ಪ್ರತಿ ಶಾಲೆಯಲ್ಲೂ ಸುರಕ್ಷತಾ ನಿಯಮ ಪಾಲನೆ ಕಡ್ಡಾಯ: ವೆಬ್ ಸೈಟ್ ರೂಪಿಸಲು ಹೈಕೋರ್ಟ್ ಆದೇಶ
ಬೆಂಗಳೂರು: ರಾಜ್ಯದಲ್ಲಿ ಖಾಸಗಿ ಶಾಲೆಗಳೂ ಸೇರಿದಂತೆ ಎಲ್ಲಾ ಶಾಲೆಗಳು ಕಟ್ಟಡ ಸುರಕ್ಷತಾ ಮತ್ತು ಅಗ್ನಿ ಸುರಕ್ಷತಾ ನಿಯಮಗಳ ಪಾಲನೆ ಕಡ್ಡಾಯ ಎಂದಿರುವ ಹೈಕೋರ್ಟ್ ಈ ಬಗ್ಗೆ ವಿವರಗಳನ್ನು ಅಪ್‌ಲೋಡ್ ಮಾಡಲು ಸಾರ್ವಜನಿಕ ಶಿಕ್ಷಣ ಇಲಾಖೆಯು ಒಂದು […]