ಜನ, ಜನಪ್ರತಿನಿಧಿ ನೌಕರಶಾಹಿ ಮತ್ತು ಆಡಳಿತ
ಲೇಖಕರು: ಎಸ್.ಎಚ್ ಮಿಟ್ಟಲಕೋಡ, ನಿವೃತ್ತ ಜಿಲ್ಲಾ ನ್ಯಾಯಾಧೀಶರು, ಧಾರವಾಡ. ನಾವು ಸರಕಾರದ ಹಲವಾರು ಯೋಜನೆಗಳ ಬಗ್ಗೆ ಹೊಗಳುತ್ತೇವೆ ಮತ್ತು ಕೆಲವು ಯೋಜನೆಗಳ ಬಗ್ಗೆ ಟೀಕಿಸುತ್ತೇವೆ. ಆದರೆ ನಿಜವಾಗಿಯೂ ಉತ್ತಮ ಆಡಳಿತ ರೂವಾರಿಗಳು ಯಾರು ಎನ್ನುವದನ್ನು […]
ಲೇಖಕರು: ಎಸ್.ಎಚ್ ಮಿಟ್ಟಲಕೋಡ, ನಿವೃತ್ತ ಜಿಲ್ಲಾ ನ್ಯಾಯಾಧೀಶರು, ಧಾರವಾಡ. ನಾವು ಸರಕಾರದ ಹಲವಾರು ಯೋಜನೆಗಳ ಬಗ್ಗೆ ಹೊಗಳುತ್ತೇವೆ ಮತ್ತು ಕೆಲವು ಯೋಜನೆಗಳ ಬಗ್ಗೆ ಟೀಕಿಸುತ್ತೇವೆ. ಆದರೆ ನಿಜವಾಗಿಯೂ ಉತ್ತಮ ಆಡಳಿತ ರೂವಾರಿಗಳು ಯಾರು ಎನ್ನುವದನ್ನು […]
ಅಕ್ರಮ ಸಂಬಂಧದಲ್ಲಿದ್ದ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಿ, ಎರಡು ದಿನಗಳ ಕಾಲ ಶವದೊಂದಿಗೇ ವಾಸವಿದ್ದ ವ್ಯಕ್ತಿಗೆ ಬೆಂಗಳೂರಿನ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿದೆ. ಬೆಂಗಳೂರಿನ ದೊಡ್ಡಬಿದರಕಲ್ಲು ನಿವಾಸಿಯಾಗಿದ್ದ ರಾಮಸ್ವಾಮಿ ಶಿಕ್ಷೆಗೆ ಗುರಿಯಾಗಿರುವ ಅಪರಾಧಿ. […]
ಲೇಖಕರು: ಎಸ್.ಎಚ್ ಮಿಟ್ಟಲಕೋಡ, ನಿವೃತ್ತ ಜಿಲ್ಲಾ ನ್ಯಾಯಾಧೀಶರು. ಭ್ರಷ್ಟಾಚಾರದ ಬಗ್ಗೆ ಎಲ್ಲರಿಗೂ ಆಕ್ರೋಶ ಇದೆ. ಬಹಳಷ್ಟು ಜನರು ಇದರ ವಿರುದ್ಧ ಹೋರಾಟ ನಡೆಸಿದ್ದಾರೆ. ಕೆಲವರು ಕೇವಲ ಟೀಕೆ ಟಿಪ್ಪಣಿ ಮಾಡುತ್ತಿದ್ದಾರೆ. ನಿಜವಾಗಿಯೂ ಕೆಲವರು ಗಂಭೀರ […]
ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು. ಸೈನಿಕರು ನಿವೃತ್ತಿಯಾದ ಬಳಿಕ ಕರ್ನಾಟಕ ಭೂ ಸುಧಾರಣಾ ಕಾಯ್ದೆ 1961 ರ ನಿಯಮ 15(5) ಪ್ರಕಾರ ತಮ್ಮ ಜಮೀನನ್ನು ಗೇಣಿದಾರರಿಂದ ಹಿಂಪಡೆಯಬಹುದು ಎಂದು ಹೈಕೋರ್ಟ್ […]
ಉನ್ನತ ಹಂತದ ಅಧಿಕಾರಿಯೊಬ್ಬರಿಗೆ ಕೋರ್ಟ್ ನಲ್ಲಿ ಸಾಕ್ಷ್ಯ ಹೇಳಲು ವಾಟ್ಸಾಪ್ ಮೂಲಕ ಸಮನ್ಸ್ ಕಳುಹಿಸಿದ್ದ ಪೊಲೀಸ್ ಕಾನ್ಸಟೇಬಲ್ ನಡವಳಿಕೆಗೆ ಬೆಂಗಳೂರಿನ ವಿಶೇಷ ನ್ಯಾಯಾಲಯ ತೀವ್ರ ಅಸಮಾಧಾನ ವ್ಯಕ್ತಪಡಿಸಿತು. ನಗರದ ಎನ್.ಡಿ.ಪಿ.ಎಸ್ ಪ್ರಕರಣಗಳ ವಿಶೇಷ ನ್ಯಾಯಾಲಯದಲ್ಲಿ […]
ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು. ಅಪಘಾತ ಪ್ರಕರಣದಲ್ಲಿ ತೀವ್ರ ಅಂಗ ವೈಕಲ್ಯಕ್ಕೆ ತುತ್ತಾಗಿದ್ದ ಸಂತ್ರಸ್ತನಿಗೆ 11 ಲಕ್ಷ ಪರಿಹಾರ ನೀಡುವಂತೆ ಆದೇಶಿಸಿದ್ದ ನ್ಯಾಯಾಧಿಕರಣದ ಆದೇಶ ಪ್ರಶ್ನಿಸಿದ್ದ ವಿಮಾ ಸಂಸ್ಥೆಗೆ ಇದೀಗ […]
ಆಹಾರ ಕಲಬೆರಕೆ ಮಾಡಿ ಮಾರಾಟ ಮಾಡುತ್ತಿದ್ದ ವ್ಯಕ್ತಿಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ಧ ಶಿಕ್ಷೆಯನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಕಾಫಿ ಪುಡಿಯಲ್ಲಿ ಕಲಬೆರಕೆ ವಸ್ತುಗಳನ್ನು ಸೇರಿಸಿ ಮಾರಾಟಾ ಮಾಡುತ್ತಿದ್ದ ಆರೋಪದಡಿ ವಿಚಾರಣಾ ನ್ಯಾಯಾಲಯ ವಿಧಿಸಿರುವ ಶಿಕ್ಷೆ […]
ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು. ಅಪರಾಧ ಪ್ರಕರಣಗಳಲ್ಲಿ ವಶಪಡಿಸಿಕೊಂಡ ವಾಹನಗಳನ್ನು ಅನಗತ್ಯವಾಗಿ ಪೊಲೀಸ್ ಠಾಣೆಯ ಮುಂದೆ ನಿಲ್ಲಿಸಿಕೊಳ್ಳಬೇಡಿ. ಬದಲಿಗೆ ಶ್ಯೂರಿಟಿ ಪಡೆದು ಬಿಡುಗಡೆ ಮಾಡಿ ಎಂದು ಹೈಕೋರ್ಟ್ ಸೂಚಿಸಿದೆ. ವಾಹನ […]
ಕರ್ನಾಟಕ ಕನಿಷ್ಠ ವೇತನ ನಿಯಮಗಳ ಅಡಿ ನಿಗದಿಪಡಿಸಿರುವ ಕನಿಷ್ಠ ವೇತನ ಕೇಳುವಂತಿದ್ದರೆ ಕೆಲಸದ ಅವಧಿ 9 ಗಂಟೆಗಳು ಇರಬೇಕು. ಇಲ್ಲದಿದ್ದಲ್ಲಿ ಕನಿಷ್ಠ ವೇತನ ನಿಯಮಗಳ ಅನುಸಾರ ವೇತನ ಕೇಳಲು ಸಾಧ್ಯವಾಗುವುದಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. […]
ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗದಲ್ಲಿ ಎಸ್ಸಿ-ಎಸ್ಟಿ, ಒಬಿಸಿ ಅಷ್ಟೇ ಅಲ್ಲದೇ ಮೇಲ್ವರ್ಗದ ಸಮುದಾಯಗಳಿಗೂ ಅನ್ವಯಿಸುವಂತೆ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ (EWS) ಶೇ.10 ರಷ್ಟು ಮೀಸಲಾತಿ ಕಲ್ಪಿಸಿದ್ದ ಕೇಂದ್ರ ಸರ್ಕಾರದ ಕ್ರಮವನ್ನು ಸುಪ್ರೀಂ ಕೋರ್ಟ್ ಎತ್ತಿ […]
ಲೇಖನ: ಸುಧಾ ಜಿ, ಪ್ರಾಂಶುಪಾಲರು, ವಿಶ್ವೇಶ್ವರಪುರ ಕಾನೂನು ಕಾಲೇಜು ಕನ್ನಡ ಭಾಷೆ ಶಿಕ್ಷಣ ಮಾಧ್ಯಮವಾಗಿ ಇರಬೇಕು ಎನ್ನುವಂತಹುದು ಭಾವುಕ ನೆಲೆಯಲ್ಲಿ ಸರಿ ಹಾಗೂ ವೈಚಾರಿಕ ನೆಲೆಯಲ್ಲಿಯೂ ಸರಿಯೇ. ಏಕೆಂದರೆ ಭಾವುಕ ನೆಲೆಯಲ್ಲಿ ಕನ್ನಡಕ್ಕೆ ತನ್ನದೇ […]
ಮಹಿಳಾ ನ್ಯಾಯವಾದಿ ಜೊತೆ ಅಸಭ್ಯವಾಗಿ ವರ್ತಿಸಿದ್ದ ಪೊಲೀಸ್ ಅಧಿಕಾರಿ ವಿರುದ್ಧ ಧಾರವಾಡ ಉಪನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ವಕೀಲೆ ಸುಶೀಲಾ ಪಾಟೀಲರು ನೀಡಿದ ದೂರಿನ ಮೇರೆಗೆ ಧಾರವಾಡದ ಗ್ರಾಮಾಂತರ ಪೊಲೀಸ್ ಠಾಣೆಯ ಸರ್ಕಲ್ […]
ಗ್ರಾಮ ಪಂಚಾಯಿತಿ ಸಿಬ್ಬಂದಿಯ ಹಾಜರಾತಿ ಪುಸ್ತಕದ ಬಗ್ಗೆ ಮಾಹಿತಿ ನೀಡಲು ನಿರಾಕರಿಸಿದ ಪಿಡಿಒಗೆ ಹದಿನೈದು ಸಾವಿರ ರುಪಾಯಿ ದಂಡ ವಿಧಿಸಲಾಗಿದೆ. ಚಿತ್ರದುರ್ಗದ ಚಳ್ಳಕೆರೆ ತಾಲ್ಲೂಕಿನ ಬೇಡರೆಡ್ಡಿಹಳ್ಳಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿನ ಸಿಬ್ಬಂದಿಗಳ ಹಾಜರಾತಿಗೆ ಸಂಬಂಧಿಸಿದಂತೆ […]
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (ಕೆಎಸ್ಒಯು)ದಿಂದ ದೂರ ಶಿಕ್ಷಣದ ಮೂಲಕ ಪಡೆದ ಬಿ.ಟೆಕ್ ಪದವಿಗೆ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ತು (AICTE) ಅನುಮೋದನೆ ನೀಡದ ಹಿನ್ನೆಲೆಯಲ್ಲಿ ರಾಜ್ಯ ನಗರ ನೀರು ಸರಬರಾಜು ಮತ್ತು […]
ದೀಪಾವಳಿ ಹಬ್ಬಕ್ಕೆ ರಜೆ ನೀಡುವ ವಿಚಾರದಲ್ಲಿ ಹೈಕೋರ್ಟ್ ಮತ್ತು ವಿಚಾರಣಾ ನ್ಯಾಯಾಲಯಗಳಿಗೆ ಪ್ರತ್ಯೇಕ ನಿಲುವು ಬೇಡ. ಅಕ್ಟೋಬರ್ 25ರಂದು ವಿಚಾರಣಾ ನ್ಯಾಯಾಲಯಗಳಿಗೂ ರಜೆ ವಿಸ್ತರಿಸಬೇಕು ಎಂದು ಬೆಂಗಳೂರು ವಕೀಲರ ಸಂಘ ಹೈಕೋರ್ಟ್ ಗೆ ಮನವಿ […]
ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ಸಲ್ಲಿಸಿರುವ ಮೇಲ್ಮನವಿ ಅರ್ಜಿ ಇತ್ಯರ್ಥವಾಗುವವರೆಗೆ ಯಾವುದೇ ನ್ಯಾಯಾಲಯದಲ್ಲಿ ವಕೀಲಿಕೆ ಮಾಡದಂತೆ ವಕೀಲರಾದ ಕೆ.ಬಿ ನಾಯಕ್ ಅವರನ್ನು ಭಾರತೀಯ ವಕೀಲರ ಪರಿಷತ್ತು ಅಮಾನತು ಮಾಡಿದೆ. ಬೆಳಗಾವಿಯ ವಕೀಲರಾದ ಬಸವರಾಜ ಜರಳಿ ಎಂಬುವರು […]
ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು. ಸಹೋದ್ಯೋಗಿಯೊಬ್ಬರಿಗೆ ಜಾತಿ ನಿಂದನೆ ಮಾಡಿದ ಆರೋಪದಡಿ ದಾಖಲಿಸಿರುವ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಹಿರಿಯ ನಾಗರಿಕರೊಬ್ಬರು ಸಲ್ಲಿಸಿದ್ದ ಮನವಿಯನ್ನು ಹೈಕೋರ್ಟ್ ಪೂರ್ಣಪ್ರಮಾಣದಲ್ಲಿ ಪರಿಗಣಿಸಲು ನಿರಾಕರಿಸಿದೆ. ಬೆಂಗಳೂರಿನ […]
ಜನ ತಮ್ಮ ಮನವಿ ಅಥವಾ ಅಹವಾಲುಗಳನ್ನು ಸಲ್ಲಿಸಿದಾಗ ಅವುಗಳನ್ನು ಕಾಲಮಿತಿಯಲ್ಲಿ ಇತ್ಯರ್ಥಪಡಿಸಿ. ಕುರ್ಚಿ ಅಡಿ ಹಾಕಿಕೊಂಡು ಕೂರಬೇಡಿ ಎಂದು ಹೈಕೋರ್ಟ್ ಸರ್ಕಾರಿ ಅಧಿಕಾರಿಗಳಿಗೆ ತಾಕೀತು ಮಾಡಿದೆ. ಬೆಳೆ ಹಾನಿಗೆ ಪರಿಹಾರ ಕೋರಿ ಅರ್ಜಿ ಸಲ್ಲಿಸಿದ್ದರೂ […]
You cannot copy content of this page