ಮುಡಾ ಪ್ರಕರಣ; ಇಡಿ ಈಗಲೇ ತನಿಖೆ ನಡೆಸುವ ತುರ್ತು ಏನಿದೆ?: ಹೈಕೋರ್ಟ್
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದೆತ ಇ.ಡಿ ಜಾರಿಗೊಳಿಸಿದ್ದ ಸಮನ್ಸ್ ಪ್ರಶ್ನಿಸಿ ಸಿಎಂ ಪತ್ನಿ ಹಾಗೂ ಬೈರತಿ ಸುರೇಶ್ ಸಲ್ಲಿಸಿದ್ದ ಎರಡು ಪ್ರತ್ಯೇಕ ಅರ್ಜಿಗಳನ್ನು ವಿಚಾರಣೆ ನಡೆಸಿದ ಹೈಕೋರ್ಟ್, ಇಡಿ ತನಿಖೆಗೆ ಅವಕಾಶ ನೀಡುವುದು ಹೇಗೆ? […]