ತನಿಖೆ ನಡೆಸದೆ ಸೇವೆಯಿಂದ ಏಕಾಏಕಿ ವಜಾಗೊಳಿಸಲು ಸಾಧ್ಯವಿಲ್ಲ: ಹೈಕೋರ್ಟ್
ಪ್ರೊಬೆಷನರಿಯಲ್ಲಿರುವ ಸಿಬ್ಬಂದಿ ವಿರುದ್ಧ ದುರ್ನಡತೆ ಆರೋಪ ಬಂದರೆ ಅವರ ವಿರುದ್ಧ ತನಿಖೆ ನಡೆಸದೆ ಏಕಾಏಕಿ ವಜಾ ಮಾಡುವಂತಿಲ್ಲ ಎಂದು ಹೈಕೋರ್ಟ್ ವಿಭಾಗೀಯ ಪೀಠ ಆದೇಶಿಸಿದೆ. ರಮೇಶ್ ಎಂಬುವರು ಸಲ್ಲಿಸಿದ್ದ ಅರ್ಜಿಯನ್ನು ಧಾರವಾಡ ಪೀಠದಲ್ಲಿ ವಿಚಾರಣೆ […]