News

ವರದಕ್ಷಿಣೆ ಕಿರುಕುಳ: 10 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್

ವರದಕ್ಷಿಣೆ ಕಿರುಕುಳ ನೀಡಿ ಪತ್ನಿಯ ಸಾವಿಗೆ ಕಾರಣನಾಗಿದ್ದ ವ್ಯಕ್ತಿಗೆ ಬೆಂಗಳೂರಿನ ನ್ಯಾಯಾಲಯ 10 ವರ್ಷಗಳ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶಿಸಿದೆ. ತುಮಕೂರು ಮೂಲದ ರಾಮ್ ಪ್ರಸಾದ್ ಶಿಕ್ಷೆಗೆ ಗುರಿಯಾಗಿರುವ ಅಪರಾಧಿ. ಈತನ ವಿರುದ್ಧದ ಆರೋಪ […]

Law

ಪೊಲೀಸರಿಂದ ಹಲ್ಲೆ: 3 ಲಕ್ಷ ಪರಿಹಾರ ನೀಡಲು ಹೈಕೋರ್ಟ್ ಆದೇಶ

ಪೊಲೀಸರಿಂದ ಹಲ್ಲೆಗೊಳಗಾಗಿದ್ದ ವಕೀಲ ಕುಲದೀಪ್ ಶೆಟ್ಟಿ ಅವರಿಗೆ 3 ಲಕ್ಷ ಪರಿಹಾರ ನೀಡುವಂತೆ ಹಾಗೂ ಈ ಹಣವನ್ನು ತಪ್ಪಿತಸ್ಥ ಪೊಲೀಸರಿಂದ ವಸೂಲಿ ಮಾಡುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ. ವಕೀಲ ಕುಲದೀಪ್ ಮೇಲೆ ಹಲ್ಲೆ […]

News

ಪ್ರೀತಿಸದಿದ್ದರೆ ಆ್ಯಸಿಡ್ ಹಾಕುವ ಬೆದರಿಕೆ: ಆರೋಪಿತನಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್

ತನ್ನನ್ನು ಪ್ರೀತಿಸದಿದ್ದರೆ ಆ್ಯಸಿಡ್ ಹಾಕುವುದಾಗಿ ಬೆದರಿಕೆ ಹಾಕಿದ್ದ ಎನ್ನಲಾದ ಆರೋಪಿಗೆ ಹೈಕೋರ್ಟ್ ಜಾಮೀನು ನೀಡಲು ನಿರಾಕರಿಸಿದೆ. 14 ವರ್ಷದ ಅಪ್ರಾಪ್ತ ಬಾಲಕಿಗೆ ಪ್ರೀತಿಸುವಂತೆ ಒತ್ತಾಯಿಸಿದ ಹಾಗೂ ಪ್ರೀತಿಸದಿದ್ದರೆ ಆ್ಯಸಿಡ್ ಹಾಕುವ ಬೆದರಿಕೆ ಹಾಕಿದ ಆರೋಪ […]

News

ಸಂತ್ರಸ್ತ ಮಗುವಿಗೆ ಮಾನವೀಯತೆ ತೋರಿದ ಹೈಕೋರ್ಟ್ ನ್ಯಾಯಮೂರ್ತಿ

ಬೆಂಗಳೂರು: ಪೋಕ್ಸೊ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗಿದ್ದ ತಾಯಿ ಹಾಗೂ ಮಗುವಿನ ಯೋಗಕ್ಷೇಮ ವಿಚಾರಿಸಿ, ಸಂತ್ರಸ್ತ ಮಗುವಿಗೆ ನ್ಯಾಯಮೂರ್ತಿಗಳು ಬಿಸ್ಕೆಟ್ ಪ್ಯಾಕ್ ನೀಡಿ ಮಾನವೀಯತೆ ಮೆರೆದ ಅಪರೂಪದ ಘಟನೆ ಇಂದು ಹೈಕೋರ್ಟ್ ನಲ್ಲಿ ಕಂಡು ಬಂತು. […]

News

ಹೆಚ್ಚುವರಿ ಅಡ್ವೊಕೇಟ್ ಜನರಲ್ ಅರುಣ್ ಶ್ಯಾಮ್ ಗೆ ಡಾಕ್ಟರೇಟ್ ಪದವಿ

ಪುತ್ತೂರು ಮೂಲದ ಖ್ಯಾತ ನ್ಯಾಯವಾದಿ ಹಾಗೂ ರಾಜ್ಯ ಸರ್ಕಾರದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಆಗಿರುವ ಹಿರಿಯ ವಕೀಲ ಅರುಣ ಶ್ಯಾಮ್ ಎಂ. ಅವರಿಗೆ ಡಾಕ್ಟರೇಟ್ ಪದವಿ ನೀಡಲಾಗಿದೆ. ಅರುಣ್ ಶ್ಯಾಮ್ ಅವರು ಕಾನೂನು ವಿಷಯದಲ್ಲಿ […]

News

ಪತ್ನಿಗೆ ಉಡುಗೊರೆಯಾಗಿ ಬಂದದ್ದು ಆಕೆಯ ಸ್ವಂತ ಆಸ್ತಿ: ಒಪ್ಪಿಗೆ ಇಲ್ಲದೆ ಗಂಡನೂ ತೆಗೆದುಕೊಳ್ಳುವಂತಿಲ್ಲ

ಪತ್ನಿಗೆ ಉಡುಗೊರೆ ರೂಪದಲ್ಲಿ ಬಂದ ಆಭರಣಗಳು ಹಾಗೂ ವಸ್ತುಗಳು ಆಕೆಯ ವೈಯಕ್ತಿಕ ಆಸ್ತಿ. ಇವುಗಳನ್ನು ಆಕೆಯ ಒಪ್ಪಿಗೆ ಇಲ್ಲದೆ ಪತಿಯೂ ಸಹ ತೆಗೆದುಕೊಳ್ಳಲು ಬರುವುದಿಲ್ಲ ಎಂದು ದೆಹಲಿ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಹೆಂಡತಿಯ ಒಡವೆಗಳನ್ನು ಗಂಡ […]

Law

ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ: ಗೊತ್ತಿರದಿದ್ದರೆ ಮನೆ ಮಾಲಿಕ ಜವಾಬ್ದಾರನಲ್ಲ

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, 9980178111 ಬಾಡಿಗೆಗೆ ಕೊಟ್ಟಿರುವ ಮನೆಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವುದು ಮನೆಯ ಮಾಲಿಕನಿಗೆ ಗೊತ್ತಿಲ್ಲದಿದ್ದರೆ ಆತನ ವಿರುದ್ಧ ಮಾನವ ಕಳ್ಳಸಾಗಣೆ ತಡೆ ಕಾಯ್ದೆ-1956ರ ಸೆಕ್ಷನ್ 3 ರ ಅಡಿ ಪ್ರಕರಣ ದಾಖಲಿಸುವಂತಿಲ್ಲ […]

News

ವರದಕ್ಷಿಣೆ ಕಿರುಕುಳಕ್ಕೆ ಕಠಿಣ ಶಿಕ್ಷೆ ಕಾದಿರುತ್ತದೆ: ಸುಪ್ರೀಂಕೋರ್ಟ್

ವರದಕ್ಷಿಣೆ ಸಾವಿಗೆ ಕಠಿಣ ಶಿಕ್ಷೆ ಕಾದಿರುತ್ತದೆ ಎಂಬ ಸಂದೇಶ ವರದಕ್ಷಿಣೆ ಕಿರುಕುಳ ನೀಡುವ ವ್ಯಕ್ತಿಗಳಿಗೆ ಪ್ರಬಲವಾಗಿ ರವಾನೆಯಾಗಬೇಕು ಎಂದು ಅಭಿಪ್ರಾಯಪಟ್ಟಿರುವ ಸುಪ್ರೀಂಕೋರ್ಟ್, ಅತ್ತೆ-ಮಾವನಿಗೆ ವಿಧಿಸಿದ್ದ ಶಿಕ್ಷೆ ಕಡಿತಗೊಳಿಸಲು ನಿರಾಕರಿಸಿದೆ. ತಮ್ಮ ಇಳಿ ವಯಸ್ಸನ್ನಾದರೂ ಪರಿಗಣಿಸಿ […]

News

ಮಾಧ್ಯಮಗಳ ವಿರುದ್ಧ ಅಸಮಾಧಾನ: ಬಹಿರಂಗ ಪತ್ರ ಬರೆದ ಸುಪ್ರೀಂ ಕೋರ್ಟ್ ವಕೀಲ

ಸುಪ್ರೀಂ ಕೋರ್ಟ್ ವಕೀಲ ಹಾಗೂ ಕೆಪಿಸಿಸಿ ಮಾಧ್ಯಮ ವಕ್ತಾರರು ಆಗಿರುವ ಸಂಕೇತ್ ಎಂ ಏಣಗಿ ಮಾಧ್ಯಮಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾಧ್ಯಮಗಳಿಗೆ ಬಹಿರಂಗ ಪತ್ರ ಬರೆದಿರುವ ಸಂಕೇತ್ ಏಣಗಿ, ಏಕಪಕ್ಷೀಯ ಮನಸ್ಥಿತಿಯಲ್ಲಿ […]

Law

ಫೋನ್ ಕಾಲ್ ವಿವರ ಕೇಳುವುದು ಖಾಸಗಿ ಹಕ್ಕಿನ ಉಲ್ಲಂಘನೆ: ಹೈಕೋರ್ಟ್

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, 9980178111 ಅಕ್ರಮ ಸಂಬಂಧ ಆರೋಪಕ್ಕೆ ಸಂಬಂಧಿಸಿದಂತೆ ಪತ್ನಿಯ ಪ್ರಿಯಕರನ ಮೊಬೈಲ್ ಟವರ್/ಫೋನ್ ಕಾಲ್ ವಿವರಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯ ನೀಡಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ವೈವಾಹಿಕ […]

News

ರಸ್ತೆ ಗುಂಡಿಗಳಿಂದ ಸಾವು-ನೋವು: ಎಫ್ಐಆರ್ ದಾಖಲಿಸಲು ಹೈಕೋರ್ಟ್ ಆದೇಶ

ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳ ಪರಿಣಾಮ ಅಪಘಾತಕ್ಕೆ ಒಳಗಾಗಿ ಹಾನಿಗೊಳಗಾದವರು ದೂರು ದಾಖಲಿಸಲು ಬಂದಾಗ ಅವರಿಗೆ ಕಾರಣಗಳನ್ನು ನೀಡದೆ ಎಫ್‌ಐಆರ್‌ ದಾಖಲಿಸಿ ತನಿಖೆ ನಡೆಸಬೇಕು ಎಂದು ಹೈಕೋರ್ಟ್ ಪೊಲೀಸರು ಮತ್ತು ಗೃಹ ಇಲಾಖೆಗೆ ನಿರ್ದೇಶಿಸಿದೆ. ನಗರದಲ್ಲಿ […]

News

ಭೂಮಿ ದಾಖಲೆ ಸರಿಪಡಿಸಿಕೊಡದ ತಹಶೀಲ್ದಾರ್: 3 ಲಕ್ಷ ದಂಡ ವಿಧಿಸಿದ ಹೈಕೋರ್ಟ್

ಬೆಂಗಳೂರು: ನ್ಯಾಯಾಲಯದ ಆದೇಶದ ಹೊರತಾಗಿಯೂ ಹಿರಿಯ ನಾಗರಿಕರೊಬ್ಬರಿಗೆ ಅವರ ಭೂಮಿಯ ದಾಖಲೆ ಸರಿಪಡಿಸಿಕೊಡಲು ಉಡಾಫೆ ತೋರಿದ್ದ ತಹಶೀಲ್ದಾರ್ ಗಳಿಗೆ ಹೈಕೋರ್ಟ್ 3 ಲಕ್ಷ ರೂಪಾಯಿ ದಂಡ ವಿಧಿಸಿದ್ದು, ದಂಡದ ಮೊತ್ತವನ್ನು ಅರ್ಜಿದಾರರಿಗೆ ಕೊಡಿಸುವಂತೆ ಆದೇಶಿಸಿದೆ. […]

Law

ಕಿರುಕುಳದಿಂದ ಪತ್ನಿ ದೂರವಾದರೆ ಜೀವನಾಂಶ ನಿರಾಕರಿಸುವಂತಿಲ್ಲ: ಹೈಕೋರ್ಟ್

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, 9980178111 ಕೌಟುಂಬಿಕ ಕಿರುಕುಳ ಹಿನ್ನೆಲೆಯಲ್ಲಿ ಪತ್ನಿ ಗಂಡನ ಮನೆ ತೊರೆದ ಸಂದರ್ಭದಲ್ಲಿ ಆಕೆಯು ಪರಸ್ಪರ ಒಪ್ಪಿಗೆ ಮೇರೆಗೆ ಪ್ರತ್ಯೇಕ ವಾಸವಿದ್ದಾಳೆ ಎಂದು ಪತಿಗೆ ವಾದಿಸಲು ಅವಕಾಶವಿಲ್ಲ ಎಂದಿರುವ ಹೈಕೋರ್ಟ್, […]

News

ಹತ್ತಿಪ್ಪತ್ತು ವರ್ಷವಾದರೂ ಇತ್ಯರ್ಥವಾಗದ ಪ್ರಕರಣಗಳು: ವಿಳಂಬಕ್ಕೆ ಹೈಕೋರ್ಟ್ ಬೇಸರ

ಬೆಂಗಳೂರು: ನ್ಯಾಯಾಲಯಗಳಲ್ಲಿ ಹತ್ತಿಪ್ಪತ್ತು ವರ್ಷಗಳಿಂದ ಪ್ರಕರಣಗಳು ಇತ್ಯರ್ಥವಾಗದೆ ಬಾಕಿ ಉಳಿದಿರುವುದಕ್ಕೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಅಲ್ಲದೇ, ಬಾಕಿ ಉಳಿದಿರುವ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ವಕೀಲರು ಸೇರಿದಂತೆ ಸಂಬಂಧಪಟ್ಟವರು ಅಗತ್ಯ ಸಹಕಾರ ನೀಡುವಂತೆ ತಾಕೀತು ಮಾಡಿದೆ. […]

News

ಮನೆಗೆಲಸಕ್ಕೆ ಪೊಲೀಸರ ಬಳಕೆ: ಆರ್ಡರ್ಲಿ ರದ್ದುಪಡಿಸಲು ಹೈಕೋರ್ಟ್ ಆದೇಶ

ಪೊಲೀಸ್ ಸಿಬ್ಬಂದಿಯನ್ನು ಹಿರಿಯ ಅಧಿಕಾರಿಗಳ ಮನೆ ಕೆಲಸಗಳಿಗೆ ಬಳಕೆ ಮಾಡಿಕೊಳ್ಳುತ್ತಿರುವ (ಆರ್ಡರ್ಲಿ ವ್ಯವಸ್ಥೆ) ಕುರಿತಂತೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಮದ್ರಾಸ್ ಹೈಕೋರ್ಟ್, ಕೂಡಲೇ ಈ ಕೆಟ್ಟ ಪದ್ದತಿಯನ್ನು ಸಂಪೂರ್ಣವಾಗಿ ರದ್ದುಮಾಡುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ […]

Education

ಖಾಸಗಿ ಶಾಲೆಗಳ ಮಾನ್ಯತೆ ಪ್ರತಿವರ್ಷ ನವೀಕರಿಸಬೇಕಿಲ್ಲ: ಹೈಕೋರ್ಟ್

ಅನುದಾನ ರಹಿತ ಖಾಸಗಿ ಶಾಲೆಗಳ ಮಾನ್ಯತೆ ನವೀಕರಿಸಲು ಪ್ರತಿ ವರ್ಷವೂ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಪ್ರತಿವರ್ಷ ಅರ್ಜಿ ಸಲ್ಲಿಸುವಂತೆ ಸರ್ಕಾರ ಬಲವಂತಪಡಿಸುತ್ತಿದೆ ಎಂದು ಆಕ್ಷೇಪಿಸಿ ನೋಂದಾಯಿತ ಅನುದಾನ ರಹಿತ ಖಾಸಗಿ […]

Column

ಮಹಿಳೆಯರ ಆಸ್ತಿ ಹಕ್ಕು: ತಿಳಿಯಬೇಕಾದ ಸಂಗತಿಗಳಿವು

ಲೇಖಕರು: ಸಂಗಯ್ಯ ಎಂ. ಹಿರೇಮಠ, ವಕೀಲರು, ಫೋ: 8880722220 ಭಾರತದಲ್ಲಿ ಪ್ರತಿಯೊಬ್ಬ ಮಹಿಳೆಯು ಆಸ್ತಿಗೆ ಸಂಬಂಧಿಸಿದಂತೆ ಹಲವು ಹಕ್ಕುಗಳನ್ನು ಹೊಂದಿದ್ದಾಳೆ. ಹಿಂದೂ ಉತ್ತರಾಧಿಕಾರದ ಕಾಯ್ದೆ 2005ರ ತಿದ್ದುಪಡಿಯ ಪ್ರಕಾರ ಮಹಿಳೆಯರಿಗೆ ತಮ್ಮ ತಂದೆಯ ಆಸ್ತಿಯಲ್ಲಿ […]

News

ಸಂವಿಧಾನವೇ ಸುಪ್ರೀಂ: ನ್ಯಾ. ಹೆಚ್.ಪಿ ಸಂದೇಶ್ ಅಭಿಮತ

ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗಕ್ಕಿಂತಲೂ ಸಂವಿಧಾನವೇ ಸುಪ್ರೀಂ. ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ಶಾಸಕಾಂಗ ಮತ್ತು ಕಾರ್ಯಾಂಗವೂ ನ್ಯಾಯಾಂಗದ ಜೊತೆ-ಜೊತೆಗೆ ಕಾರ್ಯ ನಿರ್ವಹಿಸಿದಾಗ ಮಾತ್ರ ಸಾಮಾನ್ಯ ಜನರಿಗೆ ನ್ಯಾಯ ದೊರಕಿಸಿಕೊಡಲು ಸಾಧ್ಯ ಎಂದು ಹೈಕೋರ್ಟ್ ನ್ಯಾಯಮೂರ್ತಿ ಎಚ್.ಪಿ […]

You cannot copy content of this page