Law

ರೌಡಿಶೀಟರ್ ತೆರೆಯಲು ಮಾರ್ಗಸೂಚಿ ರೂಪಿಸಿದ ಹೈಕೋರ್ಟ್

ಅಪರಾಧ ಚುಟವಟಿಕೆಗಳಲ್ಲಿ ಸಕ್ರಿಯಾಗಿರುವ ರೌಡಿಗಳ ವಿರುದ್ಧ ರೌಡಿಶೀಟರ್ ತೆರೆಯುವ ವಿಚಾರದಲ್ಲಿ ಅನುಸರಿಸಬೇಕಾದ ನಿಯಮಗಳ ಕುರಿತು ಹೈಕೋರ್ಟ್ ಮಾರ್ಗಸೂಚಿ ರೂಪಿಸಿದೆ. ಅಪರಾಧ ಪ್ರಕರಣದಲ್ಲಿ ಶಿಕ್ಷೆಯಾಗದಿದ್ದರೂ ಪೊಲೀಸರು ತಮ್ಮ ವಿರುದ್ಧ ರೌಡಿಶೀಟರ್ ತೆರೆಯುವ ಮೂಲಕ ನಮ್ಮ ಹಕ್ಕುಗಳನ್ನು […]

News

ಹಾಸಿಗೆ ಹಿಡಿದಿದ್ದ 80ರ ವೃದ್ಧೆ ವಿರುದ್ಧ ಕೇಸ್: ರದ್ದುಪಡಿಸಿದ ಹೈಕೋರ್ಟ್‌

ಯಾವುದೇ ಸೂಕ್ತ ಆಧಾರಗಳಿಲ್ಲದ್ದರೂ ಹಾಸಿಗೆ ಹಿಡಿದಿದ್ದ 80 ವರ್ಷದ ವೃದ್ಧೆ ಸೇರಿದಂತೆ ಗಂಡನ ಮನೆಯ ಎಲ್ಲರ ವಿರುದ್ಧವೂ ಪತ್ನಿ ದಾಖಲಿಸಿದ್ದ ವರದಕ್ಷಿಣೆ ಕಿರುಕುಳ ಪ್ರಕರಣವನ್ನು ಹೈಕೋರ್ಟ್‌ ರದ್ದುಪಡಿಸಿದೆ. ದಾವಣಗೆರೆ ಕೋರ್ಟ್ ನಲ್ಲಿ ಪತ್ನಿ ದಾಖಲಿಸಿದ್ದ […]

News

ಇನ್ನು ಮುಂದೆ ಎ4 ಶೀಟ್ ನಲ್ಲೇ ಫೈಲಿಂಗ್: ಜಿಲ್ಲಾ ನ್ಯಾಯಾಲಯಗಳಿಗೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು: ಹೈಕೋರ್ಟ್ ಮಾದರಿಯಲ್ಲೇ ಜಿಲ್ಲಾ ನ್ಯಾಯಾಲಯಗಳಲ್ಲೂ ಎ4 ವೈಟ್ ಶೀಟ್ ಗಳಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು ಮತ್ತು ಇಂತಹ ಅರ್ಜಿ, ಮನವಿಗಳನ್ನು ನ್ಯಾಯಾಲಯಗಳ ಸಿಬ್ಬಂದಿ ಸ್ವೀಕರಿಸಬೇಕು ಎಂದು ಹೈಕೋರ್ಟ್ ರಾಜ್ಯದ ಎಲ್ಲಾ ಜಿಲ್ಲಾ ನ್ಯಾಯಾಲಯಗಳಿಗೆ ನಿರ್ದೇಶಿಸಿದೆ. […]

News

ಅನ್ಯರು ಅಡ್ವೊಕೇಟ್ ಲೋಗೊ ಬಳಸಿದರೆ ಕಾನೂನು ಕ್ರಮ: ಕೆಎಸ್‌ಬಿಸಿ ಎಚ್ಚರಿಕೆ

ಬೆಂಗಳೂರು: ವಕೀಲರಲ್ಲದವರು ತಮ್ಮ ವಾಹನಗಳ ಮೇಲೆ ವಕೀಲರ ಲೋಗೋ ಲಗತ್ತಿಸಿದ್ದರೆ, ಅಂತಹ ವಾಹನಗಳ ಸಂಖ್ಯೆ ಮತ್ತು ಪೋಟೋವನ್ನು ಕಳುಹಿಸಿಕೊಡುವಂತೆ ಸಾರ್ವಜನಿಕರು ಹಾಗೂ ವಕೀಲರಲ್ಲಿ ಕರ್ನಾಟಕ ರಾಜ್ಯ ವಕೀಲರ ಪರಿಷತ್‌ ಮನವಿ ಮಾಡಿದೆ. ಈ ಕುರಿತಂತೆ ವಕೀಲರ […]

News

ಪಾಕಿಸ್ತಾನ ಪ್ರಜೆಗಳಿಗೆ ವೀಸಾ ವಿಸ್ತರಣೆ ನಿರಾಕರಿಸಿದ್ದ ಕೇಂದ್ರದ ಕ್ರಮ ಎತ್ತಿಹಿಡಿದ ಹೈಕೋರ್ಟ್

ಬೆಂಗಳೂರು: ಪಹಲ್ಗಾಮ್‌ನಲ್ಲಿ ಉಗ್ರರ ಗುಂಡಿನ ದಾಳಿ ಬಳಿಕ ದೇಶದ ನಾಗರಿಕರ ಹಿತಾಸಕ್ತಿ ಕಾಪಾಡುವ ಹಿನ್ನೆಲೆಯಲ್ಲಿ ಪಾಕಿಸ್ತಾನಿ ಪ್ರಜೆಗಳು ದೇಶ ತೊರೆಯುವಂತೆ ಭಾರತ ಸರ್ಕಾರ ನಿರ್ದೇಶಿಸಿದೆ ಹಾಗೂ ಪಾಕಿಸ್ತಾನಿ ಪ್ರಜೆಗಳ ವೀಸಾಗಳನ್ನು ಅಮಾನತುಗೊಳಿಸಿದೆ. ಹೀಗಾಗಿ ರಾಜ್ಯದಲ್ಲಿ […]

Law

ಗೂಂಡಾ ಕಾಯ್ದೆ ಅಡಿ ರೌಡಿ ಅರೆಸ್ಟ್: ಪೊಲೀಸರ ಕ್ರಮ ಎತ್ತಿ ಹಿಡಿದ ಹೈಕೋರ್ಟ್‌

ಬೆಂಗಳೂರು: ಕೇಸ್ ದಾಖಲಿಸಿದ 164 ದಿನಗಳ ಬಳಿಕ ರೌಡಿ ಶೀಟರ್‌ ಓರ್ವನನ್ನು ಗೂಂಡಾ ಕಾಯ್ದೆ ಅಡಿ ಬಂಧಿಸಿದ ರಾಜ್ಯ ಸರ್ಕಾರದ ಕ್ರಮವನ್ನು ಹೈಕೋರ್ಟ್‌ ಎತ್ತಿಹಿಡಿದಿದೆ. ರೌಡಿ ಶೀಟರ್ ರಾಜೇಶ್‌ ಎಂಬಾತನ ಬಂಧನ ಪ್ರಶ್ನಿಸಿ ಹಾಗೂ […]

Law

ಡಿವೋರ್ಸ್ ಕೇಳಿದ ಗಂಡ: ಪತ್ನಿಗೂ ಕೇಸಿನ ವೆಚ್ಚ ಕೊಡಲು ಹೈಕೋರ್ಟ್ ಆದೇಶ

ವಿವಾಹ ವಿಚ್ಛೇದನ ಕೋರಿ ಪತಿ ಕೌಟುಂಬಿಕ ನ್ಯಾಯಾಲಯದಲ್ಲಿ ಹೂಡಿರುವ ಪ್ರಕರಣದಲ್ಲಿ ಪತ್ನಿಯು ವಕೀಲರನ್ನು ನಿಯೋಜಿಸಿಕೊಂಡು ಕೇಸ್ ನಡೆಸಲು 25 ಸಾವಿರ ರೂಪಾಯಿ ನೀಡುವಂತೆ ಹೈಕೋರ್ಟ್ ಆದೇಶಿಸಿದೆ. ಪತಿ ಸಲ್ಲಿಸಿರುವ ವಿಚ್ಛೇದನ ಅರ್ಜಿಯಲ್ಲಿ ವಿಚಾರಣೆಗೆ ಹಾಜರಾಗಲು […]

Law

ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಜಾರಿಗೆ ಮುಂಚಿನ ಕೃತ್ಯ ಅಪರಾಧವಲ್ಲ: ಹೈಕೋರ್ಟ್

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ-1989 ಜಾರಿಗೆ ಮುನ್ನ ನಡೆದ ಕೃತ್ಯವನ್ನು ಕಾಯ್ದೆ ಜಾರಿಯಾದ ನಂತರ ಅಪರಾಧ ಎಂದು ಪರಿಗಣಿಸಲಾಗದು ಎಂದು ಹೈಕೋರ್ಟ್ ತೀರ್ಪು ನೀಡಿದೆ. ಕಲಬುರಗಿ ಜಿಲ್ಲೆಯ ಚಿತ್ತಾಪುರ […]

News

ಬೈಕ್ ಅಪಘಾತ; 3ನೇ ಸವಾರನಿಗೂ ವಿಮೆ ಅನ್ವಯ: ಹೈಕೋರ್ಟ್

ದ್ವಿಚಕ್ರ ವಾಹನ ಸವಾರಿ ವೇಳೆ ಅಪಘಾತ ಸಂಭವಿಸಿದರೆ ವಾಹನದ ಮೇಲೆ ಕುಳಿತ ಮೂರನೇ ವ್ಯಕ್ತಿಗೂ ವಿಮೆ ಅನ್ವಯಿಸುತ್ತದೆ ಎಂದು ಹೈಕೋರ್ಟ್ ಆದೇಶಿಸಿದೆ. ಬೈಕ್ ಅಪಘಾತ ಪ್ರಕರಣದಲ್ಲಿ ಸಾವನ್ನಪ್ಪಿದ್ದ ವ್ಯಕ್ತಿಗೆ 8.10 ಲಕ್ಷ ರೂಪಾಯಿ ಪರಿಹಾರ […]

Law

ಸಹಕಾರ ಸಂಘಗಳಲ್ಲಿ ಅವ್ಯವಹಾರ; ಓರ್ವ ಸದಸ್ಯ ದೂರು ಕೊಟ್ಟರೂ ವಿಚಾರಣೆ ನಡೆಸಬಹುದು: ಹೈಕೋರ್ಟ್

ಹಣಕಾಸು ವ್ಯವಹಾರಗಳಿಗೆ ಸಂಬಂಧಿಸಿದಂತೆ ಸಹಕಾರ ಸಂಘದ ಒಬ್ಬನೇ ಸದಸ್ಯ ದೂರು ನೀಡಿದರೂ ಅದನ್ನು ಸಹಕಾರ ಸಂಘಗಳ ನಿಬಂಧಕರು ಪರಿಗಣಿಸಿ ವಿಚಾರಣೆ ನಡೆಸಬಹುದು ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ವಿಚಾರಣೆ ನಡೆಸುವ ಸಂಬಂಧವಾಗಿ ಸಹಕಾರ ನಿಬಂಧಕರು ಜಾರಿ […]

News

ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯ ಸೌಲಭ್ಯ ಮತಾಂತರಗೊಂಡವರಿಗೆ ನೀಡಲಾಗದು: ಹೈಕೋರ್ಟ್

ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ ಅಡಿ ರಕ್ಷಣೆ ನೀಡಲಾಗದು ಎಂದು ಆಂಧ್ರಪ್ರದೇಶ ಹೈಕೋರ್ಟ್ ತೀರ್ಪು ನೀಡಿದೆ. ತನಗೆ ಜಾತಿ ನಿಂದನೆ ಮಾಡಲಾಗಿದೆ ಎಂದು […]

News

ಭಾರೀ ಸಂಖ್ಯೆಯಲ್ಲಿ ನ್ಯಾಯಾಧೀಶರ ವರ್ಗಾವಣೆ: ಹೈಕೋರ್ಟ್ ಆದೇಶ

ಬೆಂಗಳೂರು: ನ್ಯಾಯಾಂಗ ವ್ಯವಸ್ಥೆಯಲ್ಲಿ ಆಡಳಿತಾತ್ಮಕ ಸುಧಾರಣೆ ತರಲು ಹಾಗೂ ಸಾರ್ವಜನಿಕ ಸೇವೆ ಹಿತದೃಷ್ಟಿ ಹಿನ್ನೆಲೆಯಲ್ಲಿ ಹೈಕೋರ್ಟ್ ವಿವಿಧ ಶ್ರೇಣಿಯ 452 ನ್ಯಾಯಾಂಗ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಹೈಕೋರ್ಟ್ ಆದೇಶಿಸಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಾರ್ಯ […]

Law

ಪೋಕ್ಸೊ ಪ್ರಕರಣಗಳಿಗೆ ಸಂಬಂಧಿಸಿದಂತೆ ಹೈಕೋರ್ಟಿನಿಂದ ಮಹತ್ವದ ನಿರ್ದೇಶನಗಳು

ಬೆಂಗಳೂರು: ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆ-2012 ಅಡಿ ದಾಖಲಾಗುವ ಪ್ರಕರಣಗಳಲ್ಲಿ ಆರೋಪಿಗೆ ಜಾಮೀನು ನೀಡುವ ಮುನ್ನ ಅನುಸರಿಸಬೇಕಾದ ಕ್ರಮಗಳ ಕುರಿತು ಹೈಕೋರ್ಟ್ ಹಲವು ಮಹತ್ವದ ನಿರ್ದೇಶನಗಳನ್ನು ನೀಡಿದೆ. ಈ ಕುರಿತಂತೆ ಬೆಂಗಳೂರಿನ […]

News

ಸಿವಿಲ್ ನ್ಯಾಯಾಧೀಶರನ್ನು ವರ್ಗಾವಣೆ ಮಾಡಿ ಹೈಕೋರ್ಟ್ ಆದೇಶ: ಏಪ್ರಿಲ್ 1ರಿಂದ ಅನ್ವಯ

ಬೆಂಗಳೂರು: ಏಪ್ರಿಲ್ 1ರಿಂದ ಜಾರಿಗೆ ಬರುವಂತೆ 11 ಸಿವಿಲ್ ನ್ಯಾಯಾಧೀಶರನ್ನು ವರ್ಗಾವಣೆ ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ಇದೇ ವೇಳೆ ಇತ್ತೀಚೆಗೆ ನೇಮಕಗೊಂಡಿರುವ 32 ನೂತನ ಸಿವಿಲ್ ನ್ಯಾಯಾಧೀಶರನ್ನು ಹುದ್ದೆ ಖಾಲಿ ಇದ್ದ ನ್ಯಾಯಾಲಯಗಳಿಗೆ […]

News

4-5 ದಿನಗಳಲ್ಲಿ ಹೊಸ ಪ್ರಕರಣಗಳನ್ನು ನ್ಯಾಯಾಲಯದ ಮುಂದೆ ಪಟ್ಟಿ ಮಾಡಬೇಕು: ಹೈಕೋರ್ಟ್ ಸುತ್ತೋಲೆ

ಬೆಂಗಳೂರು: ಹೊಸದಾಗಿ ದಾಖಲಿಸುವ ಪ್ರಕರಣಗಳನ್ನು 4 ರಿಂದ 5 ದಿನಗಳಲ್ಲಿ ನಿಗದಿತ ನ್ಯಾಯಪೀಠದ ಮುಂದೆ ವಿಚಾರಣೆಗೆ ನಿಗದಿ ಮಾಡಬೇಕು ಎಂದು ಹೈಕೋರ್ಟ್ ತನ್ನ ಕಚೇರಿ ಸಿಬ್ಬಂದಿಗೆ ಮಹತ್ವದ ಸೂಚನೆ ನೀಡಿದೆ. ಈ ಕುರಿತಂತೆ ಮುಖ್ಯ […]

Law

ಕಾಯ್ದೆ ಪೂರ್ವಾನ್ವಯವಲ್ಲ: ಗಿಫ್ಟ್ ಡೀಡ್ ರದ್ದು ಮಾಡಲು ನಿರಾಕರಿಸಿದ ಹೈಕೋರ್ಟ್

ಬೆಂಗಳೂರು: ಮಗಳಿಗೆ ಗಿಫ್ಟ್ ಡೀಡ್ ಮೂಲಕ ನೀಡಿದ್ದ ಆಸ್ತಿಯ ವರ್ಗಾವಣೆಯನ್ನು ರದ್ದುಪಡಿಸುವಂತೆ ತಾಯಿ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ಹವಣೆ ಮತ್ತು ಕಲ್ಯಾಣ ಕಾಯ್ದೆ-2007ರ ಸೆಕ್ಷನ್ […]

News

ಮಾರ್ಚ್ 17 ರಿಂದ ಜಾರಿಗೆ ಬರುವಂತೆ ಹಲವು ಜಿಲ್ಲಾ ನ್ಯಾಯಾಧೀಶರ ವರ್ಗಾವಣೆ: ಹೈಕೋರ್ಟ್ ಆದೇಶ

ಬೆಂಗಳೂರು: ಇದೇ ಮಾರ್ಚ್ 17ರಿಂದ ಜಾರಿಗೆ ಬರುವಂತೆ ಆರು ಜಿಲ್ಲಾ ನ್ಯಾಯಾಧೀಶರ ಶ್ರೇಣಿಯ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ.  ಈ ಕುರಿತಂತೆ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅವರು ಅಧಿಸೂಚನೆ ಹೊರಡಿಸಿದ್ದಾರೆ. ಅಧಿಸೂಚನೆಯಲ್ಲಿ, […]

News

158 ಸಿವಿಲ್ ಜಡ್ಜ್ ಹುದ್ದೆಗಳ ನೇಮಕಾತಿ ತಡೆಹಿಡಿದ ಹೈಕೋರ್ಟ್

ಬೆಂಗಳೂರು: ರಾಜ್ಯದಲ್ಲಿ ಖಾಲಿ ಇರುವ 158 ಸಿವಿಲ್ ಜಡ್ಜ್ ಹುದ್ದೆಗಳನ್ನು ಭರ್ತಿ ಮಾಡಲು ರಾಜ್ಯ ಹೈಕೋರ್ಟ್ ಕಳೆದ ಫೆ.10ರಂದು ಅಧಿಸೂಚನೆ ಹೊರಡಿಸಿತ್ತು. ಆದರೀಗ ಹೈಕೋರ್ಟ್ ತನ್ನ ಅಧಿಸೂಚನೆಯನ್ನು ತಡೆಹಿಡಿದಿದೆ. ಈ ಕುರಿತಂತೆ ಹೈಕೋರ್ಟ್ ರಿಜಿಸ್ಟ್ರಾರ್ […]

You cannot copy content of this page