News

‘ಗ್ಯಾರಂಟಿ‌ ಯೋಜನೆಗಳು ಸಮಾನತೆಗೆ, ಸಂವಿಧಾನಕ್ಕೆ ವಿರುದ್ಧವಾಗಿವೆ’: ಹಿರಿಯ ವಕೀಲರ ವಾದ

ರಾಜ್ಯದಲ್ಲಿ ಘೋಷಣೆ ಮಾಡಿರುವ ಮತ್ತು ಜಾರಿಯಲ್ಲಿರುವ ಗ್ಯಾರಂಟಿ ಯೋಜನೆಗಳು ಸಮಾನತೆಗೆ ವಿರುದ್ಧವಾಗಿವೆ ಮತ್ತು ಸಂವಿಧಾನದ ವಿಧಿ 14ನ್ನು ಉಲ್ಲಂಘಿಸಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಯ್ಕೆ ಅಸಿಂಧು ಕೋರಿ ಸಲ್ಲಿಸಿರುವ ಅರ್ಜಿದಾರರ ಪರ ವಕೀಲರು […]

News

ತಮ್ಮ ಹೇಳಿಕೆಗಳಿಗೆ ವಿಷಾದ ವ್ಯಕ್ತಪಡಿಸಿದ ಹೈಕೋರ್ಟ್ ನ್ಯಾ. ವಿ ಶ್ರೀಶಾನಂದ

ನ್ಯಾಯಾಲಯದ ವಿಚಾರಣೆಯ ಸಂದರ್ಭದಲ್ಲಿ ತಾವು ನೀಡಿದ ಹೇಳಿಕೆಗಳು ವಿವಾದಾತ್ಮಕ ಸ್ವರೂಪ ಪಡೆದುಕೊಂಡ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ನ ನ್ಯಾಯಮೂರ್ತಿ ವೇದವ್ಯಾಸಾಚಾರ್ ಶ್ರೀಶಾನಂದ ಅವರು ವಿಷಾದ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ತಮ್ಮ ಮಾತುಗಳು ಉದ್ದೇಶ ಪೂರ್ವಕವಲ್ಲ ಮತ್ತು […]

News

ವಕೀಲರ ಭಾವನೆಗಳಿಗೆ ಧಕ್ಕೆ: ತಾತ್ಕಾಲಿಕವಾಗಿ ಲೈವ್ ಸ್ಟ್ರೀಮಿಂಗ್ ನಿಲ್ಲಿಸಲು ಎಎಬಿ ಮನವಿ

ಹೈಕೋರ್ಟ್ ನ್ಯಾಯಮೂರ್ತಿ ವಿ. ಶ್ರೀಶಾನಂದ ಅವರು ಪ್ರಕರಣವೊಂದರ ವಿಚಾರಣೆ ವೇಳೆ ವ್ಯಕ್ತಪಡಿಸಿದ ಅಭಿಪ್ರಾಯವು ವಿವಾದಕ್ಕೀಡಾದ ಹಿನ್ನೆಲೆಯಲ್ಲಿ ಬೆಂಗಳೂರು ವಕೀಲರ ಸಂಘ, ಕೆಲ ದಿನಗಳ ಮಟ್ಟಿಗೆ ಹೈಕೋರ್ಟ್‌ ಲೈವ್‌ ಸ್ಟ್ರೀಮಿಂಗ್‌ ಅನ್ನು ನಿರ್ಬಂಧಿಸುವಂತೆ ಕೋರಿ ಮುಖ್ಯ […]

News

ವಿವಾದಕ್ಕೀಡಾದ ಹೈಕೋರ್ಟ್ ನ್ಯಾಯಮೂರ್ತಿ ಹೇಳಿಕೆ: ವರದಿ ಕೇಳಿದ ಸುಪ್ರೀಂ

ಬೆಂಗಳೂರು: ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿ ವಿ. ಶ್ರೀಶಾನಂದ ಅವರು ಪ್ರಕರಣವೊಂದರ ವಿಚಾರಣೆ ವೇಳೆ ವ್ಯಕ್ತಪಡಿಸಿದ ಹೇಳಿಕೆಯು ವಿವಾದಾತ್ಮಕ ಸ್ವರೂಪ ಪಡೆದುಕೊಂಡ ಹಿನ್ನೆಲೆಯಲ್ಲಿ  ಸುಪ್ರೀಂಕೋರ್ಟ್‌ ಹೈಕೋರ್ಟ್‌ ನಿಂದ ವರದಿ ಕೇಳಿದೆ. ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌, […]

News

ಸುಳ್ಳು ಡ್ರಗ್ ಕೇಸ್ ದಾಖಲಿಸಿ ಅಮಾಯಕರನ್ನು ಜೈಲಿಗೆ ಕಳುಹಿಸಿದ್ದ ನಾಲ್ವರು ಪೊಲೀಸರು ಸಸ್ಪೆಂಡ್

ಬೆಂಗಳೂರು: ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಮಾದಕ ವಸ್ತು ಮಾರಾಟ ಆರೋಪದ ಮೇಲೆ ಅಮಾಯಕರನ್ನು ಜೈಲಿಗಟ್ಟಿದ್ದ ನಾಲ್ವರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣೆಯ ಪಿಎಸ್ಐ ಶ್ರೀಧರ್ ಗುಗ್ರಿ, ಎಎಸ್ಐ ಎಸ್.ಕೆ.ರಾಜು, ಕಾನ್ಸಟೇಬಲ್ […]

News

ಜಾತಿ ನಿಂದನೆ: ಶಾಸಕ ಮುನಿರತ್ನ ಪೊಲೀಸ್ ವಶಕ್ಕೆ ನೀಡಿದ ವಿಶೇಷ ನ್ಯಾಯಾಲಯ

ಜಾತಿ ನಿಂದನೆ ಹಾಗೂ ಗುತ್ತಿಗೆದಾರನಿಗೆ ಲಂಚ ನೀಡುವಂತೆ ಒತ್ತಾಯಿಸಿದ್ದ ಆರೋಪದಡಿ ದಾಖಲಾಗಿರುವ ಪ್ರಕರಣಗಳಲ್ಲಿ ಹೆಚ್ಚಿನ ತನಿಖೆಗಾಗಿ ಬೆಂಗಳೂರಿನ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ವಿಶೇಷ ನ್ಯಾಯಾಲಯ ಎರಡು ದಿನಗಳ ಕಾಲ ಪೊಲೀಸ್‌ […]

Law

ಸಿಬಿಐ ಕೇಂದ್ರ ಸರ್ಕಾರದ ಪಂಜರದ ಗಿಳಿಯಾಗಬಾರದು: ಸುಪ್ರೀಂ ಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದ್ದ ಸಿಬಿಐ ಕ್ರಮಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್, ಸಿಬಿಐ ಸಂಸ್ಥೆ ಕೇಂದ್ರ ಸರ್ಕಾರದ ಪಂಜರದ ಗಿಳಿಯಾಗಬಾರದು ಎಂದಿದೆ. ಅರವಿಂದ್ ಕೇಜ್ರಿವಾಲ್ ಬಂಧನ ಹಿನ್ನೆಲೆಯನ್ನು […]

Law

ದಾಖಲೆಗಳಲ್ಲಿ ಹೆಸರು ಬದಲಿಸಿದಾಕ್ಷಣ ಮಾಲಿಕತ್ವ ಬದಲಾಗದು: ಕಂದಾಯ ದಾಖಲೆ ಸರಿಪಡಿಸಿಕೊಡಲು ಹೈಕೋರ್ಟ್ ಆದೇಶ

ಬೆಂಗಳೂರು: ಖಾಸಗಿ ವ್ಯಕ್ತಿಯ ಹೆಸರಿನಲ್ಲಿದ್ದ ಕಂದಾಯ ದಾಖಲೆಗಳಲ್ಲಿ ಹೆಸರು ಬದಲಾಯಿಸಿದಾಕ್ಷಣ ಆಸ್ತಿಯ ಮಾಲಿಕತ್ವ ಬದಲಾಗದು ಎಂದು ಹೈಕೋರ್ಟ್ ನ ಕಲಬುರಗಿ ಪೀಠ ಮಹತ್ವದ ತೀರ್ಪು ನೀಡಿದೆ. ಇದೇ ವೇಳೆ, ಚೆನ್ನಮ್ಮ ಹಿರೇಮಠ ಎಂಬುವರ ಹೆಸರಿನಲ್ಲಿದ್ದ ಆಸ್ತಿಯ […]

Law

ಒಂದೇ ಗ್ರಾಮದಲ್ಲಿ ಎರಡು ನ್ಯಾಯಬೆಲೆ ಅಂಗಡಿ ಸ್ಥಾಪಿಸಬಹುದು: ಹೈಕೋರ್ಟ್ ಮಹತ್ವದ ತೀರ್ಪು

ಲೇಖನ: ಮಂಜೇಗೌಡ ಕೆ.ಜಿ. ವಕೀಲರು, ಎಂಜಿ ಲೀಗಲ್, ಬೆಂಗಳೂರು. ಬೆಂಗಳೂರು: ಒಂದೇ ಗ್ರಾಮದಲ್ಲಿ ಎರಡು ನ್ಯಾಯಬೆಲೆ ಅಂಗಡಿ ಸ್ಥಾಪಿಸಲು ಕಾನೂನಿನಲ್ಲಿ ಅಡ್ಡಿಯಿಲ್ಲ ಮತ್ತು ಅದನ್ನು ಮತ್ತೊಂದು ನ್ಯಾಯಬೆಲೆ ಅಂಗಡಿ ಹೊಂದಿರುವ ವ್ಯಕ್ತಿ ಪ್ರಶ್ನಿಸಲಾಗದು ಎಂದು […]

Law News

ಸರ್ಕಾರದ ಪ್ರತಿ ಕಚೇರಿಯ ನಾಮಫಲಕ ಕಡ್ಡಾಯವಾಗಿ ಕನ್ನಡದಲ್ಲಿಯೇ ಇರಬೇಕು

ಬೆಂಗಳೂರು: ಸರ್ಕಾರದ ಎಲ್ಲಾ ಇಲಾಖೆಗಳ ನಾಮಫಲಕ ಕಡ್ಡಾಯವಾಗಿ ಕನ್ನಡದಲ್ಲಿಯೇ ಇರಬೇಕು ಎಂದು ರಾಜ್ಯ ಸರ್ಕಾರ ಆದೇಶ ಮಾಡಿದೆ. ಈ ಕುರಿತು ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸುತ್ತೋಲೆ ಹೊರಡಿಸಿದ್ದಾರೆ. ಸುತ್ತೋಲೆಯಲ್ಲಿ ಕರ್ನಾಟಕ ರಾಜ್ಯದಲ್ಲಿ ಕನ್ನಡವೇ […]

Law

10 ವರ್ಷ ಸೇವೆ ಸಲ್ಲಿಸಿದವರನ್ನು ಖಾಯಂಗೊಳಿಸಲು ಹೈಕೋರ್ಟ್ ಆದೇಶ

ಲೇಖನ: ಮಂಜೇಗೌಡ ಕೆ.ಜಿ. ವಕೀಲರು, ಎಂಜಿ ಲೀಗಲ್, ಬೆಂಗಳೂರು. ಬೆಂಗಳೂರು: ಹತ್ತು ವರ್ಷಕ್ಕೂ ಅಧಿಕ ಸಮಯದಿಂದ ಕೆಲಸ ಮಾಡುತ್ತಿದ್ದ ನೌಕರರನ್ನು ಖಾಯಂಗೊಳಿಸಿಲು ಸಾಧ್ಯವಿಲ್ಲ ಎಂದು ಹಿಂಬರಹ ನೀಡಿದ್ದ ಸರ್ಕಾರದ ಹಿಂಬರಹವನ್ನು ರದ್ದುಪಡಿಸಿರುವ ಹೈಕೋರ್ಟ್, ಈ […]

News

ಅನಗತ್ಯ ಶಸ್ತ್ರಚಿಕಿತ್ಸೆ: 65 ಲಕ್ಷ ಪರಿಹಾರ ನೀಡಲು ಪೋರ್ಟಿಸ್ ಆಸ್ಪತ್ರೆಗೆ ಆದೇಶ

ಅನಗತ್ಯ ಶಸ್ತ್ರಚಿಕಿತ್ಸೆ ಮಾಡಿದ ಪರಿಣಾಮ ರೋಗಿ ಮತ್ತೊಂದು ಸಂಕಷ್ಟಕ್ಕೆ ತುತ್ತಾದ ಹಿನ್ನೆಲೆಯಲ್ಲಿ ಪೋರ್ಟಿಸ್ ಆಸ್ಪತ್ರೆಗೆ ಎನ್‌ಸಿಡಿಆರ್‌ಸಿ 65 ಲಕ್ಷ ದಂಡ ವಿಧಿಸಿದ್ದು, ಈ ಹಣವನ್ನು ರೋಗಿಯ ಕುಟುಂಬಕ್ಕೆ ಪರಿಹಾರದ ರೂಪದಲ್ಲಿ ಪಾವತಿಸುವಂತೆ ಆದೇಶಿಸಿದೆ. 62 […]

News

ಮಾನಹಾನಿ: ಸುಪ್ರೀಂಕೋರ್ಟ್ ಮೆಟ್ಟಿಲೇರಿದರೂ ಪತ್ರಕರ್ತನಿಗೆ ಸಿಗಲಿಲ್ಲ ರಿಲೀಫ್

ಚಿತ್ರ ನಟಿಯೊಬ್ಬರ ವಿರುದ್ಧ ಮಾನಹಾನಿಕರ ವರದಿ ಪ್ರಸಾರ ಮಾಡಿದ್ದ ಆರೋಪಕ್ಕೆ ಸಿಲುಕಿರುವ ಹಿರಿಯ ಪತ್ರಕರ್ತ ವಿಶ್ವೇಶ್ವರ ಭಟ್ ಹಾಗೂ ಸುವರ್ಣ ವಾಹಿನಿ ವಿರುದ್ಧ ದಾಖಲಿಸಿರುವ ಪ್ರಕರಣದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಅಲ್ಲದೇ, ಚಿತ್ರನಟಿಯ […]

Law

ಎಸ್ಸಿ-ಎಸ್ಟಿಗಳಲ್ಲಿ ಒಳಮೀಸಲು ಕಾನೂನುಬದ್ಧ: ಸುಪ್ರೀಂ

ಲೇಖನ: ಮಂಜೇಗೌಡ ಕೆ.ಜಿ. ವಕೀಲರು, ಎಂಜಿ ಲೀಗಲ್, ಬೆಂಗಳೂರು. ದೆಹಲಿ: ಪರಿಶಿಷ್ಟ ಜಾತಿಗೆ ಸೇರಿದ ಸಮುದಾಯಗಳಿಗೆ ನೀಡಿರುವ ಮೀಸಲಾತಿಯಲ್ಲಿ ಒಳ ಮೀಸಲಾತಿ ನೀಡುವುದು ಕಾನೂನುಬದ್ಧ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. “ಹಿಂದುಳಿದ […]

Law

ಕಾನೂನು ವ್ಯಾಪ್ತಿ ಮೀರಿ ಆದೇಶ ನೀಡಿದ ಎಸಿಗೆ 25 ಸಾವಿರ ದಂಡ ವಿಧಿಸಿದ ಹೈಕೋರ್ಟ್

ಬೆಂಗಳೂರು: ಅಧಿಕಾರ ವ್ಯಾಪ್ತಿ ಮೀರಿ, ಕಾನೂನನ್ನು ತಪ್ಪಾಗಿ ಅರ್ಥೈಸಿ, ಆಸ್ತಿ ಖರೀದಿಯ ಸೇಲ್ ಡೀಡ್ ಅನ್ನು ರದ್ದುಪಡಿಸಿದ್ದ ಉಪವಿಭಾಗಾಧಿಕಾರಿ ಕ್ರಮಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ಎಸಿಗೆ 25 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು […]

Law

50 ವರ್ಷ ಮೇಲ್ಪಟ್ಟ ಶಿಕ್ಷಕರಿಗೆ ವರ್ಗಾವಣೆ ಇಲ್ಲ: ನಿಯಮ ಎತ್ತಿ ಹಿಡಿದ ಹೈಕೋರ್ಟ್

ಬೆಂಗಳೂರು: 50 ವರ್ಷ ಮೇಲ್ಪಟ್ಟ ಮಹಿಳಾ ಶಿಕ್ಷಕರಿಗೆ ವರ್ಗಾವಣೆಯಿಂದ ವಿನಾಯಿತಿ ನೀಡುವ ಕರ್ನಾಟಕ ಸ್ಟೇಟ್ ಸಿವಿಲ್ ಸರ್ವೀಸಸ್ (ರೆಗ್ಯುಲೇಷನ್ ಆಫ್ ಟ್ರಾನ್ಸಫರ್ ಆಫ್ ಟೀಚರ್ಸ್) ಆಕ್ಟ್ ನ ನಿಯಮವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಅಲ್ಲದೇ, […]

News

ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಪ್ರಾತಿನಿಧ್ಯದ ಕೊರತೆ: ಸಿಜೆಐಗೆ ಎಪಿಆರ್ ಪತ್ರ

ಬೆಂಗಳೂರು: ಅರ್ಹತೆ, ಹಿರಿತನ, ದಕ್ಷತೆಗಳಿದ್ದೂ ಕರ್ನಾಟಕ ಹೈಕೋರ್ಟ್ ನ ನ್ಯಾಯಮೂರ್ತಿಗಳನ್ನು ದೇಶದ ಇತರೆ ಹೈಕೋರ್ಟ್ ಗಳ ಮುಖ್ಯ ನ್ಯಾಯಮೂರ್ತಿಗಳ ಹುದ್ದೆಗೆ ಪರಿಗಣಿಸುತ್ತಿಲ್ಲವೇಕೆ ಎಂದು ಪ್ರಶ್ನಿಸಿ ಬೆಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷ ಎ.ಪಿ ರಂಗನಾಥ್ […]

News

ಆನ್ ಲೈನ್ ಜಾಹೀರಾತು ನೀಡುವ ವಕೀಲರ ವಿರುದ್ಧ ಕ್ರಮ

ವಕೀಲರ ಸೇವೆಗಳಿಗೆ ಸಂಬಂಧಿಸಿದಂತೆ ಆನ್ಲೈನ್ ಮೂಲಕ ಜಾಹೀರಾತು ನೀಡಿ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಕೆಲಸ ಕೇಳುವುದನ್ನು ತಡೆಗಟ್ಟಲು ಭಾರತೀಯ ವಕೀಲರ ಪರಿಷತ್ತು ಮುಂದಾಗಿದೆ. ಹಾಗೆಯೇ ಇಂತಹ ಜಾಹೀರಾತು ನೀಡುವ ವಕೀಲರ ವಿರುದ್ಧ ಕ್ರಮ ಕೈಗೊಳ್ಳುವಂತೆ […]

You cannot copy content of this page