News

ಮಾಧ್ಯಮಗಳ ವಿರುದ್ಧ ಅಸಮಾಧಾನ: ಬಹಿರಂಗ ಪತ್ರ ಬರೆದ ಸುಪ್ರೀಂ ಕೋರ್ಟ್ ವಕೀಲ

ಸುಪ್ರೀಂ ಕೋರ್ಟ್ ವಕೀಲ ಹಾಗೂ ಕೆಪಿಸಿಸಿ ಮಾಧ್ಯಮ ವಕ್ತಾರರು ಆಗಿರುವ ಸಂಕೇತ್ ಎಂ ಏಣಗಿ ಮಾಧ್ಯಮಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾಧ್ಯಮಗಳಿಗೆ ಬಹಿರಂಗ ಪತ್ರ ಬರೆದಿರುವ ಸಂಕೇತ್ ಏಣಗಿ, ಏಕಪಕ್ಷೀಯ ಮನಸ್ಥಿತಿಯಲ್ಲಿ […]

Law

ಫೋನ್ ಕಾಲ್ ವಿವರ ಕೇಳುವುದು ಖಾಸಗಿ ಹಕ್ಕಿನ ಉಲ್ಲಂಘನೆ: ಹೈಕೋರ್ಟ್

ಅಕ್ರಮ ಸಂಬಂಧ ಆರೋಪಕ್ಕೆ ಸಂಬಂಧಿಸಿದಂತೆ ಪತ್ನಿಯ ಪ್ರಿಯಕರನ ಮೊಬೈಲ್ ಟವರ್/ಫೋನ್ ಕಾಲ್ ವಿವರಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯ ನೀಡಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ವೈವಾಹಿಕ ಪ್ರಕರಣಗಳಲ್ಲಿ ಮೂರನೇ ವ್ಯಕ್ತಿಯ ಮೊಬೈಲ್ ಟವರ್ […]

News

ರಸ್ತೆ ಗುಂಡಿಗಳಿಂದ ಸಾವು-ನೋವು: ಎಫ್ಐಆರ್ ದಾಖಲಿಸಲು ಹೈಕೋರ್ಟ್ ಆದೇಶ

ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳ ಪರಿಣಾಮ ಅಪಘಾತಕ್ಕೆ ಒಳಗಾಗಿ ಹಾನಿಗೊಳಗಾದವರು ದೂರು ದಾಖಲಿಸಲು ಬಂದಾಗ ಅವರಿಗೆ ಕಾರಣಗಳನ್ನು ನೀಡದೆ ಎಫ್‌ಐಆರ್‌ ದಾಖಲಿಸಿ ತನಿಖೆ ನಡೆಸಬೇಕು ಎಂದು ಹೈಕೋರ್ಟ್ ಪೊಲೀಸರು ಮತ್ತು ಗೃಹ ಇಲಾಖೆಗೆ ನಿರ್ದೇಶಿಸಿದೆ. ನಗರದಲ್ಲಿ […]

News

ಭೂಮಿ ದಾಖಲೆ ಸರಿಪಡಿಸಿಕೊಡದ ತಹಶೀಲ್ದಾರ್: 3 ಲಕ್ಷ ದಂಡ ವಿಧಿಸಿದ ಹೈಕೋರ್ಟ್

ಬೆಂಗಳೂರು: ನ್ಯಾಯಾಲಯದ ಆದೇಶದ ಹೊರತಾಗಿಯೂ ಹಿರಿಯ ನಾಗರಿಕರೊಬ್ಬರಿಗೆ ಅವರ ಭೂಮಿಯ ದಾಖಲೆ ಸರಿಪಡಿಸಿಕೊಡಲು ಉಡಾಫೆ ತೋರಿದ್ದ ತಹಶೀಲ್ದಾರ್ ಗಳಿಗೆ ಹೈಕೋರ್ಟ್ 3 ಲಕ್ಷ ರೂಪಾಯಿ ದಂಡ ವಿಧಿಸಿದ್ದು, ದಂಡದ ಮೊತ್ತವನ್ನು ಅರ್ಜಿದಾರರಿಗೆ ಕೊಡಿಸುವಂತೆ ಆದೇಶಿಸಿದೆ. […]

Law

ಕಿರುಕುಳದಿಂದ ಪತ್ನಿ ದೂರವಾದರೆ ಜೀವನಾಂಶ ನಿರಾಕರಿಸುವಂತಿಲ್ಲ: ಹೈಕೋರ್ಟ್

ಕೌಟುಂಬಿಕ ಕಿರುಕುಳ ಹಿನ್ನೆಲೆಯಲ್ಲಿ ಪತ್ನಿ ಗಂಡನ ಮನೆ ತೊರೆದ ಸಂದರ್ಭದಲ್ಲಿ ಆಕೆಯು ಪರಸ್ಪರ ಒಪ್ಪಿಗೆ ಮೇರೆಗೆ ಪ್ರತ್ಯೇಕ ವಾಸವಿದ್ದಾಳೆ ಎಂದು ಪತಿಗೆ ವಾದಿಸಲು ಅವಕಾಶವಿಲ್ಲ ಎಂದಿರುವ ಹೈಕೋರ್ಟ್, ಇಂತಹ ಸಂದರ್ಭಗಳಲ್ಲಿ ಪತ್ನಿ ಜೀವನಾಂಶ ಪಡೆಯಲು […]

Column

ಪೊಲೀಸರು, ಗೃಹ ಇಲಾಖೆ ಮತ್ತು ಗೃಹ ಸಚಿವರು

ಲೇಖಕರು: ಎಸ್.ಎಚ್. ಮಿಟ್ಟಲಕೋಡ, ನಿವೃತ್ತ ಜಿಲ್ಲಾ ನ್ಯಾಯಾಧೀಶರು, ಧಾರವಾಡ. ಇತ್ತೀಚೆಗೆ ಕರ್ನಾಟಕದ ಗೃಹ ಸಚಿವರು, ಸಾರಾಸಗಟಾಗಿ ನಮ್ಮ ಪೋಲೀಸರನ್ನು ಭ್ರಷ್ಟರು ಮತ್ತು ಸೋಮಾರಿಗಳು ಎಂದು ಟೀಕಿಸಿ, ದೊಡ್ಡ ವಿವಾದ ಸೃಷ್ಟಿ ಮಾಡಿದ್ದಾರೆ. ಒಟ್ಟಾರೆ ಇಂದು […]

News

ಹತ್ತಿಪ್ಪತ್ತು ವರ್ಷವಾದರೂ ಇತ್ಯರ್ಥವಾಗದ ಪ್ರಕರಣಗಳು: ವಿಳಂಬಕ್ಕೆ ಹೈಕೋರ್ಟ್ ಬೇಸರ

ಬೆಂಗಳೂರು: ನ್ಯಾಯಾಲಯಗಳಲ್ಲಿ ಹತ್ತಿಪ್ಪತ್ತು ವರ್ಷಗಳಿಂದ ಪ್ರಕರಣಗಳು ಇತ್ಯರ್ಥವಾಗದೆ ಬಾಕಿ ಉಳಿದಿರುವುದಕ್ಕೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಅಲ್ಲದೇ, ಬಾಕಿ ಉಳಿದಿರುವ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ವಕೀಲರು ಸೇರಿದಂತೆ ಸಂಬಂಧಪಟ್ಟವರು ಅಗತ್ಯ ಸಹಕಾರ ನೀಡುವಂತೆ ತಾಕೀತು ಮಾಡಿದೆ. […]

News

ಮನೆಗೆಲಸಕ್ಕೆ ಪೊಲೀಸರ ಬಳಕೆ: ಆರ್ಡರ್ಲಿ ರದ್ದುಪಡಿಸಲು ಹೈಕೋರ್ಟ್ ಆದೇಶ

ಪೊಲೀಸ್ ಸಿಬ್ಬಂದಿಯನ್ನು ಹಿರಿಯ ಅಧಿಕಾರಿಗಳ ಮನೆ ಕೆಲಸಗಳಿಗೆ ಬಳಕೆ ಮಾಡಿಕೊಳ್ಳುತ್ತಿರುವ (ಆರ್ಡರ್ಲಿ ವ್ಯವಸ್ಥೆ) ಕುರಿತಂತೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಮದ್ರಾಸ್ ಹೈಕೋರ್ಟ್, ಕೂಡಲೇ ಈ ಕೆಟ್ಟ ಪದ್ದತಿಯನ್ನು ಸಂಪೂರ್ಣವಾಗಿ ರದ್ದುಮಾಡುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ […]

Education

ಖಾಸಗಿ ಶಾಲೆಗಳ ಮಾನ್ಯತೆ ಪ್ರತಿವರ್ಷ ನವೀಕರಿಸಬೇಕಿಲ್ಲ: ಹೈಕೋರ್ಟ್

ಅನುದಾನ ರಹಿತ ಖಾಸಗಿ ಶಾಲೆಗಳ ಮಾನ್ಯತೆ ನವೀಕರಿಸಲು ಪ್ರತಿ ವರ್ಷವೂ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಪ್ರತಿವರ್ಷ ಅರ್ಜಿ ಸಲ್ಲಿಸುವಂತೆ ಸರ್ಕಾರ ಬಲವಂತಪಡಿಸುತ್ತಿದೆ ಎಂದು ಆಕ್ಷೇಪಿಸಿ ನೋಂದಾಯಿತ ಅನುದಾನ ರಹಿತ ಖಾಸಗಿ […]

Column

ಮಹಿಳೆಯರ ಆಸ್ತಿ ಹಕ್ಕು: ತಿಳಿಯಬೇಕಾದ ಸಂಗತಿಗಳಿವು

ಲೇಖಕರು: ಸಂಗಯ್ಯ ಎಂ. ಹಿರೇಮಠ, ವಕೀಲರು, ಫೋ: 8880722220 ಭಾರತದಲ್ಲಿ ಪ್ರತಿಯೊಬ್ಬ ಮಹಿಳೆಯು ಆಸ್ತಿಗೆ ಸಂಬಂಧಿಸಿದಂತೆ ಹಲವು ಹಕ್ಕುಗಳನ್ನು ಹೊಂದಿದ್ದಾಳೆ. ಹಿಂದೂ ಉತ್ತರಾಧಿಕಾರದ ಕಾಯ್ದೆ 2005ರ ತಿದ್ದುಪಡಿಯ ಪ್ರಕಾರ ಮಹಿಳೆಯರಿಗೆ ತಮ್ಮ ತಂದೆಯ ಆಸ್ತಿಯಲ್ಲಿ […]

News

ಸಂವಿಧಾನವೇ ಸುಪ್ರೀಂ: ನ್ಯಾ. ಹೆಚ್.ಪಿ ಸಂದೇಶ್ ಅಭಿಮತ

ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗಕ್ಕಿಂತಲೂ ಸಂವಿಧಾನವೇ ಸುಪ್ರೀಂ. ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ಶಾಸಕಾಂಗ ಮತ್ತು ಕಾರ್ಯಾಂಗವೂ ನ್ಯಾಯಾಂಗದ ಜೊತೆ-ಜೊತೆಗೆ ಕಾರ್ಯ ನಿರ್ವಹಿಸಿದಾಗ ಮಾತ್ರ ಸಾಮಾನ್ಯ ಜನರಿಗೆ ನ್ಯಾಯ ದೊರಕಿಸಿಕೊಡಲು ಸಾಧ್ಯ ಎಂದು ಹೈಕೋರ್ಟ್ ನ್ಯಾಯಮೂರ್ತಿ ಎಚ್.ಪಿ […]

Law

ವೃತ್ತಿ ದುರ್ನಡತೆ ಆರೋಪದಡಿ ವಕೀಲ ಅಮಾನತು: ಆದೇಶ ರದ್ದುಪಡಿಸಿದ ಹೈಕೋರ್ಟ್

ವೃತ್ತಿ ದುರ್ನಡತೆ ಆರೋಪದಡಿ ವಕೀಲ ಕೆಬಿ ನಾಯಕ್ ಅವರನ್ನು ವಕೀಲಿಕೆ ನಡೆಸದಂತೆ ಅಮಾನತು ಮಾಡಿ ಭಾರತೀಯ ವಕೀಲರ ಪರಿಷತ್ತು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ಇದೇ ವೇಳೆ ಕಾನೂನು ಅಭ್ಯಾಸ ಮಾಡುತ್ತಿರುವ ವಕೀಲರನ್ನು ಅವರ […]

Column

ಜನ, ಜನಪ್ರತಿನಿಧಿ ನೌಕರಶಾಹಿ ಮತ್ತು ಆಡಳಿತ

ಲೇಖಕರು: ಎಸ್.ಎಚ್ ಮಿಟ್ಟಲಕೋಡ, ನಿವೃತ್ತ ಜಿಲ್ಲಾ ನ್ಯಾಯಾಧೀಶರು, ಧಾರವಾಡ. ನಾವು ಸರಕಾರದ ಹಲವಾರು ಯೋಜನೆಗಳ ಬಗ್ಗೆ ಹೊಗಳುತ್ತೇವೆ ಮತ್ತು ಕೆಲವು ಯೋಜನೆಗಳ ಬಗ್ಗೆ ಟೀಕಿಸುತ್ತೇವೆ. ಆದರೆ ನಿಜವಾಗಿಯೂ ಉತ್ತಮ ಆಡಳಿತ ರೂವಾರಿಗಳು ಯಾರು ಎನ್ನುವದನ್ನು […]

News

ಕೊಲೆಯಲ್ಲಿ ಅಂತ್ಯವಾದ ಅಕ್ರಮ ಸಂಬಂಧ: ಆರೋಪಿಗೆ ಜೀವಾವಧಿ ಶಿಕ್ಷೆ

ಅಕ್ರಮ ಸಂಬಂಧದಲ್ಲಿದ್ದ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಿ, ಎರಡು ದಿನಗಳ ಕಾಲ ಶವದೊಂದಿಗೇ ವಾಸವಿದ್ದ ವ್ಯಕ್ತಿಗೆ ಬೆಂಗಳೂರಿನ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿದೆ. ಬೆಂಗಳೂರಿನ ದೊಡ್ಡಬಿದರಕಲ್ಲು ನಿವಾಸಿಯಾಗಿದ್ದ ರಾಮಸ್ವಾಮಿ ಶಿಕ್ಷೆಗೆ ಗುರಿಯಾಗಿರುವ ಅಪರಾಧಿ. […]

Column

ವಿರಾಟ್ ರೂಪ ತಾಳಿದೆ ಭ್ರಷ್ಟಾಚಾರ: ಸಮಾಜದಲ್ಲಿ ಮೂಡಬೇಕು ಜಾಗೃತಿ

ಲೇಖಕರು: ಎಸ್.ಎಚ್ ಮಿಟ್ಟಲಕೋಡ, ನಿವೃತ್ತ ಜಿಲ್ಲಾ ನ್ಯಾಯಾಧೀಶರು. ಭ್ರಷ್ಟಾಚಾರದ ಬಗ್ಗೆ ಎಲ್ಲರಿಗೂ ಆಕ್ರೋಶ ಇದೆ. ಬಹಳಷ್ಟು ಜನರು ಇದರ ವಿರುದ್ಧ ಹೋರಾಟ ನಡೆಸಿದ್ದಾರೆ. ಕೆಲವರು ಕೇವಲ ಟೀಕೆ ಟಿಪ್ಪಣಿ ಮಾಡುತ್ತಿದ್ದಾರೆ. ನಿಜವಾಗಿಯೂ ಕೆಲವರು ಗಂಭೀರ […]

Law

ಸೈನಿಕರು ನಿವೃತ್ತಿ ಬಳಿಕ ಹಿಡುವಳಿ ಜಮೀನು ಹಿಂಪಡೆಯಬಹುದು: ಹೈಕೋರ್ಟ್

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು. ಸೈನಿಕರು ನಿವೃತ್ತಿಯಾದ ಬಳಿಕ ಕರ್ನಾಟಕ ಭೂ ಸುಧಾರಣಾ ಕಾಯ್ದೆ 1961 ರ ನಿಯಮ 15(5) ಪ್ರಕಾರ ತಮ್ಮ ಜಮೀನನ್ನು ಗೇಣಿದಾರರಿಂದ ಹಿಂಪಡೆಯಬಹುದು ಎಂದು ಹೈಕೋರ್ಟ್ […]

News

ಪೊಲೀಸರಿಗೆ ಸಮವಸ್ತ್ರ-ಅಧಿಕಾರ ನೀಡಿರುವುದು ದರ್ಪ ತೋರಿಸಲಿಕ್ಕಲ್ಲ: ಕೋರ್ಟ್ ತರಾಟೆ

ಉನ್ನತ ಹಂತದ ಅಧಿಕಾರಿಯೊಬ್ಬರಿಗೆ ಕೋರ್ಟ್ ನಲ್ಲಿ ಸಾಕ್ಷ್ಯ ಹೇಳಲು ವಾಟ್ಸಾಪ್ ಮೂಲಕ ಸಮನ್ಸ್ ಕಳುಹಿಸಿದ್ದ ಪೊಲೀಸ್ ಕಾನ್ಸಟೇಬಲ್ ನಡವಳಿಕೆಗೆ ಬೆಂಗಳೂರಿನ ವಿಶೇಷ ನ್ಯಾಯಾಲಯ ತೀವ್ರ ಅಸಮಾಧಾನ ವ್ಯಕ್ತಪಡಿಸಿತು. ನಗರದ ಎನ್.ಡಿ.ಪಿ.ಎಸ್ ಪ್ರಕರಣಗಳ ವಿಶೇಷ ನ್ಯಾಯಾಲಯದಲ್ಲಿ […]

Law

ಅಪಘಾತ ಪ್ರಕರಣ: ವಿಮೆ ಪರಿಹಾರ 11 ರಿಂದ 44 ಲಕ್ಷಕ್ಕೆ ಹೆಚ್ಚಿಸಿದ ಹೈಕೋರ್ಟ್

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು. ಅಪಘಾತ ಪ್ರಕರಣದಲ್ಲಿ ತೀವ್ರ ಅಂಗ ವೈಕಲ್ಯಕ್ಕೆ ತುತ್ತಾಗಿದ್ದ ಸಂತ್ರಸ್ತನಿಗೆ 11 ಲಕ್ಷ ಪರಿಹಾರ ನೀಡುವಂತೆ ಆದೇಶಿಸಿದ್ದ ನ್ಯಾಯಾಧಿಕರಣದ ಆದೇಶ ಪ್ರಶ್ನಿಸಿದ್ದ ವಿಮಾ ಸಂಸ್ಥೆಗೆ ಇದೀಗ […]

You cannot copy content of this page