Law

ಅನುಕಂಪದ ನೌಕರಿ; ನಿಯಮಗಳನ್ನು ಪರಿಷ್ಕರಿಸಿದ ಸರ್ಕಾರ: ಯಾರೆಲ್ಲ ಅರ್ಹರು ಮಾಹಿತಿ ಇಲ್ಲಿದೆ

ಬೆಂಗಳೂರು: ರಾಜ್ಯ ಸರ್ಕಾರ ತನ್ನ ‘ಕರ್ನಾಟಕ ರಾಜ್ಯ ನಾಗರಿಕ ಸೇವಾ (ಅನುಕಂಪದ ಆಧಾರದ ಮೇಲೆ ನೇಮಕಾತಿ) ನಿಯಮಗಳು-1996’ಕ್ಕೆ ತಿದ್ದುಪಡಿ ತಂದಿದೆ. ಈ ಕುರಿತು ಪರಿಷ್ಕೃತ ತಿದ್ದುಪಡಿ ನಿಯಮಗಳುಳ್ಳ ಅಧಿಸೂಚನೆಯನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ […]

News

ನಕಲಿ ಎನ್‌ಕೌಂಟರ್‌ ಪ್ರಕರಣ: ಪೊಲೀಸ್‌ ಅಧಿಕಾರಿಗೆ ಜೀವಾವಧಿ ಶಿಕ್ಷೆ

ನಕಲಿ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಪೊಲೀಸ್ ಅಧಿಕಾರಿ ಪ್ರದೀಪ್ ಶರ್ಮಾಗೆ ಬಾಂಬೆ ಹೈಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಮುಂಬೈನಲ್ಲಿ ಭೂಗತ ಪಾತಕಿ ಛೋಟಾ ರಾಜನ್‌ನ ಆಪ್ತ ರಾಮ್ ನಾರಾಯಣ ಗುಪ್ತಾ […]

Column Law

ಜೀವನಾಂಶಕ್ಕೆ ಕಾನೂನಿನ ಅಡಿಯಲ್ಲಿ ಯಾರೆಲ್ಲಾ ಅರ್ಹರು: ಇಲ್ಲಿದೆ ಮಾಹಿತಿ

-ಸಂಗಯ್ಯ ಎಂ ಹಿರೇಮಠ, ವಕೀಲರು, Ph: 8880722220 ಬೆಂಗಳೂರು: ಎಲ್ಲ ಧರ್ಮಿಯರಿಗೆ ಅನ್ವಯವಾಗುವಂತೆ ಅಪರಾಧ ಪ್ರಕ್ರಿಯಾ ಸಂಹಿತೆ (ಸಿ.ಆರ್.ಪಿ.ಸಿ) ಕಲಂ 125 ರ ಅಡಿಯಲ್ಲಿ ಜೀವನಾಂಶಕ್ಕಾಗಿ ಅವಕಾಶ ಕಲ್ಪಿಸಲಾಗಿದೆ. ಜೀವನಾಂಶ ಎಂದರೆ ಒಬ್ಬ ವ್ಯಕ್ತಿಗೆ […]

News

18 ಅಲ್ಲ, 21 ವರ್ಷ ಒಳಗಿನವರಿಗೆ ಸಿಗರೇಟ್ ಮಾರಾಟ ನಿಷಿದ್ಧ: ಹುಕ್ಕಾ ಬಾರ್ ಸಂಪೂರ್ಣ ಬ್ಯಾನ್

ಬೆಂಗಳೂರು: 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಸಿಗರೇಟ್ ಮಾರಾಟ ಮಾಡುವುದನ್ನು ನಿಷೇಧಿಸಿರುವ ರಾಜ್ಯ ಸರ್ಕಾರ, ರಾಜ್ಯಾದ್ಯಂತ ಹುಕ್ಕಾ ಬಾರ್ ಗಳನ್ನು ರದ್ದುಪಡಿಸಿ ಕಾನೂನು ಜಾರಿ ಮಾಡಿದೆ. ಈ ಕುರಿತಂತೆ ವಿಧಾನಸಭೆಯಲ್ಲಿ ತಂಬಾಕು ಉತ್ಪನ್ನಗಳ ಕಾಯಿದೆ […]

News

ಮಗಳು ಮೃತಪಟ್ಟಿದ್ದರೂ ಆಕೆಯ ಉತ್ತರಾಧಿಕಾರಿಗಳಿಗೆ ಆಸ್ತಿ ಹಕ್ಕು ಇರುತ್ತದೆ: ಹೈಕೋರ್ಟ್

ಹಿಂದೂ ಉತ್ತರಾಧಿಕಾರ ಕಾಯ್ದೆಗೆ ತಿದ್ದುಪಡಿ ತರುವ ಮುನ್ನವೇ ಮಗಳು ಮೃತಪಟ್ಟಿದ್ದಾಳೆ ಎಂಬ ಕಾರಣಕ್ಕೆ ಆಕೆಯ ಉತ್ತರಾಧಿಕಾರಿಗಳಿಗೆ ಆಸ್ತಿ ಹಕ್ಕು ಇಲ್ಲ ಎಂದು ಹೇಳಲು ಬರುವುದಿಲ್ಲ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಹೆಣ್ಣು ಮಕ್ಕಳಿಗೆ […]

News

2ನೇ ಪತ್ನಿಯೂ ಪಿಂಚಣಿಗೆ ಅರ್ಹ: ಹೈಕೋರ್ಟ್

ಬೆಂಗಳೂರು: ಭಾರತೀಯ ರೈಲ್ವೆ ನಿಯಮಗಳ ಪ್ರಕಾರ ಒಬ್ಬ ಅಥವಾ ಹೆಚ್ಚಿನ ಪತ್ನಿಯರು ಕುಟುಂಬ ಪಿಂಚಣಿ ಪಡೆಯಲು ಅರ್ಹರು. ಮೃತ ಉದ್ಯೋಗಿಯ ಎರಡನೇ ಪತ್ನಿಯೂ ಪಿಂಚಣಿಗೆ ಅರ್ಹರು, ಕುಟುಂಬ ಪಿಂಚಣಿಯು ಇಬ್ಬರು ಪತ್ನಿಯರ ನಡುವೆ ಸಮಾನವಾಗಿ […]

News

AIBE ಪಾಸಾಗದೆ ವಕೀಲಿಕೆ ನಡೆಸುವವರ ವಿರುದ್ಧ ಕಠಿಣ ಕ್ರಮ: ಕೆಎಸ್‌ಬಿಸಿ

ವಕೀಲರಾಗಿ ನೋಂದಾಯಿಸಿಕೊಂಡ 2 ವರ್ಷಗಳ ನಂತರವೂ ಅಖಿಲ ಭಾರತ ವಕೀಲರ ಪರೀಕ್ಷೆ (ಎಐಬಿಇ) ಪಾಸು ಮಾಡದೆ, ವಕೀಲ ವೃತ್ತಿಯಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಕರ್ನಾಟಕ ರಾಜ್ಯ ವಕೀಲರ ಪರಿಷತ್ತು (ಕೆಎಸ್‌ಬಿಸಿ) ಎಚ್ಚರಿಸಿದೆ. […]

News

ಕೈಮುಗಿದು, ಕಣ್ಣೀರಿಟ್ಟು ವಾದಿಸಬೇಕಿಲ್ಲ: ಕೇರಳ ಹೈಕೋರ್ಟ್

ಯಾವುದೇ ದಾವೆದಾರರು ಅಥವಾ ವಕೀಲರು ಕೈಮುಗಿದು ವಾದಿಸಬೇಕಿಲ್ಲ, ನ್ಯಾಯಾಧೀಶರು ಅವರ ಸಾಂವಿಧಾನಿಕ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಹಾಗೆಯೇ, ನ್ಯಾಯಾಲಯದ ಮುಂದೆ ವಾದಿಸುವುದು ದಾವೆದಾರರ ಸಾಂವಿಧಾನಿಕ ಹಕ್ಕು ಎಂದು ಕೇರಳ ಹೈಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ದಾವೆದಾರರೊಬ್ಬರು […]

News

ಗರ್ಭಿಣಿ ಸಾವು ಪ್ರಕರಣ: ವೈದ್ಯನಿಗೆ ₹11 ಲಕ್ಷ ದಂಡ

ಕರ್ತವ್ಯ ನಿರ್ಲಕ್ಷ್ಯದ ಹಿನ್ನೆಲೆಯಲ್ಲಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ವೇದಿಕೆ ಸಕಲೇಶಪುರ ಸರ್ಕಾರಿ ಆಸ್ಪತ್ರೆಯ ವೈದ್ಯ ಡಾ. ಪುರುಷೋತ್ತಮ್ ಗೆ 11 ಲಕ್ಷ ರೂಪಾಯಿ ದಂಡ ವಿಧಿಸಿದೆ. ಸಕಲೇಶಪುರ ತಾಲೂಕು ಆನೇಮಹಲ್ ಗ್ರಾಮದ ಎಚ್.ಎಂ.ಮೋಹನ್‌ ಕುಮಾರ್ […]

News

ರಾಜಿ ಮಾಡಿಕೊಂಡ ನಂತರವೂ ಚೆಕ್‌ ಬೌನ್ಸ್: 80 ಲಕ್ಷ ರೂ ದಂಡ

ಲೋಕ ಅದಾಲತ್‌ನಲ್ಲಿ ಪರಿಹಾರವಾಗಿ ನೀಡಿದ್ದ ಚೆಕ್‌ ಬೌನ್ಸ್ ಆದ ಪ್ರಕರಣದ ವಿಚಾರಣೆ ನಡೆಸಿದ ಬೆಳಗಾವಿಯ 5ನೇ ಜೆ.ಎಂ.ಎಫ್‌.ಸಿ ನ್ಯಾಯಾಲಯ ತಪ್ಪಿತಸ್ಥ ಮಹಿಳೆಗೆ 80 ಲಕ್ಷ ರೂ. ದಂಡ ವಿಧಿಸಿದೆ. ಬೆಳಗಾವಿ ನಗರದ ಶಹಾಪುರದ ನಿವಾಸಿಯಾದ […]

Law

ಲಿವ್ ಇನ್ ರಿಲೇಶನ್ ಮಹಿಳೆಯೂ ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ ಅಡಿ ಕೇಸ್ ದಾಖಲಿಸಬಹುದು: ಹೈಕೋರ್ಟ್

-ವೇಣುಗೋಪಾಲ್ ಎಸ್.ಜಿ ಲಿವ್ ಇನ್ ರಿಲೇಶನ್ ಶಿಪ್ ನಲ್ಲಿರುವ ಮಹಿಳೆಯರು ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಬಹುದು ಎಂದು ಇತ್ತೀಚಿನ ವಿನೀತ್ ಗಣೇಶ್ ವಿರುದ್ಧ ಪ್ರಿಯಾಂಕ ಪ್ರಕರಣದಲ್ಲಿ ಕೇರಳ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. […]

Law

ಕಾಂಟ್ರಾಕ್ಟರ್ ಲೈಸೆನ್ಸ್ ಹೊಂದಿದ್ದ ಗ್ರಾ.ಪಂ. ಸದಸ್ಯ ಅನರ್ಹ: ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ಗ್ರಾಮ ಪಂಚಾಯಿತಿ ಸದಸ್ಯರು ಎಸ್ಕಾಂ ಗುತ್ತಿಗೆದಾರರ ಪರವಾನಿಗೆ ಹೊಂದುವುದು ಲಾಭದ ಹುದ್ದೆ ಅಥವಾ ಕಚೇರಿ ಹೊಂದಿರುವುದಕ್ಕೆ ಸಮ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಅಲ್ಲದೇ, ಇದೇ ಕಾರಣಕ್ಕೆ ಗುತ್ತಿಗೆದಾರರೊಬ್ಬರನ್ನು ಗ್ರಾಮ ಪಂಚಾಯ್ತಿ ಸದಸ್ಯತ್ವದಿಂದ ಅನರ್ಹಗೊಳಿಸಿದ್ದ […]

Column

ಅರ್ಜಿಗಳ ಸಲ್ಲಿಕೆಗೆ ನಿಯಮ ರೂಪಿಸಿದ ಹೈಕೋರ್ಟ್

ಬೆಂಗಳೂರು: ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲು ಇನ್ನು ಮುಂದೆ ಹಾಳೆಯ ಒಂದು ಬದಿಯಲ್ಲಷ್ಟೇ ಟೈಪ್ ಮಾಡುವುದು ಸೇರಿದಂತೆ ಅರ್ಜಿ ಸಲ್ಲಿಕೆಗೆ ಹೈಕೋರ್ಟ್ ಕೆಲ ನಿಯಮಗಳನ್ನು ಜಾರಿ ಮಾಡಿದೆ. ಈ ಕುರಿತಂತೆ ಹೈಕೋರ್ಟ್ ರಿಜಿಸ್ಟ್ರಾರ್ (ನ್ಯಾಯಾಂಗ) […]

News

ಜಪ್ತಿ ಮಾಡಿದ ವಾಹನಗಳ ಬಿಡುಗಡೆ ಗೊಂದಲ ನಿವಾರಿಸಿದ ಹೈಕೋರ್ಟ್

ಬೆಂಗಳೂರು: ಮಾದಕ ವಸ್ತುಗಳ ನಿಯಂತ್ರಣ ಕಾಯ್ದೆ (ಎನ್‌ಡಿಪಿಎಸ್‌) ಅಡಿ ಜಪ್ತಿ ಮಾಡಿದ ವಾಹನಗಳನ್ನು ಅವುಗಳ ಮಾಲಿಕರಿಗೆ ಹಿಂದಿರುಗಿಸುವ ಅಧಿಕಾರವನ್ನು ಮ್ಯಾಜಿಸ್ಟ್ರೇಟ್‌ ಅಥವಾ ವಿಶೇಷ ನ್ಯಾಯಾಲಯಗಳು ಹೊಂದಿವೆ ಎಂದು ಹೈಕೋರ್ಟ್‌ ತೀರ್ಪು ನೀಡಿದೆ. ನಗರದ ಬನಶಂಕರಿ […]

News

ಕೊಲೆಯಲ್ಲ ಅಪರಾಧಿಕ ನರಹತ್ಯೆ: ಶಿಕ್ಷೆ ಕಡಿತಗೊಳಿಸಿದ ಹೈಕೋರ್ಟ್

ಆಟೋ ಡ್ರೈವರ್ ಗಳಿಬ್ಬರ ಜಗಳದ ವೇಳೆ ಓರ್ವ ಮತ್ತೋರ್ವನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹತ್ಯೆ ಮಾಡಿದ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯ ಆರೋಪಿಗೆ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಹೈಕೋರ್ಟ್ ಕಡಿತಗೊಳಿಸಿ, 10 ವರ್ಷ […]

News

ದಂಪತಿಗೆ ಪೊಲೀಸರಿಂದ ಕಿರುಕುಳ: ₹ 2.5 ಲಕ್ಷ ಪರಿಹಾರ ನೀಡಲು ಆದೇಶ

ಮುಂಬೈ: ವಕೀಲೆ ಹಾಗು ಅವರ ಪತಿಗೆ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡಿದ ಪೊಲೀಸರಿಂದ 2.5 ಲಕ್ಷ ವಸೂಲಿ ಮಾಡಿ ಪರಿಹಾರ ನೀಡುವಂತೆ ಮಹಾರಾಷ್ಟ್ರ ಮಾನವ ಹಕ್ಕುಗಳ ಆಯೋಗ ಅಲ್ಲಿನ ಪೊಲೀಸ್ ಇಲಾಖೆ ಮುಖ್ಯಸ್ಥರಿಗೆ […]

News

ಅಕ್ರಮ ಆಸ್ತಿ ಗಳಿಕೆ: ತಹಶಿಲ್ದಾರ್ ಅಜಿತ್ ರೈ ಪೊಲೀಸ್ ವಶಕ್ಕೆ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣದಲ್ಲಿ ಬಂಧನಕ್ಕೆ ಸಿಲುಕಿರುವ ಬೆಂಗಳೂರಿನ ಕೆ.ಆರ್‌ ಪುರ ತಹಶೀಲ್ದಾರ್‌ ಎಸ್‌. ಅಜಿತ್‌ ಕುಮಾರ್‌ ರೈ ನ್ನು ಹೆಚ್ಚಿನ ವಿಚಾರಣೆ ಹಿನ್ನೆಲೆಯಲ್ಲಿ ಪೊಲೀಸ್ ವಶಕ್ಕೆ ನೀಡಲಾಗಿದೆ. ಪೊಲೀಸ್ ಕಸ್ಟಡಿಗೆ […]

News

ಅಕ್ರಮ ಸಂಬಂಧ ಹೊಂದಿರುವ ಪತಿಯ ಮನೆಯಲ್ಲಿ ಪತ್ನಿ ಇರುವಂತೆ ಒತ್ತಾಯಿಸುವಂತಿಲ್ಲ: ಹೈಕೋರ್ಟ್

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು. ಪತಿ ಬೇರೊಬ್ಬ ಮಹಿಳೆಯೊಂದಿಗೆ ಸಂಬಂಧ ಹೊಂದಿದ್ದಾಗ ಪತ್ನಿಗೆ ಆತನ ಮನೆಯಲ್ಲಿ ಇರುವಂತೆ ಒತ್ತಾಯಿಸಲಾಗದು ಎಂದು ಹಿಮಾಚಲ ಪ್ರದೇಶ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಪತ್ನಿ ತನ್ನನ್ನು ತೊರೆದು […]

You cannot copy content of this page