Column

ಜನ, ಜನಪ್ರತಿನಿಧಿ ನೌಕರಶಾಹಿ ಮತ್ತು ಆಡಳಿತ

ಲೇಖಕರು: ಎಸ್.ಎಚ್ ಮಿಟ್ಟಲಕೋಡ, ನಿವೃತ್ತ ಜಿಲ್ಲಾ ನ್ಯಾಯಾಧೀಶರು, ಧಾರವಾಡ. ನಾವು ಸರಕಾರದ ಹಲವಾರು ಯೋಜನೆಗಳ ಬಗ್ಗೆ ಹೊಗಳುತ್ತೇವೆ ಮತ್ತು ಕೆಲವು ಯೋಜನೆಗಳ ಬಗ್ಗೆ ಟೀಕಿಸುತ್ತೇವೆ. ಆದರೆ ನಿಜವಾಗಿಯೂ ಉತ್ತಮ ಆಡಳಿತ ರೂವಾರಿಗಳು ಯಾರು ಎನ್ನುವದನ್ನು […]

News

ಕೊಲೆಯಲ್ಲಿ ಅಂತ್ಯವಾದ ಅಕ್ರಮ ಸಂಬಂಧ: ಆರೋಪಿಗೆ ಜೀವಾವಧಿ ಶಿಕ್ಷೆ

ಅಕ್ರಮ ಸಂಬಂಧದಲ್ಲಿದ್ದ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಿ, ಎರಡು ದಿನಗಳ ಕಾಲ ಶವದೊಂದಿಗೇ ವಾಸವಿದ್ದ ವ್ಯಕ್ತಿಗೆ ಬೆಂಗಳೂರಿನ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿದೆ. ಬೆಂಗಳೂರಿನ ದೊಡ್ಡಬಿದರಕಲ್ಲು ನಿವಾಸಿಯಾಗಿದ್ದ ರಾಮಸ್ವಾಮಿ ಶಿಕ್ಷೆಗೆ ಗುರಿಯಾಗಿರುವ ಅಪರಾಧಿ. […]

Column

ವಿರಾಟ್ ರೂಪ ತಾಳಿದೆ ಭ್ರಷ್ಟಾಚಾರ: ಸಮಾಜದಲ್ಲಿ ಮೂಡಬೇಕು ಜಾಗೃತಿ

ಲೇಖಕರು: ಎಸ್.ಎಚ್ ಮಿಟ್ಟಲಕೋಡ, ನಿವೃತ್ತ ಜಿಲ್ಲಾ ನ್ಯಾಯಾಧೀಶರು. ಭ್ರಷ್ಟಾಚಾರದ ಬಗ್ಗೆ ಎಲ್ಲರಿಗೂ ಆಕ್ರೋಶ ಇದೆ. ಬಹಳಷ್ಟು ಜನರು ಇದರ ವಿರುದ್ಧ ಹೋರಾಟ ನಡೆಸಿದ್ದಾರೆ. ಕೆಲವರು ಕೇವಲ ಟೀಕೆ ಟಿಪ್ಪಣಿ ಮಾಡುತ್ತಿದ್ದಾರೆ. ನಿಜವಾಗಿಯೂ ಕೆಲವರು ಗಂಭೀರ […]

Law

ಸೈನಿಕರು ನಿವೃತ್ತಿ ಬಳಿಕ ಹಿಡುವಳಿ ಜಮೀನು ಹಿಂಪಡೆಯಬಹುದು: ಹೈಕೋರ್ಟ್

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, 9980178111 ಸೈನಿಕರು ನಿವೃತ್ತಿಯಾದ ಬಳಿಕ ಕರ್ನಾಟಕ ಭೂ ಸುಧಾರಣಾ ಕಾಯ್ದೆ 1961 ರ ನಿಯಮ 15(5) ಪ್ರಕಾರ ತಮ್ಮ ಜಮೀನನ್ನು ಗೇಣಿದಾರರಿಂದ ಹಿಂಪಡೆಯಬಹುದು ಎಂದು ಹೈಕೋರ್ಟ್ ತೀರ್ಪು ನೀಡಿದೆ. […]

News

ಪೊಲೀಸರಿಗೆ ಸಮವಸ್ತ್ರ-ಅಧಿಕಾರ ನೀಡಿರುವುದು ದರ್ಪ ತೋರಿಸಲಿಕ್ಕಲ್ಲ: ಕೋರ್ಟ್ ತರಾಟೆ

ಉನ್ನತ ಹಂತದ ಅಧಿಕಾರಿಯೊಬ್ಬರಿಗೆ ಕೋರ್ಟ್ ನಲ್ಲಿ ಸಾಕ್ಷ್ಯ ಹೇಳಲು ವಾಟ್ಸಾಪ್ ಮೂಲಕ ಸಮನ್ಸ್ ಕಳುಹಿಸಿದ್ದ ಪೊಲೀಸ್ ಕಾನ್ಸಟೇಬಲ್ ನಡವಳಿಕೆಗೆ ಬೆಂಗಳೂರಿನ ವಿಶೇಷ ನ್ಯಾಯಾಲಯ ತೀವ್ರ ಅಸಮಾಧಾನ ವ್ಯಕ್ತಪಡಿಸಿತು. ನಗರದ ಎನ್.ಡಿ.ಪಿ.ಎಸ್ ಪ್ರಕರಣಗಳ ವಿಶೇಷ ನ್ಯಾಯಾಲಯದಲ್ಲಿ […]

Law

ಅಪಘಾತ ಪ್ರಕರಣ: ವಿಮೆ ಪರಿಹಾರ 11 ರಿಂದ 44 ಲಕ್ಷಕ್ಕೆ ಹೆಚ್ಚಿಸಿದ ಹೈಕೋರ್ಟ್

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, 9980178111 ಅಪಘಾತ ಪ್ರಕರಣದಲ್ಲಿ ತೀವ್ರ ಅಂಗ ವೈಕಲ್ಯಕ್ಕೆ ತುತ್ತಾಗಿದ್ದ ಸಂತ್ರಸ್ತನಿಗೆ 11 ಲಕ್ಷ ಪರಿಹಾರ ನೀಡುವಂತೆ ಆದೇಶಿಸಿದ್ದ ನ್ಯಾಯಾಧಿಕರಣದ ಆದೇಶ ಪ್ರಶ್ನಿಸಿದ್ದ ವಿಮಾ ಸಂಸ್ಥೆಗೆ ಇದೀಗ ಹೈಕೋರ್ಟ್ 44 […]

News

ಕಾಫಿಪುಡಿಯಲ್ಲಿ ಕಲಬೆರಕೆ: ಶಿಕ್ಷೆ ಎತ್ತಿ ಹಿಡಿದ ಹೈಕೋರ್ಟ್

ಆಹಾರ ಕಲಬೆರಕೆ ಮಾಡಿ ಮಾರಾಟ ಮಾಡುತ್ತಿದ್ದ ವ್ಯಕ್ತಿಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ಧ ಶಿಕ್ಷೆಯನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಕಾಫಿ ಪುಡಿಯಲ್ಲಿ ಕಲಬೆರಕೆ ವಸ್ತುಗಳನ್ನು ಸೇರಿಸಿ ಮಾರಾಟಾ ಮಾಡುತ್ತಿದ್ದ ಆರೋಪದಡಿ ವಿಚಾರಣಾ ನ್ಯಾಯಾಲಯ ವಿಧಿಸಿರುವ ಶಿಕ್ಷೆ […]

Law

ವಶಪಡಿಸಿಕೊಂಡ ವಾಹನಗಳನ್ನು ಬಾಂಡ್ ಪಡೆದು ಬಿಡುಗಡೆ ಮಾಡಿ: ಹೈಕೋರ್ಟ್

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, 9980178111 ಅಪರಾಧ ಪ್ರಕರಣಗಳಲ್ಲಿ ವಶಪಡಿಸಿಕೊಂಡ ವಾಹನಗಳನ್ನು ಅನಗತ್ಯವಾಗಿ ಪೊಲೀಸ್ ಠಾಣೆಯ ಮುಂದೆ ನಿಲ್ಲಿಸಿಕೊಳ್ಳಬೇಡಿ. ಬದಲಿಗೆ ಶ್ಯೂರಿಟಿ ಪಡೆದು ಬಿಡುಗಡೆ ಮಾಡಿ ಎಂದು ಹೈಕೋರ್ಟ್ ಸೂಚಿಸಿದೆ. ವಾಹನ ಬಿಡುಗಡೆ ಮಾಡಲು […]

News

ಕನಿಷ್ಠ ವೇತನಕ್ಕೆ 9 ಗಂಟೆ ಕೆಲಸದ ಅವಧಿ ಅಗತ್ಯ: ಹೈಕೋರ್ಟ್

ಕರ್ನಾಟಕ ಕನಿಷ್ಠ ವೇತನ ನಿಯಮಗಳ ಅಡಿ ನಿಗದಿಪಡಿಸಿರುವ ಕನಿಷ್ಠ ವೇತನ ಕೇಳುವಂತಿದ್ದರೆ ಕೆಲಸದ ಅವಧಿ 9 ಗಂಟೆಗಳು ಇರಬೇಕು. ಇಲ್ಲದಿದ್ದಲ್ಲಿ ಕನಿಷ್ಠ ವೇತನ ನಿಯಮಗಳ ಅನುಸಾರ ವೇತನ ಕೇಳಲು ಸಾಧ್ಯವಾಗುವುದಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. […]

News

ಅಸಭ್ಯ ವರ್ತನೆ: ಪೊಲೀಸ್ ಇನ್ಸಪೆಕ್ಟರ್ ವಿರುದ್ಧ ಎಫ್ಐಆರ್ ದಾಖಲು

ಮಹಿಳಾ ನ್ಯಾಯವಾದಿ ಜೊತೆ ಅಸಭ್ಯವಾಗಿ ವರ್ತಿಸಿದ್ದ ಪೊಲೀಸ್ ಅಧಿಕಾರಿ ವಿರುದ್ಧ ಧಾರವಾಡ ಉಪನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ವಕೀಲೆ ಸುಶೀಲಾ ಪಾಟೀಲರು ನೀಡಿದ ದೂರಿನ ಮೇರೆಗೆ ಧಾರವಾಡದ ಗ್ರಾಮಾಂತರ ಪೊಲೀಸ್ ಠಾಣೆಯ ಸರ್ಕಲ್ […]

News

ಸಿಬ್ಬಂದಿಯ ಹಾಜರಾತಿ ಮಾಹಿತಿ ನೀಡಲು ನಿರಾಕರಿಸಿದ ಪಿಡಿಒ: ₹ 15 ಸಾವಿರ ದಂಡ

ಗ್ರಾಮ ಪಂಚಾಯಿತಿ ಸಿಬ್ಬಂದಿಯ ಹಾಜರಾತಿ ಪುಸ್ತಕದ ಬಗ್ಗೆ ಮಾಹಿತಿ ನೀಡಲು ನಿರಾಕರಿಸಿದ ಪಿಡಿಒಗೆ ಹದಿನೈದು ಸಾವಿರ ರುಪಾಯಿ ದಂಡ ವಿಧಿಸಲಾಗಿದೆ. ಚಿತ್ರದುರ್ಗದ ಚಳ್ಳಕೆರೆ ತಾಲ್ಲೂಕಿನ ಬೇಡರೆಡ್ಡಿಹಳ್ಳಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿನ ಸಿಬ್ಬಂದಿಗಳ ಹಾಜರಾತಿಗೆ ಸಂಬಂಧಿಸಿದಂತೆ […]

News

KSOU ಪದವಿ ಕಾರಣಕ್ಕೆ ಸರ್ಕಾರಿ ನೌಕರಿಗೆ ಕತ್ತರಿ: ಸೂಕ್ತ ಉದ್ಯೋಗ ಕೊಡಲು ಹೈಕೋರ್ಟ್ ಆದೇಶ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (ಕೆಎಸ್ಒಯು)ದಿಂದ ದೂರ ಶಿಕ್ಷಣದ ಮೂಲಕ ಪಡೆದ ಬಿ.ಟೆಕ್‌ ಪದವಿಗೆ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ತು (AICTE) ಅನುಮೋದನೆ ನೀಡದ ಹಿನ್ನೆಲೆಯಲ್ಲಿ ರಾಜ್ಯ ನಗರ ನೀರು ಸರಬರಾಜು ಮತ್ತು […]

News

ಕಕ್ಷೀದಾರನಿಗೆ ವಂಚಿಸಿದ ಆರೋಪ: ವಕೀಲ ಕೆ.ಬಿ ನಾಯಕ್ ಅಮಾನತು

ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ಸಲ್ಲಿಸಿರುವ ಮೇಲ್ಮನವಿ ಅರ್ಜಿ ಇತ್ಯರ್ಥವಾಗುವವರೆಗೆ ಯಾವುದೇ ನ್ಯಾಯಾಲಯದಲ್ಲಿ ವಕೀಲಿಕೆ ಮಾಡದಂತೆ ವಕೀಲರಾದ ಕೆ.ಬಿ ನಾಯಕ್ ಅವರನ್ನು ಭಾರತೀಯ ವಕೀಲರ ಪರಿಷತ್ತು ಅಮಾನತು ಮಾಡಿದೆ. ಬೆಳಗಾವಿಯ ವಕೀಲರಾದ ಬಸವರಾಜ ಜರಳಿ ಎಂಬುವರು […]

Law

ಸಹೋದ್ಯೋಗಿಗೆ ಜಾತಿ ನಿಂದನೆ: ಸಂಪೂರ್ಣ ಕೇಸ್ ರದ್ದುಪಡಿಸಲು ನಿರಾಕರಿಸಿದ ಹೈಕೋರ್ಟ್

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, 9980178111 ಸಹೋದ್ಯೋಗಿಯೊಬ್ಬರಿಗೆ ಜಾತಿ ನಿಂದನೆ ಮಾಡಿದ ಆರೋಪದಡಿ ದಾಖಲಿಸಿರುವ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಹಿರಿಯ ನಾಗರಿಕರೊಬ್ಬರು ಸಲ್ಲಿಸಿದ್ದ ಮನವಿಯನ್ನು ಹೈಕೋರ್ಟ್ ಪೂರ್ಣಪ್ರಮಾಣದಲ್ಲಿ ಪರಿಗಣಿಸಲು ನಿರಾಕರಿಸಿದೆ. ಬೆಂಗಳೂರಿನ ಸಾಮಾಜಿಕ ಮತ್ತು […]

News

ಜನರ ಮನವಿಗಳನ್ನು ಕುರ್ಚಿ ಅಡಿ ಹಾಕಿ ಕೂರಬೇಡಿ: ಕಾಲಮಿತಿಯಲ್ಲಿ ಇತ್ಯರ್ಥಪಡಿಸಿ

ಜನ ತಮ್ಮ ಮನವಿ ಅಥವಾ ಅಹವಾಲುಗಳನ್ನು ಸಲ್ಲಿಸಿದಾಗ ಅವುಗಳನ್ನು ಕಾಲಮಿತಿಯಲ್ಲಿ ಇತ್ಯರ್ಥಪಡಿಸಿ. ಕುರ್ಚಿ ಅಡಿ ಹಾಕಿಕೊಂಡು ಕೂರಬೇಡಿ ಎಂದು ಹೈಕೋರ್ಟ್ ಸರ್ಕಾರಿ ಅಧಿಕಾರಿಗಳಿಗೆ ತಾಕೀತು ಮಾಡಿದೆ. ಬೆಳೆ ಹಾನಿಗೆ ಪರಿಹಾರ ಕೋರಿ ಅರ್ಜಿ ಸಲ್ಲಿಸಿದ್ದರೂ […]

News

ಸುಳ್ಳು ಸರ್ಟಿಫಿಕೇಟ್ ನೀಡಿ ಉದ್ಯೋಗ ಗಿಟ್ಟಿಸಿದ ಆರೋಪ: ಕೇಸ್ ರದ್ದುಪಡಿಸಿದ ಹೈಕೋರ್ಟ್

ಹುಟ್ಟಿನಿಂದ ಬ್ರಾಹ್ಮಣ ಸಮುದಾಯಕ್ಕೆ ಸೇರಿದ್ದರೂ ಪರಿಶಿಷ್ಟ ಪಂಗಡ ಜಾತಿ ಪ್ರಮಾಣಪತ್ರ ನೀಡಿ ಸರ್ಕಾರಿ ಉದ್ಯೋಗ ಗಿಟ್ಟಿಸಿದ್ದ ಆರೋಪದಡಿ ಮಹಿಳೆಯೊಬ್ಬರ ವಿರುದ್ಧ ದಾಖಲಿಸಿದ್ದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ. ತಮ್ಮ ವಿರುದ್ಧ ದಾಖಲಿಸಿರುವ ಕ್ರಿಮಿನಲ್ ಕೇಸ್ […]

Law

ಹಿಜಾಬ್: ಹೈಕೋರ್ಟ್ ನೀಡಿದ್ದ ತೀರ್ಪಿನ ಪ್ರಮುಖ ಅಂಶಗಳು ಇಲ್ಲಿವೆ

ಶಿಕ್ಷಣ ಸಂಸ್ಥೆಗಳು ನಿಗದಿಪಡಿಸಿದ ಸಮವಸ್ತ್ರವನ್ನೇ ಧರಿಸಿ ಶಾಲೆ-ಕಾಲೇಜಿಗೆ ಬರಬೇಕು ಎಂದು ಆದೇಶ ಹೊರಡಿಸುವ ಮೂಲಕ ರಾಜ್ಯ ಸರ್ಕಾರ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬರದಂತೆ ನಿರ್ಬಂಧಿಸಿತ್ತು. ರಾಜ್ಯ ಸರ್ಕಾರ ಹೊರಡಿಸಿದ್ದ ಈ ಆದೇಶ ರದ್ದುಕೋರಿ ಉಡುಪಿಯ […]

News

ಹಿಜಾಬ್ ವಿವಾದ: ಒಮ್ಮತವಿಲ್ಲದ ತೀರ್ಪು ಪ್ರಕಟಿಸಿದ ಸುಪ್ರೀಂಕೋರ್ಟ್

ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದನ್ನು ನಿರ್ಬಂಧಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯನ್ನು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಒಮ್ಮತವಿಲ್ಲದ ತೀರ್ಪು ನೀಡಿದೆ. ರಾಜ್ಯ ಸರ್ಕಾರದ ಆದೇಶ ಪುರಸ್ಕರಿಸಿದ್ದ ಹೈಕೋರ್ಟ್ […]

You cannot copy content of this page