾವುದೇ ರಕ್ಷಣೆ ಇಲ್ಲ: ಸುಪ್ರೀಂಕೋರ್ಟ್

ಸುಳ್ಳು ಜಾತಿ ಪ್ರಮಾಣಪತ್ರ ಸಲ್ಲಿಸಿ ಸರ್ಕಾರಿ ಉದ್ಯೋಗ ಗಿಟ್ಟಿಸಿಕೊಂಡವರಿಗೆ ಯಾವುದೇ ರಕ್ಷಣೆ ನೀಡಲಾಗದು ಎಂದು ಸುಪ್ರೀಂಕೋರ್ಟ್ ಪುನರುಚ್ಚರಿಸಿದೆ. ಜಾತಿ ಪ್ರಮಾಣಪತ್ರವನ್ನು ಮೋಸದಿಂದ ಪಡೆದು ಸಲ್ಲಿಸಲಾಗಿದೆಯೇ ಅಥವಾ ನಿಜವಾದ ತಪ್ಪು ಗ್ರಹಿಕೆಯಿಂದ ಪಡೆದು ಸಲ್ಲಿಸಲಾಗಿದೆಯೇ ಎಂಬುದು […]

Law

B.Ed ಪದವೀಧರರು ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗೆ ಅರ್ಹರಲ್ಲ: ಸುಪ್ರೀಂ ಕೋರ್ಟ್

ಬಿ.ಎಡ್. (Bachelor of Education) ಪದವೀಧರರು ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗೆ ಅರ್ಹರಲ್ಲ ಎಂಬ ರಾಜಸ್ಥಾನ ಹೈಕೋರ್ಟ್ ನ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಸುಪ್ರೀಂಕೋರ್ಟ್ ದ್ವಿಸದಸ್ಯ ಪೀಠ ಈ ಮಹತ್ವದ ತೀರ್ಪು ಪ್ರಕಟಿಸಿದೆ. […]

News

ಅನಾರೋಗ್ಯ ಕಾರಣ ಕೊಟ್ಟು ಜೀವನಾಂಶದ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲಾಗದು: ಹೈಕೋರ್ಟ್

ಬೆಂಗಳೂರು: ಅನಾರೋಗ್ಯ ಕಾರಣ ನೀಡಿ ಪತ್ನಿ ಹಾಗು ಮಕ್ಕಳಿಗೆ ಜೀವನಾಂಶ ಕೊಡುವ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ. ಇದೇ ವೇಳೆ ಶುಗರ್ ಸಮಸ್ಯೆಯಿಂದ ಬಳಲುತ್ತಿರುವ ವ್ಯಕ್ತಿ ತಮಗಿರುವ ಅನಾರೋಗ್ಯ ಕಾರಣದಿಂದಾಗಿ ಜೀವನಾಂಶ […]

News

ಹಿಂದೂ ಕಾನೂನಿನಲ್ಲಿ ಮಹಿಳೆಯರ ಆಸ್ತಿ ಹಕ್ಕುಗಳು

ಲೇಖಕರು: ಸಂಗಮೇಶ್ ಎಂ.ಎಚ್. ವಕೀಲರು. ಮೊ:8880722220 ಹಿಂದೂ ಕಾನೂನಿನ ಅಡಿಯಲ್ಲಿ ಮಗಳ ಆಸ್ತಿ ಹಕ್ಕುಗಳು, ಹೆಂಡತಿಯ ಆಸ್ತಿ ಹಕ್ಕುಗಳು, ತಾಯಿಯ ಆಸ್ತಿ ಹಕ್ಕುಗಳು, ಸಹೋದರಿಯ ಆಸ್ತಿ ಹಕ್ಕುಗಳು, ಸೊಸೆಯ ಆಸ್ತಿ ಹಕ್ಕುಗಳು, ವಿಚ್ಛೇದಿತ ಮಹಿಳೆಯರ […]

Law

ಕನಿಷ್ಟ ವೇತನ ಪರಿಗಣಿಸಿ ಪರಿಹಾರ ನೀಡಬೇಕು: ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ಕೆಲಸದ ವೇಳೆ ವ್ಯಕ್ತಿ ಅಪಘಾತದಿಂದ ಸಾವು-ನೋವಿಗೆ ತುತ್ತಾದರೆ, ಸಂತ್ರಸ್ತ ಕನಿಷ್ಠ ವೇತನಕ್ಕಿಂತ ಕಡಿಮೆ ಸಂಬಳ ಪಡೆಯುತ್ತಿದ್ದರೂ, ಆತನಿಗೆ ಸರ್ಕಾರ ನಿಗದಿ ಮಾಡಿರುವ ಕನಿಷ್ಠ ವೇತನ ಪ್ರಮಾಣ ಪರಿಗಣಿಸಿಯೇ ಪರಿಹಾರ ನೀಡಬೇಕು ಎಂದು ಹೈಕೋರ್ಟ್ […]

Law

ಮೂರನೇ ಒಂದರಷ್ಟು ಶಿಕ್ಷಾವಧಿ ಪೂರೈಸಿದವರಿಗೆ ಬಿಡುಗಡೆ ಭಾಗ್ಯ

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು. ಹೊಸ ಕ್ರಿಮಿನಲ್ ಕಾಯ್ದೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಸೆಕ್ಷನ್ 479 ಪೂರ್ವಾನ್ವಯವಾಗಲಿದ್ದು, ಅಪರಾಧಗಳಿಗೆ ನಿಗದಿಪಡಿಸಿರುವ ಮೂರನೇ ಒಂದರಷ್ಟು ಶಿಕ್ಷೆ ಪೂರೈಸಿರುವ ಅರ್ಹ ವಿಚಾರಣಾಧೀನ […]

Law

ಸಕಾರಣ ಇಲ್ಲದೆ ವೇತನ ಶ್ರೇಣಿ ಕಡಿತ ಮಾಡಲಾಗದು: ಹೈಕೋರ್ಟ್

ಬೆಂಗಳೂರು: ಅಪಘಾತದಿಂದ ದೈಹಿಕ ವೈಕಲ್ಯವನ್ನು ಕಾರಣವಾಗಿಟ್ಟುಕೊಂಡು ವೇತನ ಶ್ರೇಣಿ ಬದಲಾವಣೆ ಮಾಡಲಾಗದು ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಇದೇ ವೇಳೆ ರಸ್ತೆ ಅಪಘಾತದ ಪರಿಣಾಮ ಅಂಗವೈಕಲ್ಯಕ್ಕೆ ಒಳಗಾಗಿದ್ದ ಚಾಲಕನ ಹುದ್ದೆಯನ್ನು ಬದಲಾಯಿಸಿ ವೇತನ […]

Law

ಪ್ರತಿಫಲ ಪಡೆದು ಆಸ್ತಿ ವರ್ಗಾಯಿಸಿದ್ದಾಗ ವರ್ಗಾವಣೆ ರದ್ದುಗೊಳಿಸಲಾಗದು: ಹೈಕೋರ್ಟ್

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು. ಆರೈಕೆ ಮಾಡುವ ಕುರಿತು ಯಾವುದೇ ಷರತ್ತುಗಳನ್ನು ವಿಧಿಸದೇ, ಪ್ರತಿಫಲ ಪಡೆದು ಆಸ್ತಿಯ ಸಂಪೂರ್ಣ ವರ್ಗಾವಣೆ ಮಾಡಿದ ನಂತರ “ಪೋಷಕರು ಮತ್ತು ಹಿರಿಯ ನಾಕರಿಕರ ನಿರ್ವಹಣೆ […]

Law

ನೌಕರಿ ಕಾಯಂ ವಿಚಾರ: ಆದೇಶ ಪಾಲಿಸದ ಅಧಿಕಾರಿಗಳಿಗೆ ಜೈಲು ಶಿಕ್ಷೆ ವಿಧಿಸಿದ ಹೈಕೋರ್ಟ್

ನೌಕರರನ್ನು ಕಾಯಂಗೊಳಿಸುವಂತೆ ಹೈಕೋರ್ಟ್ ನೀಡಿದ್ದ ಆದೇಶವನ್ನು ಉದ್ದೇಶಪೂರ್ವಕವಾಗಿ ನಿರ್ಲಕ್ಷಿಸಿದ್ದ ಐವರು ಸರ್ಕಾರಿ ಅಧಿಕಾರಿಗಳಿಗೆ ಹೈಕೋರ್ಟ್ ತಲಾ ಒಂದು ತಿಂಗಳು ಜೈಲು ಶಿಕ್ಷೆ ಹಾಗೂ 1 ಸಾವಿರ ದಂಡ ವಿಧಿಸಿ ಆದೇಶಿಸಿದೆ. ಇಬ್ಬರು ಐಎಎಸ್ ಅಧಿಕಾರಿಗಳು […]

Law

ಜಪ್ತಿ ಮಾಡಿದ ವಸ್ತುಗಳು ನಾಶವಾಗಬಾರದು; ಕಸ್ಟಡಿ ಆದೇಶಗಳನ್ನು ತ್ವರಿತವಾಗಿ ನೀಡಬೇಕು: ಹೈಕೋರ್ಟ್

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು. ಜೈಪುರ: ಕ್ರಿಮಿನಲ್ ಪ್ರಕರಣಗಳಲ್ಲಿ ಜಪ್ತಿ ಮಾಡಿದ ಸ್ವತ್ತುಗಳನ್ನು ನಾಶವಾಗಲು ಬಿಡಬಾರದು. ಅಂತಹ ಸ್ವತ್ತುಗಳ ನಿರ್ವಹಣೆ ಮತ್ತು ವಿಲೇವಾರಿಗೆ ಸಂಬಂಧಿಸಿದಂತೆ ನ್ಯಾಯಾಲಯಗಳು ಸಿಆರ್ಪಿಸಿ ಸೆಕ್ಷನ್ 451ರ […]

News

ಕಟ್ಟಡಗಳ ಸುತ್ತಲೂ ಬಿಡಬೇಕಿದ್ದ ಸೆಟ್‌ಬ್ಯಾಕ್‌ ನಿಯಮ ಸಡಿಲಿಕೆ: ಯಾವೆಲ್ಲಾ ಸೈಟ್‌ ಗಳಿಗೆ ಅನ್ವಯ? ಇಲ್ಲಿದೆ ಮಾಹಿತಿ

ಬೆಂಗಳೂರು: ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯಲ್ಲಿ ನಿರ್ಮಿಸುವ ಕಟ್ಟಡಗಳ ಸೆಟ್‌ಬ್ಯಾಕ್‌ ನಿಯಮಗಳನ್ನು ಸಡಿಲಗೊಳಿಸಿ ಕರಡು ಅಧಿಸೂಚನೆ ಹೊರಡಿಸಲಾಗಿದೆ. ಕಟ್ಟಡಗಳ ಸುತ್ತಲೂ ಬಿಡಬೇಕಿದ್ದ ಸೆಟ್‌ಬ್ಯಾಕ್‌ ವಿಸ್ತೀರ್ಣವನ್ನು ಕಡಿಮೆ ಮಾಡಲಾಗಿದೆ. 600 ಚ.ಅಡಿಯಿಂದ 1600 ಚ.ಅಡಿವರೆಗಿನ […]

You cannot copy content of this page