ಇಸ್ಲಾಂಗೆ ಮತಾಂತರಗೊಳಿಸಲು ಯತ್ನ ಆರೋಪ: ಕೇಸ್ ರದ್ದುಪಡಿಸಿದ ಹೈಕೋರ್ಟ್
ಬೆಂಗಳೂರು: ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳುವಂತೆ ಇತರೆ ಧರ್ಮೀಯರಿಗೆ ಪ್ರಚೋದನೆ ನೀಡಿದ ಆರೋಪದಡಿ ಬಾಗಲಕೋಟೆಯ ಜಮಖಂಡಿಯ ಮೂವರು ವ್ಯಕ್ತಿಗಳ ವಿರುದ್ಧ ದಾಖಲಿಸಿದ್ದ ಎಫ್‌ಐಆರ್ ಮತ್ತು ಮುಂದಿನ ವಿಚಾರಣಾ ಪ್ರಕ್ರಿಯೆಯನ್ನು ಹೈಕೋರ್ಟ್ ರದ್ದುಪಡಿಸಿದೆ. ಪ್ರಕರಣ ರದ್ದು ಕೋರಿ ಆರೋಪಿಗಳಾದ […]