News

ಸುಪ್ರೀಂ ಹೊಸ ಹೆಜ್ಜೆ: ಸಂಭಾವ್ಯ ಹೈಕೋರ್ಟ್ ನ್ಯಾಯಮೂರ್ತಿಗಳ ಜೊತೆ ಸಂವಾದ

ಸುಪ್ರೀಂಕೋರ್ಟ್​ ಕೊಲಿಜಿಯಂ ಹೈಕೋರ್ಟ್​ನ ಸಂಭಾವ್ಯ ನ್ಯಾಯಮೂರ್ತಿಗಳ ಜತೆ ಸಂವಾದ ಆರಂಭಿಸಿದೆ. ಮೂವರು ಸದಸ್ಯರ ಕೊಲಜಿಯಂನಲ್ಲಿ ಮುಖ್ಯನ್ಯಾಯಮೂರ್ತಿ ಸಂಜೀವ್ ಖನ್ನಾ, ನ್ಯಾಯಮೂರ್ತಿಗಳಾದ ಭೂಷಣ್ ಆರ್ ಗವಾಯಿ ಮತ್ತು ಸೂರ್ಯಕಾಂತ್ ಅವರು ಇದ್ದಾರೆ. ನ್ಯಾಯಾಂಗ ಅಧಿಕಾರಿಗಳು ಮತ್ತು […]

News

ಉದ್ಯೋಗಿಗಳಿಗೆ ಕನಿಷ್ಠ ವೇತನ ನಿಗದಿ ಮಾಡುವಾಗ ಉದ್ಯೋಗದಾತರನ್ನು ಕೇಳಬೇಕು: ಹೈಕೋರ್ಟ್

ಬೆಂಗಳೂರು: ಉದ್ಯೋಗಿಗಳಿಗೆ ಕನಿಷ್ಠ ವೇತನ ನಿಗದಿಪಡಿಸುವ ಸಂದರ್ಭದಲ್ಲಿ ಉದ್ಯೋಗದಾತರ ಅಭಿಪ್ರಾಯವನ್ನೂ ಸರ್ಕಾರ ಆಲಿಸಬೇಕು ಎಂದು ಹೈಕೋರ್ಟ್ ಆದೇಶಿಸಿದೆ. ಕರ್ನಾಟಕ ಎಂಪ್ಲಾಯರ್ಸ್‌ ಅಸೋಸಿಯೇಷನ್‌ ಮತ್ತಿತರರು ಏಕ ಸದಸ್ಯ ಪೀಠದ ತೀರ್ಪು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ಮುಖ್ಯ […]

Law

ಕೆಲಸಕ್ಕೆ ಅನಧಿಕೃತ ಗೈರಾಗುವುದು ದುರ್ನಡತೆಗೆ ಸಮ: ಉದ್ಯೋಗಿ ವಜಾ ಎತ್ತಿ ಹಿಡಿದ ಹೈಕೋರ್ಟ್

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು. ಬೆಂಗಳೂರು: ರಜೆ ಪಡೆಯದೆ ಉದ್ಯೋಗಕ್ಕೆ ಗೈರುಹಾಜರಾಗುವುದು ದುರ್ನತಡೆ ಎನ್ನಿಸಿಕೊಳ್ಳುತ್ತದೆ. ಉದ್ಯೋಗಿಯ ವಿರುದ್ಧ ಶಿಸ್ತು ಕ್ರಮ ಜರುಗಿಸಲು ಅರ್ಹವಾಗುತ್ತದೆ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್‌, ಇದೇ ಕಾರಣಕ್ಕೆ ಉದ್ಯೋಗಿ […]

News

ಹೈಕೋರ್ಟ್ ಜಡ್ಜ್ ಹೆಸರು ದುರ್ಬಳಕೆ ಆರೋಪ: ವಕೀಲೆ ವಿರುದ್ಧ ವಂಚನೆ ಕೇಸ್

ಬೆಂಗಳೂರು: ಅಪರಾಧ ಪ್ರಕರಣವೊಂದರಲ್ಲಿ ಆರೋಪಿಗೆ ಜಾಮೀನು ಕೊಡಿಸುವುದಾಗಿ ತಿಳಿಸಿ ಈ ಸಂಬಂಧ ಹೈಕೋರ್ಟ್ ನ್ಯಾಯಮೂರ್ತಿಯೊಬ್ಬರ ಹೆಸರನ್ನು ದುರ್ಬಳಕೆ ಮಾಡಿಕೊಂಡಿರುವ ಆರೋಪದ ಮೇಲೆ ಮಹಿಳಾ ನ್ಯಾಯವಾದಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಹೈಕೋರ್ಟ್​​​​​ ನ ಕಾನೂನು ವಿಭಾಗದ ಜಂಟಿ […]

Law

ಎಸ್ಸಿ-ಎಸ್ಟಿ ಜಮೀನು: ಮಾರಾಟ ಮಾಡಿ 12 ವರ್ಷ ಬಳಿಕ ಹಕ್ಕು ಮರುಸ್ಥಾಪನೆ ಕೋರಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು. ಬೆಂಗಳೂರು: ಜಮೀನನ್ನು ಮಾರಾಟ ಮಾಡಿ 12 ವರ್ಷಗಳ ಬಳಿಕ ತಾವು ಮಾರಾಟ ಮಾಡಿದ್ದ ಭೂಮಿಯ ಮೇಲಿನ ಹಕ್ಕನ್ನು ಮರುಸ್ಥಾಪನೆ ಮಾಡುವಂತೆ ಕೋರಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು […]

News

ಜಿಲ್ಲಾ ನ್ಯಾಯಾಧೀಶರ ವರ್ಗಾವಣೆ: ಹೈಕೋರ್ಟ್ ಆದೇಶ

ಬೆಂಗಳೂರು: ಆರು ಜಿಲ್ಲಾ ನ್ಯಾಯಾಧೀಶರ ಶ್ರೇಣಿಯ ನ್ಯಾಯಾಂಗ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಹೈಕೋರ್ಟ್ ಆದೇಶಿಸಿದೆ. ಈ ಕುರಿತಂತೆ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಕೆ.ಎಸ್ ಭರತ್ ಕುಮಾರ್ ಅಧಿಸೂಚನೆ ಹೊರಡಿಸಿದ್ದಾರೆ. ಕರ್ನಾಟಕ ರಾಜ್ಯ ಸಾರಿಗೆ ಮೇಲ್ಮನವಿ […]

News

ಹಿಂದೂ ನಾಯಕನಿಗೆ ಸಂಕಷ್ಟ: ದಾಳಿ ಭೀತಿಯಿಂದ ವಾದ ಮಂಡಿಸಲು ವಕೀಲರ ಹಿಂದೇಟು

ಬಾಂಗ್ಲಾದೇಶ: ದೇಶದ್ರೋಹ, ಭಯೋತ್ಪಾದನೆಗೆ ಕುಮ್ಮಕ್ಕು ನೀಡಿದ ಆರೋಪಗಳಡಿ ಬಾಂಗ್ಲಾದೇಶದಲ್ಲಿ ಬಂಧಿತರಾಗಿರುವ ಹಿಂದೂ ನಾಯಕ ಚಿನ್ಮಯಿ ಕೃಷ್ಣ ದಾಸ್ ಅವರ ಜಾಮೀನು ಅರ್ಜಿ ಮತ್ತೊಮ್ಮೆ ತಿರಸ್ಕೃತವಾಗಿದೆ. ಅಲ್ಲಿನ ನ್ಯಾಯಾಲಯವು 2025ರ ಜನವರಿ 2ಕ್ಕೆ ವಿಚಾರಣೆ ಮುಂದೂಡಿದೆ. ಕೃಷ್ಣ […]

News

ಹಣಕಾಸು ಅವ್ಯವಹಾರ ಆರೋಪ: ಬಿಜೆಪಿ ಮುಖಂಡ ವೀರಯ್ಯ ವಿರುದ್ಧದ ತನಿಖೆಗೆ ತಡೆಯಾಜ್ಞೆ

ಬೆಂಗಳೂರು: ಬೆಂಗಳೂರು: ಕರ್ನಾಟಕ ಸರ್ಕಾರದ ಉದ್ದಿಮೆ ಡಿ.ದೇವರಾಜ ಅರಸು ಟ್ರಕ್ ಟರ್ಮಿನಲ್ ನಿಯಮಿತದಲ್ಲಿ (ಡಿಡಿಯುಟಿಟಿಎಲ್‌) ನಡೆದಿದೆ ಎನ್ನಲಾದ 47.50 ಕೋಟಿ ಅಕ್ರಮ ಆರೋಪದಡಿ ನಿಗಮದ ಮಾಜಿ ಅಧ್ಯಕ್ಷ ಬಿಜೆಪಿ ಮುಖಂಡ ಡಿ ಎಸ್‌ ವೀರಯ್ಯ […]

News

ವಂಚನೆ ಆರೋಪ: ಬಿಗ್‌ಬಾಸ್ ಮನೆಯಿಂದ ಕೋರ್ಟ್​​ಗೆ ಹಾಜರಾದ ಸ್ಪರ್ಧಿ ಚೈತ್ರಾ

ಬೆಂಗಳೂರು: ಕಿರುತೆರೆಯ ಬಿಗ್‌ಬಾಸ್ ಸೀಸನ್- 11ರ ಸ್ಪರ್ಧಿಯಾಗಿರುವ ಚೈತ್ರಾ ಅವರು ಇಂದು ನ್ಯಾಯಾಲಯದ ಮುಂದೆ ಹಾಜರಾಗಿದ್ದಾರೆ. ಬೈಂದೂರು ಮೂಲದ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಎಂಎಎಲ್ಎ ಅಭ್ಯರ್ಥಿ ಟಿಕೆಟ್ ಕೊಡಿಸುವುದಾಗಿ ಬಹುಕೋಟಿ ವಂಚಿಸಿದ ಆರೋಪ ಪ್ರಕರಣದಲ್ಲಿ […]

News

ಚುನಾವಣಾ ಬಾಂಡ್ ಅಕ್ರಮ ಆರೋಪ: ಬಿಜೆಪಿ ನಾಯಕರ ವಿರುದ್ಧದ ಕೇಸ್ ರದ್ದು

ಬೆಂಗಳೂರು: ಭಾರತೀಯ ಜನತಾ ಪಕ್ಷ ಚುನಾವಣಾ ಬಾಂಡ್‌ಗಳ ಮೂಲಕ ಬಹುಕೋಟಿ ದೇಣಿಗೆ ಪಡೆಯಲು ಜಾರಿ ನಿರ್ದೇಶನಾಲಯವನ್ನು ದುರ್ಬಳಕೆ ಮಾಡಿ ಸುಲಿಗೆ ಮಾಡಿರುವ ಆರೋಪದ ಮೇಲೆ ಬೆಂಗಳೂರಿನ ತಿಲಕ್‌ ನಗರ ಪೊಲೀಸ್ ಠಾಣೆಯಲ್ಲಿ ಬಿಜೆಪಿ ನಾಯಕರ […]

News

ಸುಳ್ಳು ಮಾಹಿತಿ ನೀಡಿದ್ದ ಮಾಜಿ ಶಾಸಕರಿಗೆ ಜೈಲು ಶಿಕ್ಷೆ, ದಂಡ

ಕರ್ನಾಟಕ ಲೋಕಾಯುಕ್ತಕ್ಕೆ ಸಲ್ಲಿಸಿದ್ದ ಆಸ್ತಿ ವಿವರಗಳಲ್ಲಿ ಸತ್ಯಾಂಶ ಮುಚ್ಚಿಟ್ಟ ಆರೋಪದಡಿ ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎ.ವಿ.ಉಮಾಪತಿ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮೂರು ತಿಂಗಳ ಜೈಲು ಶಿಕ್ಷೆ ಮತ್ತು ₹1 ಸಾವಿರ […]

News

ಹೈಕೋರ್ಟ್ ಆಡಳಿತ ಸರಿಪಡಿಸಲು ಕೋರಿ ಸಿಜೆಐಗೆ ಪತ್ರ ಬರೆದ ಎಪಿಆರ್

ರಾಜ್ಯ ಹೈಕೋರ್ಟ್ ನ ಕಾರ್ಯಾಡಳಿತವನ್ನು ಆಕ್ಷೇಪಿಸಿ ಹಾಗೂ ಅದರಲ್ಲಿ ಮಧ್ಯಪ್ರವೇಶಿಸಿ ಸರಿಪಡಿಸುವಂತೆ ಕೋರಿ ಬೆಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷ ಎ.ಪಿ. ರಂಗನಾಥ್ ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಬರೆದಿದ್ದಾರೆ. ನವೆಂಬರ್ 28 […]

News

ಲಾಕಪ್ ಡೆತ್ ಪ್ರಕರಣ: ನಾಲ್ವರು ಪೊಲೀಸರಿಗೆ 7 ವರ್ಷ ಜೈಲು ಶಿಕ್ಷೆ

ಬೆಂಗಳೂರು: ಲಾಕಪ್ ಡೆತ್ ಪ್ರಕರಣದಲ್ಲಿ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ನಾಲ್ವರು ಪೊಲೀಸ್ ಕಾನ್ಸ್‌ಟೆಬಲ್‌ಗಳಿಗೆ ಏಳು ವರ್ಷ ಜೈಲು ಹಾಗೂ 50 ಸಾವಿರ ರೂಪಾಯಿ ದಂಡ ವಿಧಿಸಿ ನಗರದ 51ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ. […]

News

ದಲಿತರನ್ನು ಬಿಡದ ದೇವಸ್ಥಾನ, ಶಾಲೆಗಳಿಗೆ ಬೀಗ ಹಾಕಿ: ಹೈಕೋರ್ಟ್ ನ್ಯಾಯಮೂರ್ತಿ

ಬೆಂಗಳೂರು: ‘ಯಾವ ಪ್ರದೇಶಗಳಲ್ಲಿ ದೇವಸ್ಥಾನ, ಕೆರೆ, ಶಾಲೆಗಳಿಗೆ ದಲಿತರನ್ನು ಬಿಡುವುದಿಲ್ಲವೋ ಅವುಗಳಿಗೆ ಬೀಗ ಹಾಕಿ. ನಮಗೆ ಇಲ್ಲದ್ದು ನಿಮಗೂ ಇಲ್ಲ ಎಂದು ಹೇಳಿ’ ಎಂದು ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಹೇಳಿದ್ದಾರೆ. ಕರ್ನಾಟಕ […]

Column

ಲೈಂಗಿಕ ಕಾರ್ಯಕರ್ತರಿಗೆ ಸಂಬಂದಪಟ್ಟ ಕಾನೂನುಗಳಿವು

ಲೇಖನ: ಪದ್ಮಶ್ರೀ. ಬಿ. ಲ್. ಬಿಳಿಯ, ವಕೀಲರು, ಬೆಂಗಳೂರು. 9741628251. ಬೆಂಗಳೂರು: ಭಾರತದಲ್ಲಿ ಲೈಂಗಿಕ ಕಾರ್ಯಕರ್ತರ ಕೆಲಸಕ್ಕೆ ಕಾನೂನಾತ್ಮಕವಾಗಿ ಯಾವುದು ರೂಪುರೇಷೆಗಳು ಇಲ್ಲದಿದ್ದರೂ, ಯಾವುದೇ ನಿರ್ದಿಷ್ಟವಾದ ಕಾನೂನುಬದ್ಧತೆಯಲ್ಲಿ ನಿಬಂಧನೆಗೊಳಪಡುವುದಿಲ್ಲ ಮತ್ತು ಹೆಣ್ಣು ಮಕ್ಕಳು, ಮಹಿಳೆಯರ […]

News

ಅಂಗನವಾಡಿ ಕಾರ್ಯಕರ್ತೆಯರನ್ನು ಖಾಯಂಗೊಳಿಸಿ ವೇತನ ನಿಗದಿಪಡಿಸಲು ಹೈಕೋರ್ಟ್ ಆದೇಶ

ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರನ್ನು ಖಾಯಂಗೊಳಿಸುವಂತೆ ಹಾಗೂ ತಕ್ಷಣವೇ ಅವರ ವೇತನವನ್ನು ಪರಿಷ್ಕರಿಸಿ ಪಾವತಿಸುವಂತೆ ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. 10 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರೂ ತಮ್ಮನ್ನು ಖಾಯಂಗೊಳಿಸಿಲ್ಲ. ಜತೆಗೆ ಸೂಕ್ತ ವೇತನವನ್ನೂ […]

News

ಪೊಲೀಸ್ ಠಾಣೆಯ ಪ್ರತಿ ಕೊಠಡಿಯಲ್ಲಿ ಸಿಸಿಟಿವಿ ಕ್ಯಾಮೆರಾ ಕಡ್ಡಾಯ: ಹೈಕೋರ್ಟ್

ಪ್ರತಿ ಪೊಲೀಸ್ ಠಾಣೆಯ ಎಲ್ಲ ಕೊಠಡಿಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳು ರೆಕಾರ್ಡಿಂಗ್ ಜತೆಗೆ ಅಳವಡಿಕೆಯಾಗಿರಲೇಬೇಕು ಎಂದು ಮಧ್ಯಪ್ರದೇಶದ ಹೈಕೋರ್ಟ್ ಆದೇಶಿಸಿದೆ. ಪೊಲೀಸರಿಂದ ಮಾರಕವಾಗಿ ಥಳಿತಕ್ಕೊಳಗಾದ ವ್ಯಕ್ತಿಯೊಬ್ಬರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಜಿ.ಎಸ್. ಅಹ್ಲುವಾಲಿಯಾ […]

Column

ಅಪರಾಧ ಪ್ರಕರಣಗಳನ್ನು ಹಿಂಪಡೆಯುವ ಸರ್ಕಾರದ ಅಧಿಕಾರ ಮತ್ತು ವ್ಯಾಪ್ತಿ

ಅಪರಾಧ ಪ್ರಕರಣ ಹಿಂಪಡೆಯಲು ಸರಕಾರಕ್ಕೆ ಅಧಿಕಾರ ಇದೆಯೇ ಎಂಬುದು ಒಂದು ಕಾನೂನು ಪ್ರಶ್ನೆ. ಇದಕ್ಕೆ ಉತ್ತರ ದಂಡ ಪ್ರಕ್ರಿಯಾ ಸಂಹಿತೆ ಕಲಂ 321ರಲ್ಲಿ (ಬಿಎನ್ಎಸ್ಎಸ್) ನಲ್ಲಿ ಅವಕಾಶ ಇದೆ. ಆದರೆ ಯಾವ ಪ್ರಕರಣ ಹಿಂಪಡೆಯ […]

You cannot copy content of this page